ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು, ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮೂವರ ಬಂಧನ…
View More ಪ್ರವೀಣ್ ನೆಟ್ಟಾರು ಹಂತಕರಿಗೆ ಮೂವರು ಮಹಿಳೆಯರ ನೆರವು; ಪ್ರವೀಣ್ ಕೊಲೆಗೆ ಕಾರಣವೇನು?ಪ್ರವೀಣ್ ನೆಟ್ಟಾರು
ಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಹೆಚ್ ಡಿಕೆ ಭೇಟಿ: ತಲಾ 5 ಲಕ್ಷ ಧನ ಸಹಾಯ
ಇತ್ತೀಚೆಗೆ ಬರ್ಬರವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಅವರ ಮನೆಗಳಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಭೇಟಿ…
View More ಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಹೆಚ್ ಡಿಕೆ ಭೇಟಿ: ತಲಾ 5 ಲಕ್ಷ ಧನ ಸಹಾಯಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಇಂದು ಹೆಚ್ಡಿಕೆ ಭೇಟಿ
ದಕ್ಷಿಣ ಕನ್ನಡದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕುಟುಂಬಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಲಿದ್ದಾರೆ. ಹೌದು, ಇಂದು ಬೆಳಗ್ಗೆ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಡಲಿರುವ…
View More ಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಇಂದು ಹೆಚ್ಡಿಕೆ ಭೇಟಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಮಹತ್ವದ ಮಾಹಿತಿ ಬಹಿರಂಗ..!
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಯುವಮೋರ್ಚ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಮಹತ್ವದ ಮಾಹಿತಿ ಹೊರಬಿದ್ದಿದೆ. ಹೌದು, ಪ್ರವೀಣ್ ಹತ್ಯೆಗೂ ಮುನ್ನ…
View More ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಮಹತ್ವದ ಮಾಹಿತಿ ಬಹಿರಂಗ..!BIG NEWS: ಪ್ರವೀಣ್ ಹತ್ಯೆ ಪ್ರಕರಣ; ಸಿಎಂ ಬೊಮ್ಮಾಯಿ ಮಹತ್ವದ ಆದೇಶ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಯಲ್ಲಿ ನಡೆದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಅನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ಹಸ್ತಾಂತರಿಸಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.…
View More BIG NEWS: ಪ್ರವೀಣ್ ಹತ್ಯೆ ಪ್ರಕರಣ; ಸಿಎಂ ಬೊಮ್ಮಾಯಿ ಮಹತ್ವದ ಆದೇಶಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ: ಸಹೋದರನ ಸ್ಫೋಟಕ ಹೇಳಿಕೆ
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬಗ್ಗೆ ಅವರ ಸಹೋದರ ರಂಜಿತ್ ಸ್ಫೋಟಕ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಕೂಡಲೇ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ…
View More ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ: ಸಹೋದರನ ಸ್ಫೋಟಕ ಹೇಳಿಕೆಪ್ರವೀಣ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಪೊಲೀಸ್ ಬಲೆಗೆ!
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 3ನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹೌದು, ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಕಾಣಿಯೂರಿನಲ್ಲಿ…
View More ಪ್ರವೀಣ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಪೊಲೀಸ್ ಬಲೆಗೆ!ಪ್ರವೀಣ್ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರಾತ್ರೋ ರಾತ್ರಿ ರದ್ದು
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ, ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯಬೇಕಿದ್ದ ‘ಜನೋತ್ಸವ ಹಾಗೂ ಸರ್ವರ ವಿಕಾಸಕ್ಕೆ ಸಮೃದ್ಧ ಕರ್ನಾಟಕ’ ಕಾರ್ಯಕ್ರಮಗಳನ್ನು…
View More ಪ್ರವೀಣ್ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರಾತ್ರೋ ರಾತ್ರಿ ರದ್ದುBIG NEWS: ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ
ದಕ್ಷಿಣ ಕನ್ನಡ: ರಾಜ್ಯ ಬಿಜೆಪಿ ಯುವ ಮೋರ್ಚಾದ ಮುಖಂಡನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಹೌದು, ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ…
View More BIG NEWS: ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ