ಹರಪನಹಳ್ಳಿ: ವಿಧಾನಸಭೆ ಎಲೆಕ್ಷನ್‌ಗೆ ರಾಜ್ಯದಲ್ಲಿ ಟಿಕೆಟ್‌ಗಾಗಿ ಭರ್ಜರಿ ಪೈಪೋಟಿ ನಡೆಯುತ್ತಿದೆ. ಇದೀಗ ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಮಾಜಿ ಡಿಸಿಎಂ ಪುತ್ರಿಯರಿಬ್ಬರು ಫೈಟ್ ಮಾಡುತ್ತಿದ್ದು, ಮಾಜಿ ಉಪಮುಖ್ಯಮಂತ್ರಿ ಎಂ.ಪಿ ಪ್ರಕಾಶ್…
View More ಹರಪನಹಳ್ಳಿ ಟಿಕೆಟ್‌ಗಾಗಿ ಫೈಟ್: ವೀಣಾ ಮಹಾಂತೇಶ್ ಗೆ ಟಿಕೆಟ್ ನೀಡಲು ಆಗ್ರಹ; ಪ್ರಬಲ ಆಕಾಂಕ್ಷಿಯಾಗಿ ಏನ್ ಕೊಟ್ರೇಶ್ವಿಜಯನಗರ ಜಿಲ್ಲಾ
ಹೊಸಪೇಟೆ: ಸಚಿವರಿಂದ ಕೊಲೆ ಬೆದರಿಕೆ ಆರೋಪ: ಕುಟುಂಬದ 9 ಮಂದಿ ಆತ್ಮಹತ್ಯೆ ಯತ್ನ
ವಿಜಯನಗರ: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಸಂತ್ರಸ್ತ ಕುಟುಂಬದ 9 ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೌದು, ಜಾಗ ಒತ್ತುವರಿ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಹೊಸಪೇಟೆಯ ವಾರ್ಡ್…
View More ಹೊಸಪೇಟೆ: ಸಚಿವರಿಂದ ಕೊಲೆ ಬೆದರಿಕೆ ಆರೋಪ: ಕುಟುಂಬದ 9 ಮಂದಿ ಆತ್ಮಹತ್ಯೆ ಯತ್ನಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ: ಅರ್ಜಿ ಆಹ್ವಾನ
ಬಳ್ಳಾರಿ,ಜ.19: ಜಿಲ್ಲೆಯ ಡಾ.ಬಿ.ಅರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಜಯನಗರ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಒಬ್ಬ ಮಹಿಳಾ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ…
View More ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ: ಅರ್ಜಿ ಆಹ್ವಾನ