ಬಳ್ಳಾರಿ: ಮುಡಾ ಹಗರಣವನ್ನು ಲೋಕಾಯುಕ್ತದಿಂದ ಸಿಬಿಐ ತನಿಖೆಗೆ ವಹಿಸಬೇಕು, ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು. ಜಿಲ್ಲೆಯ ಸಂಡೂರು ತಾಲೂಕಿನ…
View More ಮುಡಾ ಹಗರಣ ಸಿಬಿಐಗೆ ವಹಿಸಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ: ಯಡಿಯೂರಪ್ಪಮುಡಾ ಕೇಸ್
ಮುಡಾ ಹಗರಣ: ಲೋಕಾದಿಂದ ನಿವೃತ್ತ ಅಧಿಕಾರಿ ಪಾಲಯ್ಯಗೆ ಮತ್ತೊಂದು ನೋಟಿಸ್
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಸಂಬಂಧ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಮೈಸೂರಿನ ಆಗಿನ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅವರಿಗೆ ಮತ್ತೊಂದು…
View More ಮುಡಾ ಹಗರಣ: ಲೋಕಾದಿಂದ ನಿವೃತ್ತ ಅಧಿಕಾರಿ ಪಾಲಯ್ಯಗೆ ಮತ್ತೊಂದು ನೋಟಿಸ್ಶೋಭಾ ಕರಂದ್ಲಾಜೆ ಬಗ್ಗೆ ಹಗುರ ಮಾತನಾಡಿದ ಸಚಿವ ಬೈರತಿಗೆ ರೇಣುಕಾಚಾರ್ಯ ಎಚ್ಚರಿಕೆ
ದಾವಣಗೆರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಮಾನನಷ್ಟ ಮೊಕದ್ದಮೆ ದಾಖಲಿಸುವುದರ ಜತೆಗೆ ಘೇರಾವ್ ಮಾಡುತ್ತೇವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸಚಿವ ಬೈರತಿ ಸುರೇಶ್ ಅವರಿಗೆ ಎಚ್ಚರಿಕೆ…
View More ಶೋಭಾ ಕರಂದ್ಲಾಜೆ ಬಗ್ಗೆ ಹಗುರ ಮಾತನಾಡಿದ ಸಚಿವ ಬೈರತಿಗೆ ರೇಣುಕಾಚಾರ್ಯ ಎಚ್ಚರಿಕೆಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಯದುವೀರ್ ಆಗ್ರಹ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ…
View More ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಯದುವೀರ್ ಆಗ್ರಹಮುಡಾ ದಾಖಲೆ ಇಟ್ಟುಕೊಂಡ ಭೈರತಿ ಸುರೇಶ್ ಮೇಲೆ ಇಡಿ ದಾಳಿ ಮಾಡಬೇಕು: ಶ್ರೀವತ್ಸ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಗೆ ಹೆಚ್ಚಿನ ದಾಖಲೆ ಸಿಗೋದಿಲ್ಲ. ಕಾರಣ ಎಲ್ಲ ದಾಖಲೆಗಳನ್ನ ಸಚಿವ ಭೈರತಿ ಸುರೇಶ್ ತೆಗೆದುಕೊಂಡು ಹೋಗಿದ್ದಾರೆ ಎಂದು ಶಾಸಕ…
View More ಮುಡಾ ದಾಖಲೆ ಇಟ್ಟುಕೊಂಡ ಭೈರತಿ ಸುರೇಶ್ ಮೇಲೆ ಇಡಿ ದಾಳಿ ಮಾಡಬೇಕು: ಶ್ರೀವತ್ಸಕೆಸರೆ ಗ್ರಾಮದಿಂದ ಕೆಸರು ಎರಚಿಕೊಂಡ ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಸರೆ ಗ್ರಾಮದಿಂದ ಕೆಸರು ಎರಚಿಕೊಂಡಿದ್ದು, ಅವರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ…
View More ಕೆಸರೆ ಗ್ರಾಮದಿಂದ ಕೆಸರು ಎರಚಿಕೊಂಡ ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರBreaking : ಮುಡಾ ಕೇಸ್‌ನಲ್ಲಿ ಕೆ.ಮರಿಗೌಡ ತಲೆದಂಡ – ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ತಲೆದಂಡವಾಗಿದೆ. ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರಿಂದಲೇ ಆಕ್ರೋಶ ವ್ಯಕ್ತವಾಗಿತ್ತು.…
View More Breaking : ಮುಡಾ ಕೇಸ್‌ನಲ್ಲಿ ಕೆ.ಮರಿಗೌಡ ತಲೆದಂಡ – ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
