ನವದೆಹಲಿ: ದೇಶಾದ್ಯಂತ 2023ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಾವು ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ್ದು, ರಾಜ್ಯದ ರಸ್ತೆ ಸುರಕ್ಷತೆ ಬಗ್ಗೆ ಪ್ರಶ್ನೆ ಕಾಡತೊಡಗಿದೆ. ಹೌದು, ಕಳೆದ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ ರಸ್ತೆ…
View More ರಾಜ್ಯದಲ್ಲಿ ರಸ್ತೆ ಅಪಘಾತದಿಂದ ವರ್ಷದಲ್ಲಿ 12,321 ಸಾವು: ರಾಷ್ಟ್ರದಲ್ಲಿ ಕರ್ನಾಟಕಕ್ಕೆ ನಂ.5 ಸ್ಥಾನರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತ.. ಪತಿ, ಪತ್ನಿ, ಮಗ, ಮಾವ ಸಾವು
Terrible road accident: ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೀದರ್-ಜಹೀರಾಬಾದ್ ಮುಖ್ಯರಸ್ತೆಯಲ್ಲಿ ಬಸ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹೌದು, ನೆರೆಯ ತೆಲಂಗಾಣ ಹದನೂರ ಸಮೀಪದ…
View More ಭೀಕರ ರಸ್ತೆ ಅಪಘಾತ.. ಪತಿ, ಪತ್ನಿ, ಮಗ, ಮಾವ ಸಾವುಭೀಕರ ರಸ್ತೆ ಅಪಘಾತ; ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು
ಚಿತ್ರದುರ್ಗ: ಚಿತ್ರದುರ್ಗದ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH-4ರಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೌದು, ನ್ಯಾಷನಲ್ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಯಿಂದ…
View More ಭೀಕರ ರಸ್ತೆ ಅಪಘಾತ; ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವುಭೀಕರ ರಸ್ತೆ ಅಪಘಾತ :10 ವಿದ್ಯಾರ್ಥಿಗಳು ಗಂಭೀರ ಗಾಯ
ಚಿಕ್ಕಮಗಳೂರು : ಕಾರು ಹಾಗೂ ಕ್ರೂಸರ್ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತವಾಗಿದ್ದು, ಪ್ರವಾಸಕ್ಕೆ ಬಂದಿದ್ದ 10 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಈ…
View More ಭೀಕರ ರಸ್ತೆ ಅಪಘಾತ :10 ವಿದ್ಯಾರ್ಥಿಗಳು ಗಂಭೀರ ಗಾಯBREAKING: ಭೀಕರ ರಸ್ತೆ ಅಪಘಾತ; ಮಾಜಿ ಶಾಸಕರು ಸೇರಿದಂತೆ ನಾಲ್ವರಿಗೆ ಗಾಯ
ಚಾಮರಾಜನಗರ: ಚಾಮರಾಜನಗರದ ಬಾಣಳ್ಳಿ ಗೇಟ್ ಬಳಿ ನಿನ್ನೆ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ಮತ್ತು ಅವರ ಚಾಲಕ ಮೋಹನ್…
View More BREAKING: ಭೀಕರ ರಸ್ತೆ ಅಪಘಾತ; ಮಾಜಿ ಶಾಸಕರು ಸೇರಿದಂತೆ ನಾಲ್ವರಿಗೆ ಗಾಯಚಿತ್ರದುರ್ಗ | ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರದ ಐದು ವರ್ಷದ ಪುಟ್ಟ ಮಗು ಸೇರಿ ಮೂವರ ದುರ್ಮರಣ, ಮೂವರಿಗೆ ಗಂಭೀರ ಗಾಯ
ಚಿತ್ರದುರ್ಗ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು, ಮತ್ತೆ ಮೂವರು ಗಾಯಗೊಂಡಿದ್ದಾರೆ. ಹೊಸದುರ್ಗ ಪಟ್ಟಣದ ಸಮೀಪ ಹಿರಿಯೂರು ರಸ್ತೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಕುಂದಾಪುರ…
View More ಚಿತ್ರದುರ್ಗ | ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರದ ಐದು ವರ್ಷದ ಪುಟ್ಟ ಮಗು ಸೇರಿ ಮೂವರ ದುರ್ಮರಣ, ಮೂವರಿಗೆ ಗಂಭೀರ ಗಾಯಭೀಕರ ರಸ್ತೆ ಅಪಘಾತ: ಟಂಟಂನಲ್ಲಿ ಪ್ರಯಾಣಿಸುತ್ತಿದ್ದ ಐವರು ಮಹಿಳೆಯರ ದಾರುಣ ಸಾವು; ಉಳಿದವರ ಸ್ಥಿತಿ ಗಂಭೀರ
ಯಾದಗಿರಿ : ರಾಜ್ಯದಲ್ಲಿ ಕೊರೊನಾ ಸಾಕಷ್ಟು ಸಾವು ನೋವುಗಳನ್ನು ಸೃಷ್ಟಿಸುತ್ತಿರುವ ಮಧ್ಯೆಯೇ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಹೌದು ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದ್ದು,…
View More ಭೀಕರ ರಸ್ತೆ ಅಪಘಾತ: ಟಂಟಂನಲ್ಲಿ ಪ್ರಯಾಣಿಸುತ್ತಿದ್ದ ಐವರು ಮಹಿಳೆಯರ ದಾರುಣ ಸಾವು; ಉಳಿದವರ ಸ್ಥಿತಿ ಗಂಭೀರ