ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು ಹತಾಶರಾಗಿದ್ದಾರೆ. ಶಾಸಕರಿಗೆ ಏನೂ ಸಿಗ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಶೇ.90 ಸರ್ಕಾರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ನಗರದಲ್ಲಿ…
View More ಕಾಂಗ್ರೆಸ್ ಶೇ.90 ಕಮಿಷನ್ ಸರ್ಕಾರ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಯತ್ನಾಳ್ ಕಿಡಿಭ್ರಷ್ಟಾಚಾರ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ
ಅರಸೀಕೆರೆ : ಅರಸೀಕೆರೆ ಸಮೀಪದ ತೌಡೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎಚ್. ಜಿ. ಪರಮೇಶ್ವರಪ್ಪ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಎಸಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ…
View More ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪ
ಬೆಂಗಳೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ವಿಧಾನಸೌಧದಲ್ಲಿ ಮಾತನಾಡಿದ್ದು, ನಮ್ಮ ಪಕ್ಷದಿಂದ ನನಗೆ ಶೋಕಾಸ್ ನೋಟಿಸ್ ಬಂದಿದೆ. ನೋಟಿಸ್ ಗೆ 45 ಅಂಶಗಳನ್ನು ಉಲ್ಲೇಖಿಸಿ 11 ಪುಟಗಳ ಉತ್ತರ…
View More ಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಭಣಗೊಳ್ಳಲು ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವೇ ಕಾರಣ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಕರೋನ ಸೋಂಕು ಹೆಚ್ಚುತ್ತಿರುವ ಹಿನ್ನಲೆ ರಾಜ್ಯ ಸರ್ಕಾರ ಅನುಸರಿಸುತ್ತಿರುವ ನೀತಿಯನ್ನು ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ…
View More ಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಭಣಗೊಳ್ಳಲು ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವೇ ಕಾರಣ: ಸಿದ್ದರಾಮಯ್ಯ