ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರು ದಿಢೀರ್ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ನೆಲಮಂಗಲದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೌದು, ನಟ ವಿನೋದ್ ರಾಜ್ ಅವರಿಗೆ ಕರುಳಿನ ಸಮಸ್ಯೆ ಕಾಣಿಸಿಕೊಂಡಿದ್ದು, ಆಪರೇಷನ್ ಮಾಡಲಾಗಿದೆ.…
View More BREAKING: ನಟ ವಿನೋದ್ ರಾಜ್ ದಿಢೀರ್ ಆಸ್ಪತ್ರೆಗೆ ದಾಖಲು