ಬೆಂಗಳೂರು : ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ವು ಇಂದು ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ನಟಿ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಬ್ಯಾಂಕ್…
View More ಹಣ ವರ್ಗಾವಣೆ ವಿಚಾರ; ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ಬುಲಾವ್ವಿಚಾರ
ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನದಿಂದ ದಿನ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿದಂತೆ ಅನೇಕರು ಬಂಧನಕ್ಕೊಳಗಾಗಿದ್ದಾರೆ. ಈಗ ಖ್ಯಾತ ನಿರೂಪಕಿ ಅನುಶ್ರೀ ಕೂಡ ಡ್ರಗ್ಸ್ ಪ್ರಕರಣದಲ್ಲಿ…
View More ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿದಾಂಪತ್ಯ ಜೀವನದಲ್ಲಿ ಬಿರುಕು ವಿಚಾರ; ಪ್ರೇಮಕವಿ ಕೆ.ಕೆಲ್ಯಾಣ್ ಪ್ರತಿಕ್ರಿಯೆ..!
ಬೆಂಗಳೂರು: ಚಿತ್ರ ಸಾಹಿತಿ ಕೆ. ಕಲ್ಯಾಣ್ ಅವರ ಸಾಂಸಾರಿಕ ಜೀವನದಲ್ಲಿ ಸಂಬಂಧಿಸಿದಂತೆ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯ ಅವರು ಕೆ.ಕಲ್ಯಾಣ್ ವಿರುದ್ಧ ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಸಲ್ಲಿಸಿದ್ದರು. ಅಶ್ವಿನಿ ಅವರು ಅರ್ಜಿಯಲ್ಲಿ…
View More ದಾಂಪತ್ಯ ಜೀವನದಲ್ಲಿ ಬಿರುಕು ವಿಚಾರ; ಪ್ರೇಮಕವಿ ಕೆ.ಕೆಲ್ಯಾಣ್ ಪ್ರತಿಕ್ರಿಯೆ..!