suicides from the same family

ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಡೆತ್​​ನೋಟ್​​ನಲ್ಲಿ ಬಯಲಾಯ್ತು ಸಾವಿನ ರಹಸ್ಯ!

ಬೆಂಗಳೂರು: ಬೆಂಗಳೂರಿನ ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಅವರ ಮಗ ನಂದೀಶ್ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಅವರ ಸಾವಿಗೂ ಮುನ್ನ ಅನಾರೋಗ್ಯದಿಂದ ಈ…

View More ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಡೆತ್​​ನೋಟ್​​ನಲ್ಲಿ ಬಯಲಾಯ್ತು ಸಾವಿನ ರಹಸ್ಯ!
Rizwan Arshad

ಪ್ರತೀ ಮಗುವಿನ ಭವಿಷ್ಯವೂ ಮುಖ್ಯ: ಶಾಸಕ ರಿಜ್ವಾನ್‌ ಅರ್ಷದ್‌

ಬೆಂಗಳೂರು: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ತಮ್ಮ ಕ್ಷೇತ್ರದ ಮಕ್ಕಳಿಗೆ ಶಿವಾಜಿನಗರ ಶಾಸಕರಾದ ರಿಜ್ವಾನ್‌ ಅರ್ಷದ್‌ ಅವರು ಭಾನುವಾರ ಪ್ರತಿಭಾ ಪುರಸ್ಕಾರ ಮಾಡಿದರು. ಹೌದು, ವಸಂತನಗರದ ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ…

View More ಪ್ರತೀ ಮಗುವಿನ ಭವಿಷ್ಯವೂ ಮುಖ್ಯ: ಶಾಸಕ ರಿಜ್ವಾನ್‌ ಅರ್ಷದ್‌

CBSE 12 ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 2ನೇ ಸ್ಥಾನ

ಸಿಬಿಎಸ್‌ಸಿ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದ ವಿವರಗಳು cbseresult.nic.in ಮತ್ತು result.cbsc.nic.in ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿವೆ. ಇನ್ನು ಸಿಬಿಎಸ್‌ಇ ಮಂಡಳಿಯ ವೆಬ್‌ಸೈಟ್ ಜೊತೆಗೆ result.gov.in ಮತ್ತು digilocker.gov.in ಜಾಲತಾಣಗಳಲ್ಲಿಯೀ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ವೆಬ್‌ಸೈಟ್…

View More CBSE 12 ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 2ನೇ ಸ್ಥಾನ

BIG NEWS: ದಿನದ 24 ಗಂಟೆಯೂ ಈ ಸೇವೆ ಲಭ್ಯ..!

ಬೆಂಗಳೂರು: ಹೋಟೆಲ್, ರೇಷ್ಟೊರೆಂಟ್ ಗಳನ್ನು ಆಯ್ದ ಸ್ಥಳಗಳಲ್ಲಿ ದಿನದ 24 ಗಂಟೆಯೂ ತೆರೆಯಲು ನಗರ ಪೊಲೀಸ್ ಇಲಾಖೆ ಅನುಮತಿ ನೀಡಿದೆ. ಹೌದು, ರಾಜ್ಯದ ಇಲ್ಲ ಕಡೆ ದಿನವಿಡೀ ಈ ಸೇವೆಯನ್ನು ನೀಡಬಹುದು ಎಂದು ಸರ್ಕಾರ…

View More BIG NEWS: ದಿನದ 24 ಗಂಟೆಯೂ ಈ ಸೇವೆ ಲಭ್ಯ..!
crime vijayaprabha

ಗಂಡನನ್ನೇ ಕೊಂದು ಶವ ಹೂತಿಟ್ಟು ಪರಾರಿಯಾದ ಹೆಂಡತಿ!

ಬೆಂಗಳೂರು: ಮಹಿಳೆಯೊಬ್ಬಳು ಗಂಡನನ್ನು ಕೊಲೆ ಮಾಡಿ ಗುಂಡಿ ತೋಡಿ ಶವವನ್ನು ಹೂತಿಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನ ಹೊರವಲಯ ಹಳೇಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹೌದು, ಪ್ರೇಮ್ ಬದ್ವಾಲ್ ಎಂಬಾತನನ್ನ ಆತನ ಪತ್ನಿ ಶೋಭಾ ಬದ್ವಾಲ್​…

View More ಗಂಡನನ್ನೇ ಕೊಂದು ಶವ ಹೂತಿಟ್ಟು ಪರಾರಿಯಾದ ಹೆಂಡತಿ!

ಬೆಂಗಳೂರಿನಲ್ಲಿ ಒಂದೇ ದಿನ 30 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್!

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 30 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ…

View More ಬೆಂಗಳೂರಿನಲ್ಲಿ ಒಂದೇ ದಿನ 30 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್!
rain vijayaprabha news

ಬಿಸಿಲಿನ ಬೇಗೆಯಿಂದ ಬಳಲಿದ್ದ ಸಿಲಿಕಾನ್ ಸಿಟಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಕೆಲ ರಾಜ್ಯಗಳಿಗೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆಯಂತೆ ಇಂದು ತಮಿಳುನಾಡಿನ ಹಲವೆಡೆ ಮಳೆಯಾಗಿದೆ. ಅಲ್ಲದೆ ರಾಜ್ಯದ ಬೆಂಗಳೂರಿನಲ್ಲೂ ಇಂದು ಬೆಳಗ್ಗೆಯಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ ಎರಡು…

View More ಬಿಸಿಲಿನ ಬೇಗೆಯಿಂದ ಬಳಲಿದ್ದ ಸಿಲಿಕಾನ್ ಸಿಟಿಗೆ ತಂಪೆರೆದ ಮಳೆರಾಯ
rain vijayaprabha news

ಜನವರಿ 7ರಿಂದ ರಾಜ್ಯದಲ್ಲಿ ಎರಡು ದಿನ ಮತ್ತೆ ಮಳೆ ಸಾಧ್ಯತೆ!

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಪರಿಣಾಮ ರಾಜ್ಯದ ಹಲವೆಡೆ ಜನವರಿ 7 ರಿಂದ ಮತ್ತೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು…

View More ಜನವರಿ 7ರಿಂದ ರಾಜ್ಯದಲ್ಲಿ ಎರಡು ದಿನ ಮತ್ತೆ ಮಳೆ ಸಾಧ್ಯತೆ!
ksrtc vijayaprabha

ನ್ಯಾಯ ಕೇಳಿ ಪ್ರತಿಭಟನೆ ಮಾಡಿದ ನೌಕರರನ್ನು ಶಿಕ್ಷಿಸಲು ಮುಂದಾಯ್ತಾ ಸರ್ಕಾರ; ಅಮಾನತು ಆದೇಶಕ್ಕೆ ಸಾರಿಗೆ ನೌಕರರ ಆಕ್ರೋಶ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ನೌಕರರನ್ನು ರಾಜ್ಯ ಸರ್ಕಾರ ಶಿಕ್ಷಿಸಲು ಮುಂದಾಗಿದೆಯೇ ಎಂಬ ಅನುಮಾನ ಮೂಡಿಸಿದೆ. ಬೇಡಿಕೆಗೆ ಈಡೇರಿಕೆಗೆ ಆಗ್ರಹಿಸಿ ಈಚೆಗೆ…

View More ನ್ಯಾಯ ಕೇಳಿ ಪ್ರತಿಭಟನೆ ಮಾಡಿದ ನೌಕರರನ್ನು ಶಿಕ್ಷಿಸಲು ಮುಂದಾಯ್ತಾ ಸರ್ಕಾರ; ಅಮಾನತು ಆದೇಶಕ್ಕೆ ಸಾರಿಗೆ ನೌಕರರ ಆಕ್ರೋಶ
depression DSP hang Police suicide

ಸ್ನೇಹಿತನ ಮನೆಗೆ ಊಟಕ್ಕೆ ತೆರಳಿದ್ದ 33 ವರ್ಷದ ಮಹಿಳಾ ಅಧಿಕಾರಿ ನೇಣಿಗೆ ಶರಣು !

ಬೆಂಗಳೂರು: ಇಲ್ಲಿನ ಅನ್ನಪೂರ್ಣೇಶ್ವರಿ ನಗರದ ವಿನಾಯಕ ಲೇಔಟ್?ನಲ್ಲಿ ಸಿಡಿಐನ ಡಿಎಸ್‌ಪಿ ಲಕ್ಷ್ಮಿ (೩೩) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ೨೦೧೪ರ ಕೆಎಸ್, ಪಿಎಸ್ ಬ್ಯಾಚ್ ನಲ್ಲಿ ಲಕ್ಷ್ಮಿ ಅಧಿಕಾರಿ ಆಗಿದ್ದವರು. ೨೦೧೭ರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು.…

View More ಸ್ನೇಹಿತನ ಮನೆಗೆ ಊಟಕ್ಕೆ ತೆರಳಿದ್ದ 33 ವರ್ಷದ ಮಹಿಳಾ ಅಧಿಕಾರಿ ನೇಣಿಗೆ ಶರಣು !