ವಿಜಯನಗರ ಜಿಲ್ಲೆ ಜ.25: 2020-21ನೇ ಸಾಲಿನಲ್ಲಿ ಹೊಸಪೇಟೆ ತಾಲ್ಲೂಕಿನಲ್ಲಿ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಐಪಿಪಿಬಿ ಮತ್ತು ಆಧಾರ್ ಸೀಡಿಂಗ್ ಸಂಬಂಧಿಸಿದ ಮಾಹಿತಿಯನ್ನು ನೀಡುವಂತೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಹೆಚ್.ಹೆಚ್.ನಡುವಿನಮನಿ ಅವರು…
View More ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಹಿತಿ ನೀಡಲು ಸೂಚನೆವಿದ್ಯಾರ್ಥಿಗಳು
ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್
ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಕಡೆ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಹೌದು, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ…
View More ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್SSLC ವಿದ್ಯಾರ್ಥಿಗಳೇ ಗಮನಿಸಿ: ಜುಲೈ 15-17ಕ್ಕೆ SSLC ಅಣಕು ಪರೀಕ್ಷೆ
ಬೆಂಗಳೂರು: ಪ್ರಸಕ್ತ ಸಾಲಿನ SSLC ಪರೀಕ್ಷೆಯನ್ನು ಕರೋನ ಎರಡನೇ ಅಲೆ ಹಿನ್ನಲೆ, ಸುರಕ್ಷಿತವಾಗಿ ನಡೆಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಹೌದು, ಬಿಇಒಗಳ ಜೊತೆ…
View More SSLC ವಿದ್ಯಾರ್ಥಿಗಳೇ ಗಮನಿಸಿ: ಜುಲೈ 15-17ಕ್ಕೆ SSLC ಅಣಕು ಪರೀಕ್ಷೆGOOD NEWS: ವಿದ್ಯಾರ್ಥಿಗಳಿಗೆ ಕ್ರೆಡಿಟ್ ಕಾರ್ಡ್ ಘೋಷಣೆ
ಕಲ್ಕತ್ತಾ : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ₹10 ಲಕ್ಷ ಮಿತಿ ಇರುವ ಕ್ರೆಡಿಟ್ ಕಾರ್ಡ್ ನೀಡುವುದಾಗಿ ಬುಧವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು, ಪಶ್ಸಿಮಾ ಬಂಗಾಳದಲ್ಲಿ…
View More GOOD NEWS: ವಿದ್ಯಾರ್ಥಿಗಳಿಗೆ ಕ್ರೆಡಿಟ್ ಕಾರ್ಡ್ ಘೋಷಣೆವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆ ಇಂದು ಚಾಲನೆ
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ ಮಾಡುವ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಹೌದು, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಮಾಡುವುದಕ್ಕಾಗಿ…
View More ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆ ಇಂದು ಚಾಲನೆವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಆಹಾರ ಧಾನ್ಯದ ಜೊತೆ ಹಾಲಿನ ಪುಡಿ ವಿತರಣೆ!
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ತಲಾ ಅರ್ಧ ಕೆಜಿ ಹಾಲಿನ ಪುಡಿ ವಿತರಿಸಲು ತೀರ್ಮಾನಿಸಿದೆ. ಹೌದು, ರಾಜ್ಯದಲ್ಲಿ ಹಾಲಿಗೆ ಬೇಡಿಕೆ ಇಳಿಮುಖವಾಗುತ್ತಿರುವ ಹಿನ್ನೆಲೆ, ಹೈನುಗಾರರಿಗೆ ತೊಂದರೆಯಾಗದಿರಲು ಹಾಲಿನ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಆಹಾರ ಧಾನ್ಯದ ಜೊತೆ ಹಾಲಿನ ಪುಡಿ ವಿತರಣೆ!GOOD NEWS: ವಿದ್ಯಾರ್ಥಿಗಳಿಗೆ ಬಿಸಿಯೂಟ ಯೋಜನೆ ಬದಲು ನಗದು; ಸರ್ಕಾರದ ಅನುಮೋದನೆ!
ನವದೆಹಲಿ: ದೇಶದಾತ್ಯಂತ ಇರುವ ಕೊರೋನಾ ಅಬ್ಬರದ ಕಾರಣದಿಂದ ಶಾಲಾ ತರಗತಿಗಳು ನಡೆಯದ ಕಾರಣ, ಮಧ್ಯಾಹ್ನದ ಬಿಸಿಯೂಟ ಯೋಜನೆ ಬದಲು ವಿದ್ಯಾರ್ಥಿಗಳಿಗೆ ನಗದು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೌದು, ಮಧ್ಯಾಹ್ನದ ಬಿಸಿಯೂಟದ ಯೋಜನೆಯಿಂದ ದೇಶದ…
View More GOOD NEWS: ವಿದ್ಯಾರ್ಥಿಗಳಿಗೆ ಬಿಸಿಯೂಟ ಯೋಜನೆ ಬದಲು ನಗದು; ಸರ್ಕಾರದ ಅನುಮೋದನೆ!ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ; ಇನ್ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ
ನವದೆಹಲಿ: ಇದೀಗ ಕನ್ನಡದಲ್ಲಿಯೂ ಇಂಜಿನಿಯರಿಂಗ್ ಕೋರ್ಸ್, ಪರೀಕ್ಷೆ ಬರೆಯಬಹುದಾಗಿದ್ದು, ಈ ಮೂಲಕ ಕನ್ನಡ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಇನ್ನು ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುವುದಕ್ಕೆ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ; ಇನ್ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ