ಕೂಡ್ಲಿಗಿ: ಮಾತನಾಡುತ್ತಿದ್ದಾಗ ಮೊಬೈಲ್ ಬ್ಲಾಸ್ಟ್ ಆಗಿದ್ದು, ಯುವಕ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗೆದ್ಲಗಟ್ಟೆ ಗ್ರಾಮದಲ್ಲಿ ನಡೆದಿದೆ. ಹೌದು, ಪವನ್ ಎನ್ನುವವರು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡ…
View More ಕೂಡ್ಲಿಗಿ: ಮಾತನಾಡುತ್ತಿದ್ದಾಗಲೇ ಸ್ಫೋಟಗೊಂಡ ಮೊಬೈಲ್; ಮುಖ, ಕಣ್ಣಿಗೆ ಗಂಭೀರ ಗಾಯ..!