ಮುಂಬೈ: ಖ್ಯಾತ ಶಾಸ್ತ್ರೀಯ ಸಂಗೀತಗಾರ, ಪದ್ಮ ವಿಭೂಷಣ ಪುರಸ್ಕೃತ ಉಸ್ತಾದ್ ಗುಲಾಮ್ ಮುಸ್ತಫಾ ಖಾನ್(89) ಅವರು ಭಾನುವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಖ್ಯಾತ ಗಾಯಕಿ ಲತಾ…
View More ಬ್ರೇಕಿಂಗ್ ನ್ಯೂಸ್: ಪದ್ಮ ವಿಭೂಷಣ ಪುರಸ್ಕೃತ ಖ್ಯಾತ ಸಂಗೀತಗಾರ ವಿಧಿವಶವಿಧಿವಶ
ಬ್ರೇಕಿಂಗ್ ನ್ಯೂಸ್: ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶ
ಬೆಂಗಳೂರು: ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ(91) ಅವರು ಇಂದು ಮಧ್ಯಾಹ್ನ 1.5ರ ವೇಳೆಯಲ್ಲಿ ಹೃದಯಾಘಾತಕ್ಕೆ ತುತ್ತಾಗಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಸ್ವಾಮಿ ಹರ್ಷಾನಂದ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದ…
View More ಬ್ರೇಕಿಂಗ್ ನ್ಯೂಸ್: ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶBREAKING: ಕಾಂಗ್ರೆಸ್ ಹಿರಿಯ ನಾಯಕ ವಿಲಾಸ್ ಕಾಕಾ ಪಾಟೀಲ್ ವಿಧಿವಶ
ಮುಂಬೈ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಸಚಿವ ವಿಲಾಸ್ ಕಾಕಾ ಪಾಟೀಲ್ ಉಂಡಲ್ಕರ್(85) ಅವರು ಸೋಮವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು…
View More BREAKING: ಕಾಂಗ್ರೆಸ್ ಹಿರಿಯ ನಾಯಕ ವಿಲಾಸ್ ಕಾಕಾ ಪಾಟೀಲ್ ವಿಧಿವಶ
