ರಾಮನಗರ: ಸಮಾಜದಲ್ಲಿ ಅರಾಜಕತೆ ಸೃಷ್ಟಿಸಿ ಸಚಿವ ಸ್ಥಾನದ ಘನತೆಗೆ ತುಕ್ಕು ಹಿಡಿಸುತ್ತಿರುವ ಜಮೀರ್ ಅಹಮದ್ ಅವರನ್ನು ರಾಜ್ಯಪಾಲರು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಕರ್ನಾಟಕವನ್ನು ಗೊಂದಲದ…
View More ಜಮೀರ್‌ನನ್ನು ಸಂಪುಟದಿಂದ ವಜಾ ಮಾಡಿ: ರಾಜ್ಯಪಾಲರಿಗೆ ವಿಜಯೇಂದ್ರ ಆಗ್ರಹರಾಜ್ಯಪಾಲ
CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ಗೆ ಅನುಮತಿ
CM Siddaramaiah: ರಾಜ್ಯದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದೆ. ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ…
View More CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ಗೆ ಅನುಮತಿnew ministers oath: ಇಂದು 24 ಸಚಿವರಿಂದ ಪ್ರಮಾಣ ವಚನ ಸ್ವೀಕಾರ; ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ
New ministers oath: ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಇಂದು ಒಟ್ಟು 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರ ಅಂತಿಮ ಪಟ್ಟಿಯು CM ಕಚೇರಿಯಿಂದ ಶುಕ್ರವಾರ ರಾತ್ರಿ…
View More new ministers oath: ಇಂದು 24 ಸಚಿವರಿಂದ ಪ್ರಮಾಣ ವಚನ ಸ್ವೀಕಾರ; ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆದಾವಣಗೆರೆ ವಿವಿಯಲ್ಲಿ ಮಹಿಳಾ ಮಣಿಗಳೇ ಮೇಲುಗೈ; ಮೂರು ಚಿನ್ನದ ಪದಕ ಪಡೆದ ಹರಪನಹಳ್ಳಿ ತಾಲ್ಲೂಕಿನ ದೀಪಾ ಎಲ್
ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ 10 ನೇ ಘಟಿಕೋತ್ಸವ ಕಾರ್ಯಕ್ರಮವು ಕುಲಪತಿ ಮತ್ತು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರ ನೇತೃತ್ವದಲ್ಲಿ ನಿನ್ನೆ ಅದ್ಧೂರಿಯಾಗಿ ಜರುಗಿತು. 2021–22ನೇ ಸಾಲಿನಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳೆರಡರಲ್ಲೂ…
View More ದಾವಣಗೆರೆ ವಿವಿಯಲ್ಲಿ ಮಹಿಳಾ ಮಣಿಗಳೇ ಮೇಲುಗೈ; ಮೂರು ಚಿನ್ನದ ಪದಕ ಪಡೆದ ಹರಪನಹಳ್ಳಿ ತಾಲ್ಲೂಕಿನ ದೀಪಾ ಎಲ್ಮಹಿಳೆಯರ ಧಮನಕ್ಕಾಗಿ ಹಿಜಾಬ್, ತ್ರಿವಳಿ ತಲಾಖ್: ಹಿಜಾಬ್ ಧರಿಸುವುದನ್ನು ವಿರೋಧಿಸಿದ ರಾಜ್ಯಪಾಲ ಆರಿಫ್ ಖಾನ್
ತಿರುವನಂತಪುರಂ : ರಾಜ್ಯದಲ್ಲಿ ಬುಗಿಲೆದ್ದಿದ್ದ ಹಿಜಾಬ್ ದೇಶದ ಹಲವು ರಾಜ್ಯಗಳಲ್ಲಿ ಹರಡಿದ್ದು, ಇದಕ್ಕೆ ಪಪ್ರತಿಕ್ರಿಯೆಯಾಗಿ ಮುಸ್ಲಿಂ ಯುವತಿಯರು ಹಿಜಾಬ್ ಧರಿಸುವುದನ್ನು ಸಮಾಜ ಒಪ್ಪಿಕೊಂಡರೆ ಅವರು ಮತ್ತೆ ಮನೆಗೆ ಸೀಮಿತರಾಗಿ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಕೇರಳ…
View More ಮಹಿಳೆಯರ ಧಮನಕ್ಕಾಗಿ ಹಿಜಾಬ್, ತ್ರಿವಳಿ ತಲಾಖ್: ಹಿಜಾಬ್ ಧರಿಸುವುದನ್ನು ವಿರೋಧಿಸಿದ ರಾಜ್ಯಪಾಲ ಆರಿಫ್ ಖಾನ್