ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ & ಪದ್ಮಶ್ರೀ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದ್ದು, ಸಾಧಕರಿಗೆ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿ 6 ಸಾಧಕರಿಗೆ…
View More ಕರ್ನಾಟಕದ ಮಾಜಿ ಸಿಎಂಗೆ ಪದ್ಮವಿಭೂಷಣ; ತಮಟೆಯ ತಂದೆಗೆ ಪದ್ಮಶ್ರೀ: ‘ಪದ್ಮ ಪ್ರಶಸ್ತಿ’ಗೆ ಭಾಜನರಾದ ಕನ್ನಡಿಗರು ಇವರೇ!ಪ್ರಶಸ್ತಿ
ದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ 6 ರಿಂದ 18 ವರ್ಷವಯೋಮಾನದೊಳಗಿರಬೇಕು. ಮಕ್ಕಳು…
View More ದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನದಾವಣಗೆರೆ: ವಿವಿಧ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.05 : 2022-23ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕಸಾಧನೆಗಳು, ಕ್ರೀಡೆ, ಕಲೆ, ಸಂಸ್ಕøತಿ, ಸಂಗೀತ ಸೇರಿದಂತೆ ಒಟ್ಟು 04 ಕ್ಷೇತ್ರ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ…
View More ದಾವಣಗೆರೆ: ವಿವಿಧ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನವಿಜಯನಗರ: ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರಚನೆ; ಆಸಕ್ತರು ಪ್ರಶಸ್ತಿಗಾಗಿ ಮಾಹಿತಿ ಸಲ್ಲಿಸಿ
ಹೊಸಪೇಟೆ(ವಿಜಯನಗರ): ಹಿಂದುಳಿದ ವರ್ಗಗಳ ಅಭಿವೃದ್ಧಿ ಹರಿಕಾರ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಡಿ.ದೇವರಾಜ ಅರಸು ಪ್ರಶಸ್ತಿ ನೀಡಲು ತೀರ್ಮಾಸಿದ್ದು, ಅರ್ಹರನ್ನು ಆಯ್ಕೆಮಾಡಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ…
View More ವಿಜಯನಗರ: ಡಿ.ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರಚನೆ; ಆಸಕ್ತರು ಪ್ರಶಸ್ತಿಗಾಗಿ ಮಾಹಿತಿ ಸಲ್ಲಿಸಿದಾವಣಗೆರೆ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜು.15: 2022-23ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತದೆ. ಅರ್ಹ ಕ್ರೀಡಾ ಪೋಷಕರಿಂದ…
View More ದಾವಣಗೆರೆ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಗಾನ ಕೋಗಿಲೆ ಲತಾ ಮಂಗೇಶ್ಕರ್ ವಿಧಿವಶ: ಲತಾ ಮಂಗೇಶ್ಕರ್ ಅವರ ಹಿನ್ನಲೆ, ಸಾಧನೆ ಬಗ್ಗೆ ಸಣ್ಣ ಕಿರುನೋಟ
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ವಿಧಿವಶರಾಗಿದ್ದು, ಕಳೆದ 29 ದಿನಗಳಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊರೋನಾ ಮತ್ತು ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದರಿಂದ ಅವರು…
View More ಗಾನ ಕೋಗಿಲೆ ಲತಾ ಮಂಗೇಶ್ಕರ್ ವಿಧಿವಶ: ಲತಾ ಮಂಗೇಶ್ಕರ್ ಅವರ ಹಿನ್ನಲೆ, ಸಾಧನೆ ಬಗ್ಗೆ ಸಣ್ಣ ಕಿರುನೋಟಮನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಬಳ್ಳಾರಿ ಜಿಪಂಗೆ ಅತ್ಯುತ್ತಮ ಜಿಪಂ ಪ್ರಶಸ್ತಿ: ಪ್ರಶಸ್ತಿ ಸ್ವೀಕರಿಸಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ
ಬಳ್ಳಾರಿ,ಏ.9: 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ್ದಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಪ್ರಶಸ್ತಿಗೆ ಪಾತ್ರವಾಗಿದ್ದು, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಮತ್ತು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು…
View More ಮನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಬಳ್ಳಾರಿ ಜಿಪಂಗೆ ಅತ್ಯುತ್ತಮ ಜಿಪಂ ಪ್ರಶಸ್ತಿ: ಪ್ರಶಸ್ತಿ ಸ್ವೀಕರಿಸಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿನಟ ಕಿಚ್ಚ ಸುದೀಪ್ ಅವರಿಗೆ “ವಾಲ್ಮೀಕಿ ರತ್ನ” ಪ್ರಶಸ್ತಿ
ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆಯಲ್ಲಿ ನಟ ಕಿಚ್ಚ ಸುದೀಪ್ ಅವರಿಗೆ “ವಾಲ್ಮೀಕಿ ರತ್ನ” ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹೌದು ತಾಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ…
View More ನಟ ಕಿಚ್ಚ ಸುದೀಪ್ ಅವರಿಗೆ “ವಾಲ್ಮೀಕಿ ರತ್ನ” ಪ್ರಶಸ್ತಿ