ಬೆಂಗಳೂರು: ಬಿಜೆಪಿ ಧರ್ಮವನ್ನು ಜನರ ಬದುಕನ್ನು ಅಭಿವೃದ್ಧಿಪಡಿಲು ಬಳಸದೆ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಆದ್ದರಿಂದಲೇ ಅರ್ಚಕರ, ದೇವಸ್ಥಾನಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ತಂದ ಮಸೂದೆ ವಿರೋಧಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ…
View More ಬಿಜೆಪಿಗರು ಧರ್ಮವನ್ನು ರಾಜಕಾರಣಕ್ಕೆ ಬಳಸುತ್ತಿದ್ದಾರೆ: ಡಿಕೆ ಶಿವಕುಮಾರ್ಬಿಜೆಪಿ
ಕೆಸರೆ ಗ್ರಾಮದಿಂದ ಕೆಸರು ಎರಚಿಕೊಂಡ ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಸರೆ ಗ್ರಾಮದಿಂದ ಕೆಸರು ಎರಚಿಕೊಂಡಿದ್ದು, ಅವರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ…
View More ಕೆಸರೆ ಗ್ರಾಮದಿಂದ ಕೆಸರು ಎರಚಿಕೊಂಡ ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೊಟ್ಟರೆ ಗೆಲುವು: ಭರತ್ ಪರ ಅರವಿಂದ ಬೆಲ್ಲದ ಬ್ಯಾಟಿಂಗ್
ಹುಬ್ಬಳ್ಳಿ: ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬಕ್ಕೆ ಪಕ್ಷದ ಟಿಕೆಟ್ ಕೊಟ್ಟರೆ ಗೆಲುವು ಸಾಧ್ಯ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು…
View More ಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೊಟ್ಟರೆ ಗೆಲುವು: ಭರತ್ ಪರ ಅರವಿಂದ ಬೆಲ್ಲದ ಬ್ಯಾಟಿಂಗ್ಕಾಲಿನಿಂದ ಒದ್ದು ಸಿಕಂದರಬಾದಿನ ಮುತ್ಯಾಲಮ್ಮ ದೇವಿ ವಿಗ್ರಹ ಧ್ವಂಸ: ಓರ್ವ ಆರೋಪಿ ವಶ
ಹೈದರಾಬಾದ್: ಹಿಂದೂಗಳ ಶ್ರದ್ಧಾ ಕೇಂದ್ರ ಸಿಕಂದರಬಾದಿನ ಮುತ್ಯಾಲಮ್ಮ ದೇವಸ್ಥಾನದಲ್ಲಿದ್ದ ದೇವಿಯ ಮೂರ್ತಿಯನ್ನು ಕಿಡಿಗೇಡಿಯೊಬ್ಬ ಕಾಲಿನಿಂದ ಒದ್ದು ಧ್ವಂಸಗೊಳಿಸಿದ್ದು, ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದ್ದು,…
View More ಕಾಲಿನಿಂದ ಒದ್ದು ಸಿಕಂದರಬಾದಿನ ಮುತ್ಯಾಲಮ್ಮ ದೇವಿ ವಿಗ್ರಹ ಧ್ವಂಸ: ಓರ್ವ ಆರೋಪಿ ವಶಚನ್ನಗಿರಿ: ವಡ್ನಾಳ್ ರಾಜಣ್ಣ ಸ್ಪರ್ಧಿಸುವುದಾರೆ ಟಿಕೆಟ್ ನೀಡಲು ಕ್ರಮ – ಸಿದ್ದರಾಮಯ್ಯ
ಚನ್ನಗಿರಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಂತಹ ಭ್ರಷ್ಟ ರಾಜಕಾರಣಿಗೆ ಬುದ್ದಿ ಕಲಿಸಬೇಕಾದರೆ ವಡ್ನಾಳ್ ರಾಜಣ್ಣ ಅವರಂತಹ ಸಜ್ಜನರನ್ನು ಶಾಸನ ಸಭೆಗೆ ಕಳುಹಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪಟ್ಟಣದ ಶ್ರೀ ಶಿವಲಿಂಗೇಶ್ವರ…
View More ಚನ್ನಗಿರಿ: ವಡ್ನಾಳ್ ರಾಜಣ್ಣ ಸ್ಪರ್ಧಿಸುವುದಾರೆ ಟಿಕೆಟ್ ನೀಡಲು ಕ್ರಮ – ಸಿದ್ದರಾಮಯ್ಯBIG NEWS: ಸಂಪೂರ್ಣ ಬೆಂಬಲ ಬಿಜೆಪಿಗೆ; ಸುಮಲತಾ ಮಹತ್ವದ ಘೋಷಣೆ..!
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಕರೆದಿದ್ದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಸುಮಲತಾ ಈ ನಿರ್ಧಾರ ಪ್ರಕಟಿಸಿದ್ದಾರೆ ಅಭಿವೃದ್ಧಿ ಮತ್ತು ಮೋದಿ ನಾಯಕತ್ವದ ಬಗ್ಗೆ…
View More BIG NEWS: ಸಂಪೂರ್ಣ ಬೆಂಬಲ ಬಿಜೆಪಿಗೆ; ಸುಮಲತಾ ಮಹತ್ವದ ಘೋಷಣೆ..!BIG NEWS: ಬಿಜೆಪಿಗೆ ಹಾಲಿ ಸಂಸದೆ ಸುಮಲತಾ; ಶಾಸಕರಿಂದ ಹೊಸ ಬಾಂಬ್
ಮೈಸೂರು : ಮಂಡ್ಯ ಜಿಲ್ಲೆಯ ಹಾಲಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಷ್ ಅವರು ಬಿಜೆಪಿ ಸೇರ್ಪಡೆಯ ಬಗ್ಗೆ ಮೇಲುಕೋಟೆ ಶಾಸಕ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು, ಮೈಸೂರಿನಲ್ಲಿ ಮಾತನಾಡಿರುವ ಶಾಸಕ…
View More BIG NEWS: ಬಿಜೆಪಿಗೆ ಹಾಲಿ ಸಂಸದೆ ಸುಮಲತಾ; ಶಾಸಕರಿಂದ ಹೊಸ ಬಾಂಬ್ದಾವಣಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ 500 ರೂ ಹಂಚಿಕೆ; ವಿವಾದದಲ್ಲಿ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಮತಗಳ ಪಡೆಯಲು ಜನರ ಓಲೈಕೆಗೆ ರಾಜಕಾರಣಿಗಳು ಮುಂದಾಗಿದ್ದು, ಗಿಫ್ಟ್‌ಗಳ ಮಹಾಪೂರವೇ ಹರಿದುಬರುತ್ತಿದೆ. ಈಗ ಬಿಜೆಪಿ ಶಾಸಕ M.P ರೇಣುಕಾಚಾರ್ಯ 500 ರೂ.ನ ನೋಟು ಹಂಚಿ ವಿವಾದಕ್ಕೆ ಸಿಲುಕಿದ್ದಾರೆ. ಹೌದು, ಹೊನ್ನಳ್ಳಿ ಶಾಸಕರಾದ M.P…
View More ದಾವಣಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ 500 ರೂ ಹಂಚಿಕೆ; ವಿವಾದದಲ್ಲಿ ಶಾಸಕ ರೇಣುಕಾಚಾರ್ಯಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ
ಬಳ್ಳಾರಿ: ಸಹೋದರ ಸೋಮಶೇಖರ ರೆಡ್ಡಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ತಾನು KRP ಪಕ್ಷದಿಂದ ಕಣಕ್ಕಿಳಿಯುವುದು ಖಚಿತ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ನಾರ್ದನ ರೆಡ್ಡಿ ಪತ್ನಿ…
View More ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಿಎಂ: HDK ಹೊಸ ಬಾಂಬ್
ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು, ಪ್ರಹ್ಲಾದ್ ಜೋಶಿ…
View More ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಿಎಂ: HDK ಹೊಸ ಬಾಂಬ್