ವಾಷಿಂಗ್ಟನ್: ಭಾರತದಲ್ಲಿ ಧರ್ಮಗಳ ಆಧಾರದ ಮೇಲೆ ರಾಜಕಾರಣ ಮಾಡುವುದು ಸಹಜ. ಆದರೆ, ಪಾಶ್ಚಾತ್ಯ ರಾಷ್ಟ್ರದಲ್ಲಿಯೂ ಹಿಂದುತ್ವದ ಮೇಲೆ ರಾಜಕಾರಣಿಗಳು ಮತಯಾಚನೆ ಮಾಡುತ್ತಿದ್ದಾರೆ. ಹೌದು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಬಿರುಸು ಪಡೆದುಕೊಂಡಿದ್ದು, ಹಿಂದೂಗಳ ಓಲೈಕೆ ರಾಜಕಾರಣ…
View More ಅಮೆರಿಕದಲ್ಲಿಯೂ ಹಿಂದುತ್ವ ರಾಜಕೀಯ: ಕಮಲಾ ಹ್ಯಾರಿಸ್ ವಿರುದ್ಧ ಟ್ರಂಪ್ ವಾಗ್ದಾಳಿರಾಜಕೀಯ
ರಾಜಕೀಯ ನಿವೃತ್ತಿ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?
ರಾಜ್ಯ ರಾಜಕಾರಣದಲ್ಲಿ ಅತ್ಯಂತ ಹಿರಿಯರಾಗಿರುವ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ರಾಜಕೀಯದಿಂದ ಸದ್ಯ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹೌದು ಚಿತ್ರದುರ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು, ‘ಮಾಜಿ ಸಿಎಂ ಬಿಎಸ್‌ವೈ…
View More ರಾಜಕೀಯ ನಿವೃತ್ತಿ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?Amit Shah: ಮಾರ್ಚ್ 12 ರಂದು ಬೆಣ್ಣೆನಗರಿ ದಾವಣಗೆರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು ಎಲ್ಲಾ ರಾಜಕೀಯ ನಾಯಕರು ಪ್ರಚಾರವನ್ನು ಜೋರಾಗಿ ನಡೆಸುತ್ತಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ವಿವಿಧ ಗಿಫ್ಟ್ಗಳು, ಭಾಗ್ಯಗಳನ್ನು ಘೋಷಿಸುತ್ತಿದ್ದಾರೆ. ಹೌದು, ರಾಜ್ಯ ಬಿಜೆಪಿ ನಾಲ್ಕು ದಿಕ್ಕಿನಿಂದ ಹೀಗಾಗಲೇ ವಿಜಯ…
View More Amit Shah: ಮಾರ್ಚ್ 12 ರಂದು ಬೆಣ್ಣೆನಗರಿ ದಾವಣಗೆರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿನಟ ಸುದೀಪ್ ಕಾಂಗ್ರೆಸ್ ಸೇರೋದು ಪಕ್ಕಾನಾ? ನನಗೆ 3ನೇ ಪಕ್ಷ ಮುಖ್ಯ ಎಂದ ಸುದೀಪ್..ಯಾವುದದು 3ನೇ ಪಕ್ಷ?
ರಾಜ್ಯ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ಕಾವೇರಿದೆ. ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಹೌದು, ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಎಂಟ್ರಿ…
View More ನಟ ಸುದೀಪ್ ಕಾಂಗ್ರೆಸ್ ಸೇರೋದು ಪಕ್ಕಾನಾ? ನನಗೆ 3ನೇ ಪಕ್ಷ ಮುಖ್ಯ ಎಂದ ಸುದೀಪ್..ಯಾವುದದು 3ನೇ ಪಕ್ಷ?ನಟಿ ರಶ್ಮಿಕಾ ಬಗ್ಗೆ ಸ್ವಾಮೀಜಿ ಭಯಾನಕ ಭವಿಷ್ಯ!; ಸ್ವಾಮೀಜಿ ನುಡಿದ ಭವಿಷ್ಯವೇನು ..?
ಸೆಲೆಬ್ರಿಟಿಗಳ ಜಾತಕ ನೋಡಿ ಭವಿಷ್ಯ ಹೇಳುವ ದೇಶದ ಪ್ರಸಿದ್ಧ ಜ್ಯೋತಿಷಿ ಎಂದು ಕರೆಸಿಕೊಳ್ಳುವ ತೆಲುಗು ಜ್ಯೋತಿಷಿ ವೇಣು ಸ್ವಾಮಿ ಅವರು ಇದೀಗ ನಟಿ ರಶ್ಮಿಕಾ ಬಗ್ಗೆ ಶಾಂಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಹೌದು, ‘ನಟ ವಿಜಯ್…
View More ನಟಿ ರಶ್ಮಿಕಾ ಬಗ್ಗೆ ಸ್ವಾಮೀಜಿ ಭಯಾನಕ ಭವಿಷ್ಯ!; ಸ್ವಾಮೀಜಿ ನುಡಿದ ಭವಿಷ್ಯವೇನು ..?ಅತ್ತೆಯ ಕುಕ್ಕರ್ ಜೊತೆಗೆ ಅಳಿಯನ ದೋಸೆ ಹಂಚು; ರಾಜಕೀಯ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ..!
ರಾಜಕೀಯ ಅಖಾಡಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ್ ಎಂಟ್ರಿ ಕೊಟ್ಟಿದ್ದು, ಅತ್ತೆ ಹೆಬ್ಬಾಳ್ಕರ್ ಕುಕ್ಕರ್ ಕೊಟ್ಟು ಸುದ್ದಿಯಾಗಿದ್ದರೆ, ಅಳಿಯ ರಜತ್ ಕುಕ್ಕರ್ ಜೊತೆಗೆ ದೋಸೆ ಹಂಚು, ಅಡುಗೆ ಪಾತ್ರೆ, ಶರ್ಟ್…
View More ಅತ್ತೆಯ ಕುಕ್ಕರ್ ಜೊತೆಗೆ ಅಳಿಯನ ದೋಸೆ ಹಂಚು; ರಾಜಕೀಯ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ..!ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ..!
ರಾಯಚೂರು: ರಾಜಕೀಯಕ್ಕೆ ಮರಳಿ ಬರುತ್ತಿದ್ದೇನೆ. ಹೀಗಾಗಿ ನಮ್ಮ ಆಪ್ತರೆಲ್ಲರನ್ನೂ ಮಾತನಾಡಿಸಿಕೊಂಡು ಹೋಗಲು ಮಸ್ಕಿಗೆ ಬಂದಿದ್ದೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಹೌದು, ಇಂದು ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
View More ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ..!ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ರಾಜಕೀಯಕ್ಕೆ?
ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಮರು ಪ್ರವೇಶದ ಚರ್ಚೆ ರಾಜ್ಯದಲ್ಲಿ ಜೋರಾಗಿದ್ದು, ಈ ಬೆಳವಣಿಗೆ ನಡುವೆ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ರಾಜಕೀಯಕ್ಕೆ ಕರೆ ತರಲು ಜನಾರ್ದನ ರೆಡ್ಡಿ ಚಿಂತನೆ ನಡೆಸಿದ್ದಾರೆ ಎಂಬ…
View More ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ರಾಜಕೀಯಕ್ಕೆ?ರಾಜಕೀಯಕ್ಕೆ ಖ್ಯಾತ ನಟಿ ಎಂಟ್ರಿ ; ಯಾವ ಪಕ್ಷಕ್ಕೆ?
ದಕ್ಷಿಣ ಭಾರತದಲ್ಲಿ ನಂಬರ್ 1 ನಾಯಕಿಯಾಗಿ ಮಿಂಚಿದ್ದ ಖ್ಯಾತ ನಟಿ ತ್ರಿಷಾ ಕೃಷ್ಣನ್ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಸುದ್ದಿ ತಮಿಳು ನಾಡಿನಲ್ಲಿ ಭಾರೀ ಸಂಚಲನ ಮೂಡಿಸಿದೆ. ಹೌದು, ನಟಿ ತ್ರಿಷಾ ಕಾಂಗ್ರೆಸ್ ಸೇರುವುದು ಬಹುತೇಕ…
View More ರಾಜಕೀಯಕ್ಕೆ ಖ್ಯಾತ ನಟಿ ಎಂಟ್ರಿ ; ಯಾವ ಪಕ್ಷಕ್ಕೆ?ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ ರಾಜಕೀಯಕ್ಕೆ ಎಂಟ್ರಿ!; ಸಂಚಲನ ಮೂಡಿಸಿದೆ ಖ್ಯಾತ ಜ್ಯೋತಿಷಿ ನುಡಿದ ಭವಿಷ್ಯ
ದೇಶದ ಪ್ರಸಿದ್ಧ ಜ್ಯೋತಿಷಿ ಎಂದು ಕರೆಸಿಕೊಳ್ಳುವ ತೆಲುಗು ಜ್ಯೋತಿಷಿ ವೇಣು ಸ್ವಾಮಿ ಅವರು, ಕಾಂಗ್ರೆಸ್‌ನಿಂದ ನಟಿ ರಶ್ಮಿಕಾ ಮಂದಣ್ಣ ಸ್ಪರ್ಧಿಸಿ,ಸಂಸದರಾಗಲಿದ್ದಾರೆ ಎಂದು ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಿನಿಮಾಗಳ ಏಳಿಗೆ ಜೊತೆಗೆ…
View More ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ ರಾಜಕೀಯಕ್ಕೆ ಎಂಟ್ರಿ!; ಸಂಚಲನ ಮೂಡಿಸಿದೆ ಖ್ಯಾತ ಜ್ಯೋತಿಷಿ ನುಡಿದ ಭವಿಷ್ಯ