ಏಪ್ರಿಲ್ ತಿಂಗಳಲ್ಲಿ ಭಾರತಕ್ಕೆ ಬರಲಿದ್ದಾರೆ ಜೆಡಿ ವ್ಯಾನ್ಸ್!

ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಅವರ ಜೊತೆ ಪತ್ನಿ ಉಷಾ ವಾನ್ಸ್ ಕೂಡ ಬರಲಿದ್ದಾರೆ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಉಷಾ ಅವರನ್ನು ಜೆಡಿ…

View More ಏಪ್ರಿಲ್ ತಿಂಗಳಲ್ಲಿ ಭಾರತಕ್ಕೆ ಬರಲಿದ್ದಾರೆ ಜೆಡಿ ವ್ಯಾನ್ಸ್!