ಹೂವಿನ ಹಡಗಲಿ: ಹೂವಿನ ಹಡಗಲಿ ಕಾಂಗ್ರೆಸ್ ನಾಯಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹೂವಿನ ಹಡಗಲಿ ಕ್ಷೇತ್ರದ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಭುಗಿಲೆದ್ದ ಪರಿಣಾಮ, ಮೂರೂ ಜನ ನಾಯಕರು ಒಂದೇ ದಿನ ರಾಜೀನಾಮೆ ಸಲ್ಲಿಸಿದ್ದಾರೆ. ಹೌದು,…
View More ಹೂವಿನಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ದಿಢೀರ್ ರಾಜೀನಾಮೆ; ಹರಪನಹಳ್ಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ..!ರಾಜೀನಾಮೆ
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ನಾನು ಅಪ್ಪಟ ದೇಶಭಕ್ತನೆಂದ ಸಚಿವ ಈಶ್ವರಪ್ಪ
ಬೆಂಗಳೂರು: ಕೇಸರಿ ಧ್ವಜ ಹಾರಾಟದ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಪ್ರತಿಪಕ್ಷ ಕಾಂಗ್ರೆಸ್ ಪಟ್ಟು ಹಿಡಿದು ಕೂತಿದ್ದು, ಈಶ್ವರಪ್ಪ ಮಾತ್ರ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಹೌದು,…
View More ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ನಾನು ಅಪ್ಪಟ ದೇಶಭಕ್ತನೆಂದ ಸಚಿವ ಈಶ್ವರಪ್ಪನಮಗೂ, ಕಾಂಗ್ರೆಸ್ ಗೂ ಮುಗಿದ ಅಧ್ಯಾಯವೆಂದ ಸಿ.ಎಂ.ಇಬ್ರಾಹಿಂ; ರಾಜೀನಾಮೆ ಘೋಷಣೆ
ಬೆಂಗಳೂರು : ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರೊಂದಿಗೆ ಮಾತನಾಡಿ ಶೀಘ್ರ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಿ.ಎಂ.ಇಬ್ರಾಹಿಂ ಘೋಷಿಸಿದ್ದಾರೆ. ನನಗೆ ಸ್ಥಾನ ತಪ್ಪಿದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉತ್ತರಿಸಬೇಕು. ನನಗೂ,…
View More ನಮಗೂ, ಕಾಂಗ್ರೆಸ್ ಗೂ ಮುಗಿದ ಅಧ್ಯಾಯವೆಂದ ಸಿ.ಎಂ.ಇಬ್ರಾಹಿಂ; ರಾಜೀನಾಮೆ ಘೋಷಣೆಕೇಂದ್ರ ಸಚಿವ ಸಂಪುಟ ವಿಸ್ತರಣೆ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸದಾನಂದಗೌಡ
ನವದೆಹಲಿ: ಪ್ರಧಾನಿ ಮೋದಿ ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಕೇಂದ್ರ ಸಚಿವರಾದ ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ಹಾಗು ದೇಬಶ್ರೀ ಚೌಧರಿ ಅವರು ಇಂದು ರಾಜೀನಾಮೆ ನೀಡಿದ್ದು, ಈಗ ರಾಜ್ಯದ ಡಿವಿ ಸದಾನಂದಗೌಡ ಅವರು…
View More ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸದಾನಂದಗೌಡBIG NEWS: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ರಾಜೀನಾಮೆ
ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯುತ್ತಿರುವ ಹಿನ್ನೆಲೆ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು…
View More BIG NEWS: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ರಾಜೀನಾಮೆBREAKING NEWS: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ
ಬೆಂಗಳೂರು: ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಕ್ಕೆ ಮುಜುಗರವಾಗಬಾರದು ಎಂದು…
View More BREAKING NEWS: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆBREAKING: ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ
ಬೆಂಗಳೂರು: ಇತ್ತೀಚಿಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾದ ಹಿನ್ನೆಲೆ ಅರವಿಂದ ಲಿಂಬಾವಳಿ ಅವರು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ‘ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತದ ಅನ್ವಯ ನಾನು ರಾಜೀನಾಮೆ…
View More BREAKING: ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆಬಿಗ್ ನ್ಯೂಸ್: JDS ನಿಂದ ಹೊರಬಂದ ಬಸವರಾಜ್ ಹೊರಟ್ಟಿ; ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
ಬೆಂಗಳೂರು: ವಿಧಾನ ಪರಿಷತ್ ನ ನೂತನ ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಜಾತ್ಯಾತೀತ ಜನತಾದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು, ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠ…
View More ಬಿಗ್ ನ್ಯೂಸ್: JDS ನಿಂದ ಹೊರಬಂದ ಬಸವರಾಜ್ ಹೊರಟ್ಟಿ; ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ