ಹುಬ್ಬಳ್ಳಿ: ಹಿಜಾಬ್ ಹಾಕುವುದು ಅವರ ರೈಟ್ಸ್, ನೂರಾರು ವರ್ಷದಿಂದ ಹಾಕಿಕೊಂಡು ಬರುತ್ತಿದ್ದು, ಹಿಜಾಬ್ ಬಳಸದಿದ್ದಲ್ಲಿ ಸಮುದಾಯದ ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗುತ್ತಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಚಿವ…
View More ‘ಹಿಜಾಬ್ ಹಾಕುವುದು ಅವರ ರೈಟ್ಸ್’; ಹಿಜಾಬ್ ಧರಿಸದಿದ್ದರೆ ರೇಪ್…!: ಜಮೀರ್ ಅಹ್ಮದ್ಮಾಜಿ ಸಚಿವ
ಕುರ್ಚಿ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನೇ ಅಡ ಇಡುತ್ತಿರುವುದು ಖಂಡನೀಯ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಕೊಡದೆ ಅನ್ಯಾಯವೆಸಗಿದ ಸರ್ಕಾರ, ಕನ್ನಡ ಕೊಂದು ಅದರ ಸಮಾಧಿಯ ಮೇಲೆ ಬಿಜೆಪಿ ಯಾವ ಗೋಪುರ ಕಟ್ಟಲು ಹೊರಟಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.…
View More ಕುರ್ಚಿ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನೇ ಅಡ ಇಡುತ್ತಿರುವುದು ಖಂಡನೀಯ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿರಾಜ್ಯದ ಮಾಜಿ ಸಚಿವ ಮುಮ್ತಾಜ್ ಅಲಿ ಖಾನ್ ಇನ್ನಿಲ್ಲ
ಬೆಂಗಳೂರು: ಮಾಜಿ ಸಚಿವ, ಸಮಾಜಶಾಸ್ತ್ರದ ನಿವೃತ್ತ ಪ್ರೊಫೆಸರ್ ಮುಮ್ತಾಜ್ ಅಲಿ ಖಾನ್(94) ಅವರು ಇಂದು ಬೆಂಗಳೂರಿನ ಗಂಗಾನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ಮುಮ್ತಾಜ್ ಅಲಿ ಖಾನ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಕುಟುಂಬದವರು, ಅವರು…
View More ರಾಜ್ಯದ ಮಾಜಿ ಸಚಿವ ಮುಮ್ತಾಜ್ ಅಲಿ ಖಾನ್ ಇನ್ನಿಲ್ಲಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಭಾರತದ ಎಲ್ಲಾ ಮೂಲೆಗಳಿಂದ ಹರಿದುಬಂದ ಜನಸಾಗರ; ಕುರುಬರ ಸ್ಪಂದನೆಗೆ ನಿರಂಜನಾನಂದಪುರಿ ಶ್ರೀ ಹರ್ಷ
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಗರದ ಮಾದಾವರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬೃಹತ್ ಜಾಗೃತಿ ಸಮಾವೇಶ ನಡೆಯಿತು. ಶ್ರೀ ನಿರಂಜನಾಂದಪುರಿ…
View More ಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಭಾರತದ ಎಲ್ಲಾ ಮೂಲೆಗಳಿಂದ ಹರಿದುಬಂದ ಜನಸಾಗರ; ಕುರುಬರ ಸ್ಪಂದನೆಗೆ ನಿರಂಜನಾನಂದಪುರಿ ಶ್ರೀ ಹರ್ಷಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ, ಅವರು ನಡೆದಿದ್ದೇ ದಾರಿ; ಮಾಜಿ ಸಚಿವ ರಾಮಲಿಂಗ ರೆಡ್ಡಿ ಕಿಡಿ
ಬೆಂಗಳೂರು : ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ ಅವರು ನಡೆದಿದ್ದೇ ದಾರಿ ಎಂದು ತಿಳಿದುಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ. ವಿರೋಧ ಪಕ್ಷಗಳನ್ನು ಮಟ್ಟ ಹಾಕುವುದಕ್ಕೆ ಹೊರಟಿದ್ದಾರೆ.ಎಲ್ಲರನ್ನು…
View More ಬಿಜೆಪಿಯವರಿಗೆ ಹೇಳುವವರು ಕೇಳುವವರು ಯಾರು ಇಲ್ಲ, ಅವರು ನಡೆದಿದ್ದೇ ದಾರಿ; ಮಾಜಿ ಸಚಿವ ರಾಮಲಿಂಗ ರೆಡ್ಡಿ ಕಿಡಿಬಿಜೆಪಿ ನಾಯಕರಿಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗಲ್ಲ; ಬಿಜೆಪಿಯಲ್ಲಿ ಅನೇಕ ಗುಂಪುಗಳಿವೆ: ಮಾಜಿ ಸಚಿವ ರಾಮಲಿಂಗ ರೆಡ್ಡಿ
ಬೆಂಗಳೂರು: ಬಿಜೆಪಿ ನಾಯಕರಿಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗಲ್ಲ ಬಿಜೆಪಿಯಲ್ಲಿ ಅನೇಕ ಗುಂಪುಗಳಿವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನಲ್ಲೂ ಗುಂಪುಗಳಿವೆ, ಆದರೆ ಬಿಜೆಪಿಯಷ್ಟು ಇಲ್ಲ. ಗುಂಪುಗಾರಿಕೆಯಿಂದ…
View More ಬಿಜೆಪಿ ನಾಯಕರಿಗೆ ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗಲ್ಲ; ಬಿಜೆಪಿಯಲ್ಲಿ ಅನೇಕ ಗುಂಪುಗಳಿವೆ: ಮಾಜಿ ಸಚಿವ ರಾಮಲಿಂಗ ರೆಡ್ಡಿಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನಕ್ಕೆ ಸಿದ್ದರಾಮಯ್ಯ,ಈಶ್ವರಪ್ಪ ಸಂತಾಪ!
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಮತ್ತು ಕುರುಬ ಸಮುದಾಯದ ಹಿರಿಯ ಮುಖಂಡ, ಮಾಜಿ ಸಚಿವ ಡಾ.ವೈ.ನಾಗಪ್ಪ ಅವರು ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಸಚಿವ…
View More ಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನಕ್ಕೆ ಸಿದ್ದರಾಮಯ್ಯ,ಈಶ್ವರಪ್ಪ ಸಂತಾಪ!ಮಾಜಿ ಸಚಿವ ಡಾ.ವೈ.ನಾಗಪ್ಪ ವಿಧಿವಶ
ದಾವಣಗೆರೆ: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಮತ್ತು ಕುರುಬ ಸಮುದಾಯದ ಹಿರಿಯ ಮುಖಂಡ, ಮಾಜಿ ಸಚಿವ ಡಾ.ವೈ.ನಾಗಪ್ಪ (75) ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮಾಜಿ ಸಚಿವ ಡಾ.ವೈ.ನಾಗಪ್ಪ…
View More ಮಾಜಿ ಸಚಿವ ಡಾ.ವೈ.ನಾಗಪ್ಪ ವಿಧಿವಶ