ಉತ್ತರ ಕರ್ನಾಟಕ ಜನತೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆಯಿಟ್ಟರೆ ಆಶ್ಚರ್ಯವಿಲ್ಲ: ಪ್ರಭಾಕರ ಕೋರೆ 

ಬೆಳಗಾವಿ : ಕನ್ನಡಿಗರು ಭೌಗೋಳಿಕವಾಗಿ ಒಂದಾದರೆ ಸಾಲದು, ಭಾವನಾತ್ಮಕವಾಗಿ ಒಂದಾಗಬೇಕಿದೆ. ಎಲ್ಲ ಕ್ಷೇತ್ರಗಳಲ್ಲೂ ಸದಾ ಅನ್ಯಾಯಕ್ಕೊಳಗಾಗುತ್ತಿರುವ ಉತ್ತರ ಕರ್ನಾಟಕ ಜನತೆ ಮುಂದೊಂದು ದಿನ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟರೆ ಆಶ್ಚರ್ಯವಿಲ್ಲವೆಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ…

View More ಉತ್ತರ ಕರ್ನಾಟಕ ಜನತೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆಯಿಟ್ಟರೆ ಆಶ್ಚರ್ಯವಿಲ್ಲ: ಪ್ರಭಾಕರ ಕೋರೆ