ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಮುಖ್ಯ ರಸ್ತೆಯಾದ ಹರಪನಹಳ್ಳಿ-ಹೊಸಪೇಟೆ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕಳೆದುಕೊಳ್ಳುವ ಆತಂಕದಲ್ಲಿಯೇ ಸಂಚರಿಸುತ್ತಿದ್ದಾರೆ. ಹೌದು, ಹರಪನಹಳ್ಳಿ-ಹೊಸಪೇಟೆ ಮುಖ್ಯ ರಸ್ತೆಯಲ್ಲಿ…
View More ಹರಪನಹಳ್ಳಿ: ವಾಹನ ಸವಾರರೇ ಎಚ್ಚರ; ಈ ರಸ್ತೆಯಲ್ಲಿ ಸಂಚರಿಸಿದರೆ ಅಪಾಯ ಕಟ್ಟಿಟ್ಟಬುತ್ತಿ!ರಸ್ತೆ
ರಾಜ್ಯದಲ್ಲಿ ಎರಡು ಭೀಕರ ಅಪಘಾತ: ಒಂದು ಕಡೆ 7 ಜನ, ಇನ್ನೊಂದು ಕಡೆ 3 ಜನ ದುರ್ಮರಣ
ರಾಜ್ಯದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎರಡು ಭೀಕರ ರಸ್ತೆ ಅಪಘಾತವಾಗಿದ್ದು, ಬೆಳಗಾವಿ ತಾಲ್ಲೂಕಿನ ಕಣಬರಗಿ ಸಮೀಪ ಕ್ರೂಸರ್ ನಾಲಾಕ್ಕೆ ಬಿದ್ದು, 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಕ್ಕತಂಗಿಯರ ಹಾಳದಿಂದ ಬರುತ್ತಿದ್ದ ಕ್ರೂಸರ್ ಬಳ್ಳಾರಿ ನಾಲಾಕ್ಕೆ ಬಿದ್ದು,…
View More ರಾಜ್ಯದಲ್ಲಿ ಎರಡು ಭೀಕರ ಅಪಘಾತ: ಒಂದು ಕಡೆ 7 ಜನ, ಇನ್ನೊಂದು ಕಡೆ 3 ಜನ ದುರ್ಮರಣBREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ
ಬೆಂಗಳೂರು : ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರ ಗಾಯಗೊಂಡಿದ್ದು, ನಟನಿಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರಿಗೆ ಮೆದುಳಿನ ಬಲಭಾಗದಲ್ಲಿ…
View More BREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, 20 ಮಂದಿಗೆ ಗಂಭೀರ ಗಾಯ
ಲಖನೌ: ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು, ಇತರೆ 20 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದೆ. ಹೌದು, ಮಿನಿ ಬಸ್ ಹಾಗೂ ಜೆಸಿಬಿ ಲೋಡರ್ ನಡುವಿನ ಮುಖಾಮುಖಿಯಲ್ಲಿ…
View More ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, 20 ಮಂದಿಗೆ ಗಂಭೀರ ಗಾಯಭೀಕರ ರಸ್ತೆ ಅಪಘಾತ: ಇಬ್ಬರು ಕಬ್ಬಡಿ ಆಟಗಾರರ ದುರ್ಮರಣ; ಮೂವರ ಸ್ಥಿತಿ ಗಂಭೀರ
ವಿಜಯಪುರ: ಕಬಡ್ಡಿ ಆಟಗಾರರಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾ ಪಟುಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. 10 ಜನ ಕಬಡ್ಡಿ ಆಟಗಾರರು ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ…
View More ಭೀಕರ ರಸ್ತೆ ಅಪಘಾತ: ಇಬ್ಬರು ಕಬ್ಬಡಿ ಆಟಗಾರರ ದುರ್ಮರಣ; ಮೂವರ ಸ್ಥಿತಿ ಗಂಭೀರರಸ್ತೆ ಅಪಘಾತ; ಲಾರಿಗೆ ಕಾರ್ ಡಿಕ್ಕಿ, ಮೂವರ ದುರ್ಮರಣ
ಚಿತ್ರದುರ್ಗ : ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ…
View More ರಸ್ತೆ ಅಪಘಾತ; ಲಾರಿಗೆ ಕಾರ್ ಡಿಕ್ಕಿ, ಮೂವರ ದುರ್ಮರಣರಸ್ತೆ ಅಪಘಾತದಲ್ಲಿ ಅಫ್ಘಾನಿಸ್ತಾನದ ಯುವ ಕ್ರಿಕೆಟ್ ಆಟಗಾರ ದುರ್ಮರಣ
ಕಾಬುಲ್: ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸಮನ್ ಆಗಿದ್ದ ನಜೀಬ್ ತರಕಾಯ್ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವಾರ ಜಲಾಲಾಬಾದ್‌ನ ಪೂರ್ವ ನಂಗ್ರಾಹಾರ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ನಜೀಬ್ ತರ್ಕಾರಿ ಅವರಿಗೆ…
View More ರಸ್ತೆ ಅಪಘಾತದಲ್ಲಿ ಅಫ್ಘಾನಿಸ್ತಾನದ ಯುವ ಕ್ರಿಕೆಟ್ ಆಟಗಾರ ದುರ್ಮರಣ