ಹೊನ್ನಾಳಿ: ತಾಕತ್ತಿದ್ದರೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ , ಶಾಸಕ ಎಂಪಿ ರೇಣುಕಾಚಾರ್ಯ ಅವರು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಸವಾಲು ಹಾಕಿದ್ದಾರೆ. ಹೊನ್ನಾಳಿ ತಾಲೂಕಿನ…
View More ತಾಕತ್ತಿದ್ದರೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಿ: ಯತ್ನಾಳ್ ಗೆ ಸವಾಲು ಹಾಕಿದ ರೇಣುಕಾಚಾರ್ಯಬಸವನಗೌಡ ಪಾಟೀಲ್ ಯತ್ನಾಳ್
ಮೀಸಲಾತಿ ಕಿಚ್ಚು; ಪಂಚಮಸಾಲಿಗರ ಹಾದಿ ತಪ್ಪಿಸಲು ನಡೆದಿದೆಯಾ ಹುನ್ನಾರ!?
ಬೆಂಗಳೂರು: 2ಎ ಮೀಸಲಾತಿಗಾಗಿ ಬೃಹತ್ ಪಾದಯಾತ್ರೆ ನಡೆಸಿದ ಪಂಚಮಸಾಲಿ ಸಮುದಾಯ ತಮ್ಮ ಬೇಡಿಕೆ ಈಡೇರುವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದೆ. ಆದರೆ ಸಮುದಾಯದ ಹೋರಾಟವನ್ನು ಹಾದಿ ತಪ್ಪಿಸಲು ಹುನ್ನಾರ ನಡೆಯುತ್ತಿದೆ ಎಂಬ…
View More ಮೀಸಲಾತಿ ಕಿಚ್ಚು; ಪಂಚಮಸಾಲಿಗರ ಹಾದಿ ತಪ್ಪಿಸಲು ನಡೆದಿದೆಯಾ ಹುನ್ನಾರ!?ಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹ
ವಿಜಯಪುರ : ಸಿಎಂ ಕಾರ್ಯ ವೈಖರಿ ಬಗ್ಗೆ ಯತ್ನಾಳ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಕಾರ್ಯ ವೈಖರಿ ಬಗ್ಗೆ ರಾಜ್ಯ ಉಸ್ತುವಾರಿ ಅಷ್ಟೇ ಅಲ್ಲ ಅನುಮತಿ ನೀಡಿದರೆ ಕೇಂದ್ರದ…
View More ಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದೆಂದ ಯತ್ನಾಳ್; ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಯತ್ನಾಳ್ ಯಾರು ಎಂದು ಸದಾನಂದ ಗೌಡ ಕಿಡಿ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲು ಮನಸ್ಸಿಲ್ಲ. ಮುಂದೆ ಹಣೆಬರಹ ಏನಾಗುತ್ತೋ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು ಎಂದು ಹೇಳುವ…
View More ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದೆಂದ ಯತ್ನಾಳ್; ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಯತ್ನಾಳ್ ಯಾರು ಎಂದು ಸದಾನಂದ ಗೌಡ ಕಿಡಿ