ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಪ್ಪೆಕೇರಿ ಬಳಿ ರಾಜ್ಯ ರಸ್ತೆ ಸಾರಿಗೆ ಬಸ್ ಧಗಧಗನೆ ಹೊತ್ತಿ ಉರಿದಿದೆ. ಬೀದರ್‌ನಿಂದ ಹೊರಟಿದ್ದ KKRTC ಬಸ್ ಕಪ್ಪೆಕೇರಿ ಬಳಿ ಬರುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಭಯಭೀತರಾದ ಪ್ರಯಾಣಿಕರು…
View More ಹೊತ್ತಿ ಉರಿದ ರಾಜ್ಯ ಸಾರಿಗೆ ಸಂಸ್ಥೆ ಬಸ್ಬೀದರ್
ಶಾಸಕ ಬೆಲ್ದಾಳೆಗೆ ಆರ್‌ಟಿಒ ಇನ್ಸಪೆಕ್ಟರ್ ಆವಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಅಧಿಕಾರಿ ವರ್ಗಾವಣೆ
ಬೀದರ್: ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರಿಗೆ ಆರ್‌ಟಿಒ ಇನ್ಸಪೆಕ್ಟರ್ ಮಂಜುನಾಥ ಕೊರವಿ ಆವಾಜ್ ಹಾಕಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ನಗರದ…
View More ಶಾಸಕ ಬೆಲ್ದಾಳೆಗೆ ಆರ್‌ಟಿಒ ಇನ್ಸಪೆಕ್ಟರ್ ಆವಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಅಧಿಕಾರಿ ವರ್ಗಾವಣೆಎಚ್ಚರಿಕೆ: ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದ ಬೆಂಗಳೂರು, ಹುಬ್ಬಳ್ಳಿ, ಕಲುಬುರಗಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಸಾವಿರಾರು ಮನೆಗಳು ಕುಸಿದು…
View More ಎಚ್ಚರಿಕೆ: ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ!