ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಬೇಗನೆ ಅರ್ಜಿ ಸಲ್ಲಿಸಿ

ಬಳ್ಳಾರಿ,ಅ.15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರ ನಿವೇಶನ ಹೊಂದಿರುವ ವಸತಿ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.…

View More ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಬೇಗನೆ ಅರ್ಜಿ ಸಲ್ಲಿಸಿ