By-election results : ಕರ್ನಾಟಕ ಮಿನಿ ಸಮರದಲ್ಲಿ ಮತದಾನೋತ್ತರ ಸಮೀಕ್ಷೆಗಳು ಉಲ್ಟಾ ಆಗಿದ್ದು, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮಾತ್ರ ಗೆಲ್ಲಲಿದೆ ಎಂದು ಸಮೀಕ್ಷಾ ವರದಿಯೇ ಸುಳ್ಳಾಗಿದೆ. ಹೌದು, ರಾಜ್ಯದ…
View More By-election results : ರಾಜ್ಯದಲ್ಲಿ ‘ಮತದಾನೋತ್ತರ ಸಮೀಕ್ಷೆ’ಯನ್ನೇ ಸುಳ್ಳಾಗಿಸಿದ ಫಲಿತಾಂಶಫಲಿತಾಂಶ
ಪಿಜಿಸಿಇಟಿ ಆಪ್ಷನ್ ದಾಖಲಿಸಲು ಇಂದು ಕೊನೆ ದಿನ: ನಾಳೆ ಅಣಕು ಸೀಟು ಹಂಚಿಕೆ ಫಲಿತಾಂಶ
ಬೆಂಗಳೂರು: ಪ್ರಸಕ್ತ ವರ್ಷದ ಎಂಬಿಎ, ಎಂಸಿಎ, ಎಂಇ, ಎಂಟೆಕ್ ಮತ್ತು ಎಂಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸಲು ನ.8 ಕೊನೆ ದಿನವಾಗಿದ್ದು, ನ.9ರಂದು ಅಣಕು ಸೀಟು ಹಂಚಿಕೆ ಫಲಿತಾಂಶ…
View More ಪಿಜಿಸಿಇಟಿ ಆಪ್ಷನ್ ದಾಖಲಿಸಲು ಇಂದು ಕೊನೆ ದಿನ: ನಾಳೆ ಅಣಕು ಸೀಟು ಹಂಚಿಕೆ ಫಲಿತಾಂಶBreaking: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಚುನಾವಣೆ ದಿನಾಂಕ ಘೋಷಣೆ; ಈ ದಿನವೇ ಮತದಾನ, ಫಲಿತಾಂಶ
By-elections : ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಹೌದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು…
View More Breaking: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಚುನಾವಣೆ ದಿನಾಂಕ ಘೋಷಣೆ; ಈ ದಿನವೇ ಮತದಾನ, ಫಲಿತಾಂಶPUC Result 2024: ದ್ವಿತೀಯ PUC ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ..
PUC Result 2024 : ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ. ಇದನ್ನು ಓದಿ: ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ಸ್ಟಾರ್ ದಂಪತಿ;…
View More PUC Result 2024: ದ್ವಿತೀಯ PUC ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ..BIG BREAKING: SSLC ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ನೋಡಿ
SSLC Annual Exam Result: ಬಹು ನಿರೀಕ್ಷಿತ 2022–23ನೇ ಸಾಲಿನ ಎಸ್‍ಎಸ್‍ಎಲ್‍ಸಿ (SSLC ) ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಷ್ಟೇ ಫಲಿತಾಂಶ ಪ್ರಕಟಿಸಿದ್ದು, ಈ…
View More BIG BREAKING: SSLC ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ನೋಡಿಹೊಸಪೇಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ
ಹೊಸಪೇಟೆ(ವಿಜಯನಗರ),: ವಿಧ್ಯಾರ್ಥಿಗಳ ಭವಿಷ್ಯದ ಆಯ್ಕೆಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಹತ್ತರವಾಗಿರುವುದರಿಂದ ಎಲ್ಲಾ ವಿಷಯಗಳಲ್ಲಿನ ಶಿಕ್ಷಕರು ಸಂಭಾವ್ಯ ಆಧಾರಿತ ಪ್ರಶ್ನೆ ಪತ್ರಿಕೆಗಳನ್ನು ತಾವೇ ತಯಾರಿಸಿ, ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ, ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸುವಂತೆ…
View More ಹೊಸಪೇಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆಟಿಇಟಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಶಿಕ್ಷಣ ಸಚಿವ
ಕಳೆದ ನವಂಬರ್ 6ರಂದು ರಾಜ್ಯಾದ್ಯಂತ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯ ಫಲಿತಾಂಶವನ್ನು ಒಂದು ವಾರದ ಒಳಗೆ ಪ್ರಕಟಿಸಲಾಗುತ್ತದೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್…
View More ಟಿಇಟಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಶಿಕ್ಷಣ ಸಚಿವಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈ
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://karresults.nic.inಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ, ರಿಸಲ್ಟ್…
View More ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ
ಸೆಪ್ಟೆಂಬರ್ 12ರ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ http://karresults.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.…
View More ಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವೃತ್ತಿಪರ ಕೋರ್ಸ್‌ಗಳಿಗೆ CET ಬರೆದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ 2022ನೇ ಸಾಲಿನ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮೊದಲಾದ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ರ‍್ಯಾಂಕ್ ಪಡೆಯದ ವಿದ್ಯಾರ್ಥಿಗಳಿಗೆ ತಮ್ಮ…
View More ವೃತ್ತಿಪರ ಕೋರ್ಸ್‌ಗಳಿಗೆ CET ಬರೆದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ