ಬೆಂಗಳೂರು: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ತಿರಸ್ಕರಿಸಿದೆ ಎಂದು ವರದಿಯಾಗಿದ್ದರೂ, ಇದು ರಾಜ್ಯ ವಿಷಯವಾಗಿರುವುದರಿಂದ ತಮ್ಮ ಸರ್ಕಾರ ಅದನ್ನು ಪೂರ್ಣಗೊಳಿಸಲಿದೆ ಎಂದು ಡಿಸಿಎಂ ಡಿ.ಕೆ.…
View More ‘ಇದು ರಾಜ್ಯ ವಿಷಯ, ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುತ್ತೇವೆ’: ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ರಾಮನಗರ
ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ
ಮಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಚುನಾವಣೆಯಲ್ಲಿ ಮಾತ್ರ ಅಳು ಬರುತ್ತದೆ. ಅವರು ರಾಷ್ಟ್ರಧ್ವಜ ಹಾರಿಸೋಕೆ ರಾಮನಗರ ಮತ್ತು ಚನ್ನಪಟ್ಟಣಕ್ಕೂ ಹೋಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಏರ್ಪೋರ್ಟ್ನಲ್ಲಿ…
View More ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿಚನ್ನಪಟ್ಟಣ – ರಾಮನಗರ ಮಧ್ಯೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಕೊಡುವೆ: ಎಚ್ಡಿಕೆ ಭರವಸೆ
ಚನ್ನಪಟ್ಟಣ: ಚನ್ನಪಟ್ಟಣ ಮತ್ತು ರಾಮನಗರ ಅವಳಿ ನಗರ ಮಾಡುವುದು ನನ್ನ ಕನಸು. ಇಷ್ಟೇ ಅಲ್ಲದೆ ಉಭಯ ನಗರಗಳ ನಡುವೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ…
View More ಚನ್ನಪಟ್ಟಣ – ರಾಮನಗರ ಮಧ್ಯೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಕೊಡುವೆ: ಎಚ್ಡಿಕೆ ಭರವಸೆಬಿಗ್ಬಾಸ್ ಶೋ ಬಗ್ಗೆ ತನಿಖೆ ನಡೆಸಿ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸುತ್ತೇವೆ: ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿ
ರಾಮನಗರ: ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಸ್ವರ್ಗ-ನರಕ ವಿಚಾರವಾಗಿ ಮಹಿಳೆಯರ ವಿರುದ್ಧದ ಹೇಳಿಕೆ ಕುರಿತು ಸಂಪೂರ್ಣ ವರದಿ ತಯಾರಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.…
View More ಬಿಗ್‌ಬಾಸ್ ಶೋ ಬಗ್ಗೆ ತನಿಖೆ ನಡೆಸಿ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸುತ್ತೇವೆ: ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿಚನ್ನಪಟ್ಟಣ ಉಪಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಕ್ಷೇತ್ರದಲ್ಲಿ 276 ಮತಗಟ್ಟೆಗಳ ನಿರ್ಮಾಣ
ರಾಮನಗರ: ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಆಗಿದ್ದು, ಈ ನೀತಿ ಸಂಹಿತೆ ಇಡೀ ಜಿಲ್ಲೆಗೆ ಅನ್ವಯ ಆಗಲಿದೆ ಎಂದು ಜಿಲ್ಲಾಧಿಕಾರಿ ಯಶವಂತ್.ವಿ.ಗುರುಕರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ…
View More ಚನ್ನಪಟ್ಟಣ ಉಪಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಕ್ಷೇತ್ರದಲ್ಲಿ 276 ಮತಗಟ್ಟೆಗಳ ನಿರ್ಮಾಣಮಕ್ಕಳಿಗೆ ವಿಷ ಕುಡಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ; ಮಾಗಡಿಯಲ್ಲಿ ಘೋರ ದುರಂತ
ರಾಮನಗರ: ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಾಗಡಿ ತಾಲ್ಲೂಕು ರೈತ ಸಂಘದ…
View More ಮಕ್ಕಳಿಗೆ ವಿಷ ಕುಡಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ; ಮಾಗಡಿಯಲ್ಲಿ ಘೋರ ದುರಂತರಾಮನಗರ ಎಸ್ಪಿಗೆ ಆವಾಜ್ ಹಾಕಿದ ಹೆಚ್ಡಿಕೆ; ಕಾರಣವೇನು ಗೊತ್ತೇ..?
ರಾಮನಗರ : ರೈತರೊಬ್ಬರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ರಾಮನಗರ ಎಸ್ಪಿ ಸಂತೋಷ್ ಬಾಬುಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆವಾಜ್ ಹಾಕಿರುವ ಘಟನೆ ನಡೆದಿದೆ. ಹೌದು, ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರು…
View More ರಾಮನಗರ ಎಸ್ಪಿಗೆ ಆವಾಜ್ ಹಾಕಿದ ಹೆಚ್ಡಿಕೆ; ಕಾರಣವೇನು ಗೊತ್ತೇ..?ಚಿನ್ನ ಖರೀದಿಸಿ ಬರುವೆ ಎಂದು ಹೋದವ, ಶವವಾಗಿ ಮೂಟೆಯಲ್ಲಿ ಸಿಕ್ಕ!; ಪೋಲೀಸರ ತಲೆ ಕೆಡಿಸಿದ್ದ ಕೇಸ್ ಕ್ಲಿಯರ್ ಆಗಿದ್ದು ಹೇಗೆ..?
ರಾಮನಗರ: ಜಿಲ್ಲೆಯ ಮಾಗಡಿ ಪಟ್ಟಣದ ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ, ಮೂಟೆ ಕಟ್ಟಿ ಬಿಸಾಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಮೂಟೆಯಲ್ಲಿ ಸಿಕ್ಕ ಸಣ್ಣ ಸುಳಿವಿನ ಜಾಡು ಹಿಡಿದು ಹೊರಟ ಪೊಲೀಸರು ಕೊನೆಗೂ ಕೊಲೆಗಾರರನ್ನ ಜೈಲಿಗಟ್ಟಿದ್ದಾರೆ. ಆದರೆ, ಅತ್ತ…
View More ಚಿನ್ನ ಖರೀದಿಸಿ ಬರುವೆ ಎಂದು ಹೋದವ, ಶವವಾಗಿ ಮೂಟೆಯಲ್ಲಿ ಸಿಕ್ಕ!; ಪೋಲೀಸರ ತಲೆ ಕೆಡಿಸಿದ್ದ ಕೇಸ್ ಕ್ಲಿಯರ್ ಆಗಿದ್ದು ಹೇಗೆ..?ಜನವರಿ 7ರಿಂದ ರಾಜ್ಯದಲ್ಲಿ ಎರಡು ದಿನ ಮತ್ತೆ ಮಳೆ ಸಾಧ್ಯತೆ!
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಪರಿಣಾಮ ರಾಜ್ಯದ ಹಲವೆಡೆ ಜನವರಿ 7 ರಿಂದ ಮತ್ತೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು…
View More ಜನವರಿ 7ರಿಂದ ರಾಜ್ಯದಲ್ಲಿ ಎರಡು ದಿನ ಮತ್ತೆ ಮಳೆ ಸಾಧ್ಯತೆ!