ಬೆಂಗಳೂರು: ಇಂದು ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ದಿನವಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಸೇರಿದಂತೆ ರಾಜ್ಯದ ಹಲವೆಡೆ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಇಂದು ಭಾನುವಾರ ಆಗಿರುವುದರಿಂದ ಬಹುತೇಕ ಮಾಂಸದಂಗಡಿಗಳು ತುಂಬಿ ತುಳುಕುತ್ತಿರುತ್ತವೆ. ಆದರೆ…
View More ಇಂದು ಗಾಂಧೀಜಿ ಪುಣ್ಯಸ್ಮರಣೆ; ರಾಜ್ಯದ ಹಲವೆಡೆ ಮಾಂಸ ಮಾರಾಟ ನಿಷೇಧ!