Darshan bail : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಭಾರೀ ಹಿನ್ನಡೆ ಉಂಟಾಗಿದ್ದು, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ದರ್ಶನ್‌ಗೆ ಕಾನೂನು ಹಿನ್ನಡೆಯಾಗಿದೆ. ಬಳ್ಳಾರಿ ಜೈಲು…
View More Breaking : ದರ್ಶನ್ ಜಾಮೀನು ಅರ್ಜಿ ವಜಾ – ದರ್ಶನ್‌ಗೆ ಜೈಲೇ ಗತಿ..!ರೇಣುಕಾಸ್ವಾಮಿ ಕೊಲೆ ಕೇಸ್
ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ನಟ ದರ್ಶನ್, ಪವಿತ್ರಾ ಗೌಡ ಭವಿಷ್ಯ ನಿರ್ಧಾರ
ರೇಣುಕಾಸ್ವಾಮಿ ಕೊಲೆ ಕೇಸ್: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 6 ಆರೋಪಿಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಇಂದು ಏನಾಗಲಿದೆ? ಎಂದು ತೀವ್ರ ಕುತೂಹಲ ಕೆರಳಿಸಿದೆ. ಹೌದು, ಬೆಂಗಳೂರಿನ ನ್ಯಾಯಾಲಯ…
View More ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ನಟ ದರ್ಶನ್, ಪವಿತ್ರಾ ಗೌಡ ಭವಿಷ್ಯ ನಿರ್ಧಾರದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟ ವಕೀಲ ; ಎಲ್ಲವೂ ಪ್ಲಾಂಟೆಡ್!
Renukaswamy murder case : ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹಿರಿಯ ವಕೀಲ ಸಿ.ವಿ ನಾಗೇಶ್ ನಟ ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಡುತ್ತಿದ್ದಾರೆ.…
View More ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟ ವಕೀಲ ; ಎಲ್ಲವೂ ಪ್ಲಾಂಟೆಡ್!ಕನ್ನಡ ಚಿತ್ರರಂಗಕ್ಕೆ ದರ್ಶನ್ ಕಾಂಟ್ರುಬ್ಯುಷನ್ ತುಂಬಾ ಇದೆ: ನಟ ಪ್ರೇಮ್
Actor Prem: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ಜೈಲು ಪಾಲಾಗಿರುವ ನಟ ದರ್ಶನ್(Darshan) ಬಗ್ಗೆ ಕನ್ನಡ ಚಿತ್ರರಂಗಕ್ಕೆ ನಟ ದರ್ಶನ್ ಅವರ ಕಾಂಟ್ರುಬ್ಯುಷನ್ ತುಂಬಾ ಇದೆ ಎಂದು ನಟ…
View More ಕನ್ನಡ ಚಿತ್ರರಂಗಕ್ಕೆ ದರ್ಶನ್ ಕಾಂಟ್ರುಬ್ಯುಷನ್ ತುಂಬಾ ಇದೆ: ನಟ ಪ್ರೇಮ್ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿಹಾಕಲು ದರ್ಶನ್ ಕೊಟ್ಟಿದ್ದ ಹಣ ಜಪ್ತಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಹೇಳದಿರಲು ಡೀಲ್ ಮಾಡಲಾಗಿದ್ದ ₹30 ಲಕ್ಷಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಹೌದು, ಆರೋಪಿ ದರ್ಶನ್ ಆಪ್ತನೊಬ್ಬನ ಮನೆ ಮೇಲೆ ರೈಡ್ ನಡೆಸಿದ ಪೊಲೀಸರು ಹಣವನ್ನು…
View More ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿಹಾಕಲು ದರ್ಶನ್ ಕೊಟ್ಟಿದ್ದ ಹಣ ಜಪ್ತಿ