ದಾವಣಗೆರೆ ಜೂ.20: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ನಿರ್ಮಿಸಲಾದ ವಿಶ್ವ ಮಳಿಗೆಗಳನ್ನು ಸಣ್ಣ ಕೈಗಾರಿಕೆ ಸ್ಥಾಪಿಸಲು ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು…
View More ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಉದ್ಯಮದಾರರಿಗೆ ಪ್ರೋತ್ಸಾಹ ನೀಡಿ: ಡಿ.ಸಿಮಹಾಂತೇಶ ಬೀಳಗಿ
ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸಾಲ ಸಂಪರ್ಕ ಕಾರ್ಯಕ್ರಮ
ದಾವಣಗೆರೆ ಜೂ.06: ದೇಶದ ಆರ್ಥಿಕ ವ್ಯವಹಾರಗಳನ್ನು ಗಣನೀಯವಾಗಿ ಹೆಚ್ಚಿಸಲು ಮತ್ತು ಗ್ರಾಹಕರಿಗೆ ಆರ್ಥಿಕ ಉತ್ತೇಜನವನ್ನು ನೀಡುವ ಉದ್ದೇಶದಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ, ಕೇಂದ್ರ ಹಣಕಾಸು ಸೇವೆಗಳ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಟ್ಟದ…
View More ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸಾಲ ಸಂಪರ್ಕ ಕಾರ್ಯಕ್ರಮದಾವಣಗೆರೆ: ಕೋವಿಡ್-19 ಹಿನ್ನೆಲೆ ಸರಳ ದೀಪಾವಳಿ ಆಚರಣೆಗೆ ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ
ದಾವಣಗೆರೆ ನ.03: ನ.14 ರಿಂದ 17 ರವರೆಗೆ ದೀಪಾವಳಿ ಹಬ್ಬ ಆಚರಣೆ ಇದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಮತ್ತು ಮಾಲಿನ್ಯ ರಹಿತವಾಗಿ ಆಚರಿಸುವ ಸಂಬಂಧ ಸರ್ಕಾರ…
View More ದಾವಣಗೆರೆ: ಕೋವಿಡ್-19 ಹಿನ್ನೆಲೆ ಸರಳ ದೀಪಾವಳಿ ಆಚರಣೆಗೆ ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿದಾವಣಗೆರೆ: ಪದವಿಧರ ಕ್ಷೇತ್ರ ವಿಧಾನ ಪರಿಷತ್ತಿನ ಚುನಾವಣೆ; ನಿಷೇಧಾಜ್ಞೆ ಜಾರಿ
ದಾವಣಗೆರೆ ಅ.22: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ವಿಧಾನ ಪರಿಷತ್ತಿನ ಚುನಾವಣೆ ನಿಮಿತ್ತ ಮತದಾನ ಅ.28 ನಡೆಯಲಿದ್ದು, ಪದವಿಧರ ಕ್ಷೇತ್ರ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಾದ್ಯಂತ ಅ.26ರ ಸಂಜೆ 05 ಗಂಟೆಯಿಂದ ಅ.28 ರ…
View More ದಾವಣಗೆರೆ: ಪದವಿಧರ ಕ್ಷೇತ್ರ ವಿಧಾನ ಪರಿಷತ್ತಿನ ಚುನಾವಣೆ; ನಿಷೇಧಾಜ್ಞೆ ಜಾರಿಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಮಹಾಂತೇಶ ಬೀಳಗಿ
ದಾವಣಗೆರೆ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು,ಸುಮಾರು 5.53 ಲಕ್ಷ ಟನ್ ಮೆಕ್ಕೆಕೋಳ ಉತ್ಪಾದನೆಯಾಗುವ ನಿರೀಕ್ಷೆಯಿದ್ದು, ರೈತರ ಹಿತದೃಷ್ಠಿ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಒತ್ತಡಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಮೆಕ್ಕೆಜೋಳ…
View More ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಮಹಾಂತೇಶ ಬೀಳಗಿದಾವಣಗೆರೆ: ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳು ಸ್ಥಗಿತ!
ದಾವಣಗೆರೆ ಸೆ.14 : ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಶಾಖೆ ವತಿಯಿಂದ ಸರ್ಕಾರಿ ವೈದ್ಯಾಧಿಕಾರಿಗಳ ನ್ಯಾಯುತವಾದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು…
View More ದಾವಣಗೆರೆ: ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳು ಸ್ಥಗಿತ!
