ಹೊಸಪೇಟೆ(ವಿಜಯನಗರ ಜಿಲ್ಲೆ)ಆ.02: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಸರ್ವೆ ನಂಬರ್ 491/1 ರಲ್ಲಿ Divisional Retail Sales Head, India Oil Corporation Limited, Bellary ಅವರು ಸ್ಥಾಪನೆ ಮಾಡಲು ನಿರಾಪೇಕ್ಷಣಾ…
View More ವಿಜಯನಗರ: ಪೆಟ್ರೋಲಿಯಂ ರಿಟೈಲ್ ಔಟ್ಲೇಟ್ ಸ್ಥಾಪನೆ; ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ- ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ವಿಜಯನಗರ ಜಿಲ್ಲೆ
ರಾಜ್ಯ ಸರ್ಕಾರದಿಂದ ಮತ್ತೊಂದು ಎಡವಟ್ಟು!; ಆನಂದ್ ಸಿಂಗ್ ಕೈ-ತಪ್ಪಿದ ವಿಜಯನಗರ ಜಿಲ್ಲೆ ಉಸ್ತುವಾರಿ
ರಾಜ್ಯ ಸರ್ಕಾರ ಮತ್ತೊಮ್ಮೆ ಮುಜುಗರಕ್ಕೀಡಾಗಿದೆ. ಹೌದು, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ನಿನ್ನೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಇಂದು…
View More ರಾಜ್ಯ ಸರ್ಕಾರದಿಂದ ಮತ್ತೊಂದು ಎಡವಟ್ಟು!; ಆನಂದ್ ಸಿಂಗ್ ಕೈ-ತಪ್ಪಿದ ವಿಜಯನಗರ ಜಿಲ್ಲೆ ಉಸ್ತುವಾರಿಜಿಲ್ಲೆಗಳ ಉಸ್ತುವಾರಿ ಸಚಿವರು ಅದಲು-ಬದಲು: ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್
ಬೆಂಗಳೂರು: ಸಚಿವರಾದ ಆನಂದ್ ಸಿಂಗ್ ಮತ್ತು ಶಶಿಕಲಾ ಜೊಲ್ಲೆ ಅವರ ಉಸ್ತುವಾರಿ ಜಿಲ್ಲೆಗಳನ್ನು ಅದಲು ಬದಲು ಮಾಡಲಾಗಿದೆ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಹೌದು, ಸಚಿವ ಆನಂದ್ ಸಿಂಗ್ ಅವರಿಗೆ ವಿಜಯನಗರ ಜಿಲ್ಲೆ…
View More ಜಿಲ್ಲೆಗಳ ಉಸ್ತುವಾರಿ ಸಚಿವರು ಅದಲು-ಬದಲು: ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ವಿಜಯನಗರ: ಆಗಸ್ಟ್ 10ರಿಂದ ಹಾಸನದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ; ಡಿಸಿ ಅನಿರುದ್ಧ ಶ್ರವಣ್
ಹೊಸಪೇಟೆ(ವಿಜಯನಗರ),ಜು.28: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯ ವತಿಯಿಂದ ಸೇನಾ ನೇಮಕಾತಿ ರ್ಯಾಲಿ(ಅಗ್ನಿಪಥ್ ಸೇನಾ ನೇಮಕಾತಿ)ಯನ್ನು ಆ.10ರಿಂದ ಆ.22ರವರೆಗೆ ಹಾಸನ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು…
View More ವಿಜಯನಗರ: ಆಗಸ್ಟ್ 10ರಿಂದ ಹಾಸನದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ; ಡಿಸಿ ಅನಿರುದ್ಧ ಶ್ರವಣ್ಹರಪನಹಳ್ಳಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಡೀಸೆಲ್ ಟ್ಯಾಂಕ್; ಒರ್ವ ಬೈಕ್ ಸವಾರ ದಹನ!
ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಕಂಚಿಕೇರಿ ಬೆಂಡಿಗೆರೆ ರಸ್ತೆಯ ರೈಲ್ವೆ ಗೇಟ್ ಬಳಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿದ್ದು, ಬೈಕ್ ಸವಾರನೊಬ್ಬ ಸಜೀವ ದಹನವಾಗಿದ್ದಾನೆ. ಬೈಕ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರನನ್ನು ತಪ್ಪಿಸಲು…
View More ಹರಪನಹಳ್ಳಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಡೀಸೆಲ್ ಟ್ಯಾಂಕ್; ಒರ್ವ ಬೈಕ್ ಸವಾರ ದಹನ!ವಿಜಯನಗರ: ಕೋವಿಡ್ ಜಾಗೃತಿ ರಥಕ್ಕೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಚಾಲನೆ
ಹಂಪಿ(ವಿಜಯನಗರ ಜಿಲ್ಲೆ),ಫೆ.25: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರಜನಸಂಪರ್ಕ ಕಾರ್ಯಾಲಯದ ಕೋವಿಡ್ ಜಾಗೃತಿ ರಥಕ್ಕೆ ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಸಚಿವ ಜಿ.ಕಿಶನ್ರೆಡ್ಡಿ ಅವರು ಶುಕ್ರವಾರ ಹಸಿರುನಿಶಾನೆ ನೀಡಿದರು. ಹಂಪಿಯ ಪಟ್ಟಾಭಿರಾಮದೇವಸ್ಥಾನದ ಮುಂಭಾಗ ಕೋವಿಡ್…
View More ವಿಜಯನಗರ: ಕೋವಿಡ್ ಜಾಗೃತಿ ರಥಕ್ಕೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಚಾಲನೆವಿಜಯನಗರ: ಬೇಲೂರು, ಹಳೇಬಿಡು ಸೇರಿ 41 ಸ್ಮಾರಕಗಳನ್ನು ವಿಶ್ವಪರಂಪರೆ ತಾಣಗಳೆಂದು ಪರಿಗಣಿಸಲು ಯುನೆಸ್ಕೋಗೆ ಪ್ರಸ್ತಾವನೆ ಸಲ್ಲಿಕೆ; ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ
ಹಂಪಿ(ವಿಜಯನಗರ ಜಿಲ್ಲೆ),ಫೆ.25: ಕರ್ನಾಟಕ ರಾಜ್ಯದಲ್ಲಿರುವ ಹೋಯ್ಸಳ ವಾಸ್ತುಶಿಲ್ಪ ಶೈಲಿಯ ಬೇಲೂರು,ಹಳೇಬಿಡು,ಸೋಮನಾಥಪುರ ಸೇರಿದಂತೆ ದೇಶದಲ್ಲಿರುವ 41 ಸ್ಮಾರಕಗಳನ್ನು ವಿಶ್ವಪರಂಪರೆ ತಾಣಗಳೆಂದು ಗುರುತಿಸುವಂತೆ ಕೋರಿ ಯುನೆಸ್ಕೋಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ, ಈಶಾನ್ಯ ರಾಜ್ಯಗಳ…
View More ವಿಜಯನಗರ: ಬೇಲೂರು, ಹಳೇಬಿಡು ಸೇರಿ 41 ಸ್ಮಾರಕಗಳನ್ನು ವಿಶ್ವಪರಂಪರೆ ತಾಣಗಳೆಂದು ಪರಿಗಣಿಸಲು ಯುನೆಸ್ಕೋಗೆ ಪ್ರಸ್ತಾವನೆ ಸಲ್ಲಿಕೆ; ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿಪಂಚಾಯತ್ರಾಜ್ ದಿವಸ: ಮಲಪನಗುಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆ
ಹೊಪೇಟೆಸ(ವಿಜಯನಗರ ಜಿಲ್ಲೆ) ಫೆ.23: ಪಂಚಾಯತ್ರಾಜ್ ದಿವಸದಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲಪನಗುಡಿಗೆ ಭೇಟಿ ನೀಡಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್ ಅವರು ಮಲಪನಗುಡಿಯ ಶಾಲೆಯಲ್ಲಿ…
View More ಪಂಚಾಯತ್ರಾಜ್ ದಿವಸ: ಮಲಪನಗುಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾಗಿ ಶರಣಪ್ಪ ಮುದಗಲ್
ವಿಜಯನಗರ,ಫೆ.16: ವಿಜಯನಗರ ಜಿಲ್ಲೆಯಲ್ಲಿ ಹೊಸದಾಗಿ ಸೃಜಿಸಲಾಗಿರುವ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಜಂಟಿಕೃಷಿ ನಿರ್ದೇಶಕರಾಗಿ ಶರಣಪ್ಪ ಮುದಗಲ್ ಅವರು ಆಗಮಿಸಿದ್ದಾರೆ. ಜಂಟಿ ಕೃಷಿ ನಿರ್ದೇಶಕರಾಗಿ ಶರಣಪ್ಪ ಮುದಗಲ್ ಅವರು ಬುಧವಾರ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದ…
View More ವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾಗಿ ಶರಣಪ್ಪ ಮುದಗಲ್ಹೊಸಪೇಟೆ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಮಕ್ಕಳಿಗೆ ಸಹಾಯವಾಣಿ ಮೂಲಕ ಮೊಬೈಲ್ ಫೋನ್-ಇನ್ ಕಾರ್ಯಕ್ರಮ
ಬಳ್ಳಾರಿ/ಹೊಸಪೇಟೆ,ಫೆ.16: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತಗಳು ವಿಶೇಷ ಒತ್ತು ನೀಡಿವೆ. 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ ಮೂಲಕ ಮೊಬೈಲ್ ಫೋನ್ ಇನ್ ಕಾರ್ಯಕ್ರಮಗಳನ್ನು ಆರಂಭಿಸಲಾಗಿದ್ದು,ಫೆ.26ರವರೆಗೆ…
View More ಹೊಸಪೇಟೆ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಮಕ್ಕಳಿಗೆ ಸಹಾಯವಾಣಿ ಮೂಲಕ ಮೊಬೈಲ್ ಫೋನ್-ಇನ್ ಕಾರ್ಯಕ್ರಮ
