ಕಾರವಾರ: ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸ ಬಂದು ಮುರುಡೇಶ್ವರ ಬೀಚ್‌ನಲ್ಲಿ ಸಮುದ್ರಪಾಲಾಗಿ ಕಣ್ಮರೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ. ಕೋಲಾರ ಮುಳಬಾಗಿಲು ಭಾಗದ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ನಿನ್ನೆ ಸಂಜೆ…
View More ಮುರುಡೇಶ್ವರದಲ್ಲಿ ಸಮುದ್ರಕ್ಕಿಳಿದ ವಿದ್ಯಾರ್ಥಿನಿಯರಲ್ಲಿ ಉಳಿದ ಮೂವರ ಶವಗಳೂ ಪತ್ತೆಮುರುಡೇಶ್ವರ
ಮುರುಡೇಶ್ವರದಲ್ಲಿ ₹360 ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ: ಮಂಕಾಳು ವೈದ್ಯ ಮಾಹಿತಿ
ಉತ್ತರ ಕನ್ನಡ: ಜಿಲ್ಲೆಯಲ್ಲಿರುವ ಮುರುಡೇಶ್ವರದಲ್ಲಿ ₹360 ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ ಮಾಡಲಾಗುತ್ತಿದೆ. ಇದು ನಿರ್ಮಾಣವಾದರೆ ೫೦೦ ಬೋಟ್‌ಹೌಸ್‌ಗಳನ್ನು ಲಂಗರು ಹಾಕಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ…
View More ಮುರುಡೇಶ್ವರದಲ್ಲಿ ₹360 ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ: ಮಂಕಾಳು ವೈದ್ಯ ಮಾಹಿತಿ