ದಿವಂಗತ ನಟ ಚಿರಂಜೀವಿ ಸರ್ಜಾ ನಿಧನ ನಂತರ ಒಂಟಿಯಾಗಿರುವ ನಟಿ ಮೇಘನಾ ರಾಜ್ 2ನೇ ಮದುವೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೌದು, ಇತ್ತೀಚೆಗೆ ಬಾಲಿವುಡ್ ಬಬಲ್ ಅನ್ನೋ ವೆಬ್‌ಸೈಟ್‌ನೊಂದಿಗೆ ಮಾತನಾಡಿದ ನಟಿ ಮೇಘನಾ ರಾಜ್…
View More ನಟಿ ಮೇಘನಾ ರಾಜ್ 2ನೇ ಮದುವೆ…?ಮೇಘನಾ ರಾಜ್
ನಟ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಒಂದು ವರ್ಷ: ಚಿರು ಸಮಾಧಿ ಸ್ಥಳದಲ್ಲಿ ಭಾವುಕರಾ ಮೇಘನಾ ರಾಜ್
ಬೆಂಗಳೂರು: ಸ್ಯಾಂಡಲ್‍ವುಡ್ ಯುವ ಸಾಮ್ರಾಟ್ ಚಿರು ಸರ್ಜಾ ಅಗಲಿ ಇಲ್ಲಿಗೆ ಒಂದು ವರ್ಷವಾಗಿದ್ದು, ಚಿರಂಜೀವಿ ಸರ್ಜಾ ಪುಣ್ಯ ಸ್ಮರಣೆ ಅಂಗವಾಗಿ ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಚಿರಂಜೀವಿ ಸರ್ಜಾ ಅವರು ಕಳೆದ ವರ್ಷ…
View More ನಟ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಒಂದು ವರ್ಷ: ಚಿರು ಸಮಾಧಿ ಸ್ಥಳದಲ್ಲಿ ಭಾವುಕರಾ ಮೇಘನಾ ರಾಜ್ಜೂನಿಯರ್ ಚಿರು ಆಗಮನ; ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್
ಬೆಂಗಳೂರು: ಚಿರಂಜೀವಿ ಸರ್ಜಾ ಸಾವಿನಿಂದ ದುಃಖದಲ್ಲಿದ್ದ ಸರ್ಜಾ ಕುಟುಂಬದಲ್ಲಿ ಸಂತಸದ ವಾತಾವರಣ ಮನೆ ಮಾಡಿದೆ. ನಟ ಜಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್ ಅವರು ಇಂದು ಬೆಂಗಳೂರಿನ ಕೆ ಆರ್ ರಸ್ತೆಯಾ…
View More ಜೂನಿಯರ್ ಚಿರು ಆಗಮನ; ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್ಸರ್ಜಾ ಕುಟುಂಬದಿಂದ ಸರ್ಪ್ರೈಜ್; ‘ಹಾರ್ಟ್ಲಿ ವೆಲ್ಕಮ್ ಡಿಯರ್ ಚಿರು’…!
ಬೆಂಗಳೂರು : ನಟ ದಿವಂಗತ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಸರ್ಜಾ ಅವರು ಇನ್ನೇನು ಕೆಲವೇ ದಿನಗಳಲ್ಲಿ ಜೂನಿಯರ್ ಚಿರುಗೆ ಜನ್ಮವನ್ನು ನೀಡಲಿದ್ದಾರೆ. ಇದೀಗ ಸರ್ಜಾ ಕುಟುಂಬದಿಂದ ಮತ್ತೊಂದು ಸರ್ಪ್ರೈಜ್ ಸಿಕ್ಕಿದ್ದು,…
View More ಸರ್ಜಾ ಕುಟುಂಬದಿಂದ ಸರ್ಪ್ರೈಜ್; ‘ಹಾರ್ಟ್ಲಿ ವೆಲ್ಕಮ್ ಡಿಯರ್ ಚಿರು’…!ಚಿರು ಕಟೌಟ್ ಪಕ್ಕದಲ್ಲೇ ಮೇಘನಾ ರಾಜ್ ಸೀಮಂತ ಕಾರ್ಯ
ಬೆಂಗಳೂರು : ಉದಯೋನ್ಮುಖ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನದ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಅವರ ಪತ್ನಿ ನಟಿ ಮೇಘನಾ ರಾಜ್ ಅವರ ಸೀಮಂತ ಕಾರ್ಯ ಇಂದು ಸುಂದರ್ ರಾಜ್ & ಸರ್ಜಾ ಕುಟುಂಬದವರು…
View More ಚಿರು ಕಟೌಟ್ ಪಕ್ಕದಲ್ಲೇ ಮೇಘನಾ ರಾಜ್ ಸೀಮಂತ ಕಾರ್ಯಅವಳಿ ಮಕ್ಕಳಿಗೆ ಜನ್ಮ ನೀಡಿದ ಫೋಟೋ; ನಟಿ ಮೇಘನಾ ರಾಜ್ ಹೇಳಿದ್ದೇನು…?
ಬೆಂಗಳೂರು: ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘನಾ ರಾಜ್ ಅವರು ಆಕ್ಷನ್ ಕಿಂಗ್ ಅರ್ಜುನ್ ಅವರ ಸೋದರಳಿಯ, ನಟ ಚಿರಂಜೀವಿ ಸರ್ಜಾ ಅವರರನ್ನು ಹತ್ತು ವರ್ಷಗಳಿಂದ ಪ್ರೀತಿಸಿ ಮನೆಯವರ…
View More ಅವಳಿ ಮಕ್ಕಳಿಗೆ ಜನ್ಮ ನೀಡಿದ ಫೋಟೋ; ನಟಿ ಮೇಘನಾ ರಾಜ್ ಹೇಳಿದ್ದೇನು…?