ಬೆಂಗಳೂರು: ವಿಶ್ವಬ್ಯಾಂಕ್ ನೆರವಿನೊಂದಿಗೆ 2000 ಕೋಟಿ ರು. ವೆಚ್ಚದಲ್ಲಿ ನಗರದಲ್ಲಿ ಮಳೆಯಿಂದಾಗುವ ಸಮಸ್ಯೆಗಳಿಗೆ ಪರಿಹಾರ ರೂಪಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಸುದ್ದಿಗಾರರರಿಗೆ ಮಾಹಿತಿ ನೀಡಿದ ಅವರು, ಬೆಂಗಳೂರಲ್ಲಿ ಮಳೆಯಿಂದ…
View More ಬೆಂಗಳೂರು ಮಳೆ ಸಮಸ್ಯೆಗೆ ಪರಿಹಾರಕ್ಕೆ ₹2000 ಕೋಟಿ ವೆಚ್ಚಕ್ಕೆ ಸಿದ್ಧತೆ: ಬಿಬಿಎಂಪಿ ಆಯುಕ್ತ ತುಷಾರ್ಬಿಬಿಎಂಪಿ
ರಾಜಧಾನಿಯ ರಸ್ತೆಗುಂಡಿ, ಕಸ ಸಮಸ್ಯೆ ಬಗೆಹರಿಸಲು ವಾಹನಗಳಲ್ಲಿ ಕ್ಯಾಮೆರಾ ಅಳವಡಿಕೆಗೆ ಮುಂದಾದ ಬಿಬಿಎಂಪಿ
ಬೆಂಗಳೂರು: ರಾಜ್ಯ ರಾಜಧಾನಿಯನ್ನು ಪದೇ ಪದೇ ಕಾಡುವ ತ್ಯಾಜ್ಯ ಮತ್ತು ರಸ್ತೆಗುಂಡಿ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ವಾಹನಗಳಲ್ಲಿ ಕ್ಯಾಮೆರಾ ಅಳವಡಿಸಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಈ ಮೂಲಕ ಜನರ ಸಮಸ್ಯೆಗಳನ್ನು ಅರಿತು ಪರಿಹಾರ ಕ್ರಮ…
View More ರಾಜಧಾನಿಯ ರಸ್ತೆಗುಂಡಿ, ಕಸ ಸಮಸ್ಯೆ ಬಗೆಹರಿಸಲು ವಾಹನಗಳಲ್ಲಿ ಕ್ಯಾಮೆರಾ ಅಳವಡಿಕೆಗೆ ಮುಂದಾದ ಬಿಬಿಎಂಪಿರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್: ಒಂಟಿ ಮನೆ ಯೋಜನೆಯಡಿ ಫಲಾನುಭವಿಗಳಿಗೆ 5 ಲಕ್ಷ ರೂ ಧನಸಹಾಯ!
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ಯೋಜನೆಯನ್ನು ಮತ್ತೆ ಆರಂಭಿಸಲಾಗುತ್ತಿದ್ದು, ಶೀಘ್ರದಲ್ಲಿ ಅರ್ಜಿ ಆಹ್ವಾನಿಸಿ ನಗರದ 2 ಸಾವಿರ ಮಂದಿಗೆ ತಲಾ 5 ಲಕ್ಷ ರೂ. ಧನಸಹಾಯ ನೀಡಲಾಗುವುದು ಎಂದು ವಿಶೇಷ ಆಯುಕ್ತ ಡಾ.ರಾಮ…
View More ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್: ಒಂಟಿ ಮನೆ ಯೋಜನೆಯಡಿ ಫಲಾನುಭವಿಗಳಿಗೆ 5 ಲಕ್ಷ ರೂ ಧನಸಹಾಯ!