ಬೆಂಗಳೂರು: ಕಾಲೇಜಿನಲ್ಲಿ ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗದ್ದಕ್ಕೆ ಬೇಸರಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಬಹುಮಹಡಿಯ ಅಪಾರ್ಟ್‌ಮೆಂಟ್‌ವೊಂದರ 7ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೆದ್ದಲಹಳ್ಳಿ ಮಂತ್ರಿ…
View More ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗದ್ದಕ್ಕೆ 7ನೇ ಮಹಡಿಯಿಂದ ಜಿಗಿದು ಪಿಯು ವಿದ್ಯಾರ್ಥಿ ಆತ್ಮಹತ್ಯೆಬೆಂಗಳೂರು
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ 25, 26ಕ್ಕೆ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪ್ರತಿವರ್ಷ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ನ.25, 26ರಂದು ನಡೆಯಲಿದ್ದು, ಇದೇ ಮೊದಲ ಬಾರಿಗೆ ಮಳಿಗೆಗಳಿಂದ ಯಾವುದೇ ಶುಲ್ಕ ಪಡೆಯದಿರಲು ನಿರ್ಧರಿಸಲಾಗಿದೆ. ಶನಿವಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಪರಿಷೆಯ…
View More ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ 25, 26ಕ್ಕೆHeavy rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
Heavy rain : ಚಂಡಮಾರುತದ ಪರಿಚಲನೆಯಿಂದಾಗಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ. ಹೌದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ…
View More Heavy rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆಬೆಂಗಳೂರು ಮಲ್ಲೇಶ್ವರದಲ್ಲಿ ನ.15 ರಿಂದ 18ರವರೆಗೆ ಕಡಲೆಕಾಯಿ ಪರಿಷೆ
ಬೆಂಗಳೂರು: ಮಲ್ಲೇಶ್ವರದ ಶ್ರೀ ಭ್ರಮರಾಂಭ ಸಮೇತ ಶ್ರೀ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ನ.15 ರಿಂದ 18ರವರೆಗೆ ಮಲ್ಲೇಶ್ವರ ಕಡಲೆಕಾಯಿ ಪರಿಷೆ, ಕನ್ನಡ ರಾಜ್ಯೋತ್ಸವ ಸ್ವಾಭಿಮಾನ ಆಚರಣೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕಾಡುಮಲ್ಲೇಶ್ವರ ಗೆಳೆಯರ ಬಳಗ ಅಧ್ಯಕ್ಷ…
View More ಬೆಂಗಳೂರು ಮಲ್ಲೇಶ್ವರದಲ್ಲಿ ನ.15 ರಿಂದ 18ರವರೆಗೆ ಕಡಲೆಕಾಯಿ ಪರಿಷೆನ.9ರಿಂದ ಯಲಹಂಕದಲ್ಲಿ 2 ದಿನ ಕಡಲೆಕಾಯಿ ಪರಿಷೆ: ಗಣಪತಿ ದೇಗುಲದ ವಾರ್ಷಿಕೋತ್ಸವ
ಯಲಹಂಕ: ಯಲಹಂಕದ ವೆಂಕಟಾಲದ ಶ್ರೀ ಅಭಯ ಮಹಾ ಗಣಪತಿ ದೇವಾಲಯದ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರದಿಂದ ಎರಡು ದಿನಗಳ ಕಾಲ ಕಡಲೇಕಾಯಿ ಪರಿಷೆ ಆಯೋಜಿಸಲಾಗಿದ್ದು, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ಕೆಂಪೇಗೌಡ ವಾರ್ಡ್ ನಂ.1ರ…
View More ನ.9ರಿಂದ ಯಲಹಂಕದಲ್ಲಿ 2 ದಿನ ಕಡಲೆಕಾಯಿ ಪರಿಷೆ: ಗಣಪತಿ ದೇಗುಲದ ವಾರ್ಷಿಕೋತ್ಸವಚಿಕನ್ ತಿನ್ನುವ ಮುನ್ನ ಎಚ್ಚರ: ಗ್ರಿಲ್ ಸೇವಿಸಿದ 10 ಮಂದಿ ಅಸ್ವಸ್ಥ
ಬೆಂಗಳೂರು: ಜಯಪ್ರಕಾಶ ನಗರದ (ಜೆಪಿ ನಗರ) 7 ಹಂತದ ಕಬಾಬ್ ಮ್ಯಾಜಿಕ್ ಹೋಟೆಲ್‌ನಲ್ಲಿ ಚಿಕನ್ ಗ್ರಿಲ್ ಸೇವಿದ 10 ಮಂದಿ ಅಸ್ವಸ್ಥಗೊಂಡ ಪ್ರಕರಣ ಸಂಬಂಧ ಮಂಗಳವಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು…
View More ಚಿಕನ್ ತಿನ್ನುವ ಮುನ್ನ ಎಚ್ಚರ: ಗ್ರಿಲ್ ಸೇವಿಸಿದ 10 ಮಂದಿ ಅಸ್ವಸ್ಥHeavy rain | ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆ
Heavy rain : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಮತ್ತೆ ಭರ್ಜರಿ ಮಳೆಯಾಗಲಿದೆ (Heavy rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಮತ್ತೆ ವರುಣ…
View More Heavy rain | ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆಇಂದು ರಾಜಧಾನಿಯಲ್ಲಿ ವರುಣಾರ್ಭಟ ಸಾಧ್ಯತೆ: ಕಾಡುಗೋಡಿಯಲ್ಲಿ ಭಾರಿ ಮಳೆ
ಬೆಂಗಳೂರು: ರಾಜ್ಯ ರಾಜಧಾನಿಯ ಕೆಲವು ಭಾಗದಲ್ಲಿ ಗುರುವಾರ ಧಾರಾಕಾರ ಮಳೆಯಾಗಿದ್ದು, ಶುಕ್ರವಾರವೂ ನಗರದ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಒಂದು ವಾರದ ಹಿಂದೆ ಬೆಂಗಳೂರು ನಗರದಲ್ಲಿ ಮಳೆಯಾಗಿ ಭಾರೀ ಆವಾಂತರ ಸೃಷ್ಟಿಯಾಗಿತ್ತು.…
View More ಇಂದು ರಾಜಧಾನಿಯಲ್ಲಿ ವರುಣಾರ್ಭಟ ಸಾಧ್ಯತೆ: ಕಾಡುಗೋಡಿಯಲ್ಲಿ ಭಾರಿ ಮಳೆHeavy rain | ಮತ್ತೆ 3 ದಿನ ಭಾರೀ ಮಳೆ; ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ
Heavy rain : ರಾಜ್ಯದ ಹಲವು ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ರಾಜ್ಯದ ಬಹುತೇಕ ಕಡೆ ಮಳೆಯ…
View More Heavy rain | ಮತ್ತೆ 3 ದಿನ ಭಾರೀ ಮಳೆ; ಎಲ್ಲೆಲ್ಲಿ? ಇಲ್ಲಿದೆ ಮಾಹಿತಿಬೆಂಗಳೂರು ಟ್ರಾಫಿಕ್‌ನಲ್ಲಿಯೇ ಕಾರಲ್ಲಿ ನಿದ್ದೆಗೆ ಜಾರಿದ ಚಾಲಕ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಹಾಗೂ ವಾಹನಗಳ ಜೋರು ಹಾರ್ನ್ ಶಬ್ದದ ನಡುವೆಯೂ ನಡು ರಸ್ತೆಯಲ್ಲಿ ಚಾಲಕನೊಬ್ಬ ಕಾರಿನಲ್ಲಿಯೇ ನಿದ್ದೆಗೆ ಜಾರಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಎಚ್‌ಎಸ್‌ಆರ್ ಲೇಔಟ್-ಸಿಲ್ಕ್…
View More ಬೆಂಗಳೂರು ಟ್ರಾಫಿಕ್‌ನಲ್ಲಿಯೇ ಕಾರಲ್ಲಿ ನಿದ್ದೆಗೆ ಜಾರಿದ ಚಾಲಕ