Monkeypox: ಮಂಕಿಪಾಕ್ಸ್ (Monkeypox) ಒಂದು ವೈರಲ್ ಸೋಂಕು (Viral infection) ರೋಗ ಆಗಿದ್ದು, ಅದು ರೋಡಂಟ್ಸ್ ಮತ್ತು ಪ್ರೈಮೆಟ್‍ಗಳಂತಹ ಕಾಡು ಪ್ರಾಣಿಗಳಲ್ಲಿ ಹುಟ್ಟುತ್ತದೆ ಮತ್ತು ಸಾಂದರ್ಭಿಕವಾಗಿ ಮನುಷ್ಯರಿಗೆ ಹರಡುತ್ತದೆ. ಇದು ಆರ್ಥೋಪಾಕ್ಸ್ ವೈರಸ್ ಕುಲಕ್ಕೆ…
View More Monkeypox: ಮಂಕಿಪಾಕ್ಸ್ ಕಾಯಿಲೆ ಬಗ್ಗೆ ನಿಮಗೆಷ್ಟು ಗೊತ್ತು? ಮಂಕಿಪಾಕ್ಸ್ ಕಾಯಿಲೆ ಹೇಗೆ ಹರಡುತ್ತದೆ?ಮಂಕಿಪಾಕ್ಸ್
ಎಚ್ಚರ: ಪುರುಷ ಸಲಿಂಗಿಗಳು, ದ್ವಿಲಿಂಗಿಗಳಲ್ಲೇ ಶೇ.98ರಷ್ಟು ಮಂಕಿಪಾಕ್ಸ್ ಪ್ರಕರಣ ಪತ್ತೆ; ಮಂಕಿಪಾಕ್ಸ್‌ನ ಲಕ್ಷಣಗಳು ಹೀಗಿವೆ
ಮಂಕಿಪಾಕ್ಸ್ ಭೀತಿ ಜಗತ್ತಿನಾದ್ಯಂತ ಆವರಿಸಿದ್ದು, ಸೋಂಕು ಕಾಣಿಸಿಕೊಂಡಿರುವವರಲ್ಲಿ ಪುರುಷ ಸಲಿಂಗಿಗಳು, ದ್ವಿಲಿಂಗಿಗಳೇ ಶೇ.98ರಷ್ಟಿರುವುದು ಆತಂಕ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಪುರುಷರು ತಮ್ಮ ಲೈಂಗಿಕ ಸಂಗಾತಿಗಳಿಂದ ಆದಷ್ಟೂ ದೂರವಿರಬೇಕೆಂದು ಡಬ್ಲ್ಯೂಹೆಚ್‌ಒ ಹೇಳಿದೆ. ಈ ಮೂಲಕ ಪುರುಷರು…
View More ಎಚ್ಚರ: ಪುರುಷ ಸಲಿಂಗಿಗಳು, ದ್ವಿಲಿಂಗಿಗಳಲ್ಲೇ ಶೇ.98ರಷ್ಟು ಮಂಕಿಪಾಕ್ಸ್ ಪ್ರಕರಣ ಪತ್ತೆ; ಮಂಕಿಪಾಕ್ಸ್‌ನ ಲಕ್ಷಣಗಳು ಹೀಗಿವೆದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪತ್ತೆ: ಸೋಂಕಿತನಿಗೆ ಟ್ರಾವೆಲ್ ಹಿಸ್ಟರಿನೇ ಇಲ್ಲ!
ಜಾಗತಿಕ ಸೋಂಕು ಮಂಕಿಪಾಕ್ಸ್ ಭಾರತದಲ್ಲಿ ನಿಧಾನವಾಗಿ ಹೆಜ್ಜೆ ಇಡುತ್ತಿದೆ. ಇಂದು ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆಯಾಗಿದ್ದು, ನಗರದ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ವ್ಯಕ್ತಿಗೆ ವೈರಸ್ ಪತ್ತೆಯಾಗಿದೆ. ಆದ್ರೆ ದೆಹಲಿಯಲ್ಲಿ…
View More ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪತ್ತೆ: ಸೋಂಕಿತನಿಗೆ ಟ್ರಾವೆಲ್ ಹಿಸ್ಟರಿನೇ ಇಲ್ಲ!ಮಂಕಿಪಾಕ್ಸ್: ಕೇಂದ್ರದಿಂದ ಖಡಕ್ ವಾರ್ನಿಂಗ್; ಮಾರ್ಗಸೂಚಿ ಬಿಡುಗಡೆ
ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವೊಂದು ಕೇರಳದಲ್ಲಿ ಪತ್ತೆಯಾಗಿದ್ದು, ವಿದೇಶದಿಂದ ಬರುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದಿನಿಂದ ವಿದೇಶದಿಂದ ಬರುವವರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಸುಮಾರು…
View More ಮಂಕಿಪಾಕ್ಸ್: ಕೇಂದ್ರದಿಂದ ಖಡಕ್ ವಾರ್ನಿಂಗ್; ಮಾರ್ಗಸೂಚಿ ಬಿಡುಗಡೆ
