ಗುಜರಾತ್: ಸತತ 3 ಗಂಟೆಗಳ ಕಾಲ ನಿಲ್ಲಿಸಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಮಾನಸಿಕ ಹಾಗೂ ದೈಹಿಕವಾಗಿ ರ್‍ಯಾಗಿಂಗ್‌ಗೆ ಒಳಪಡಿಸಲಾಗಿದ್ದು, ಆತ ಕುಸಿದು ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಪಾಟನ್‌ನಲ್ಲಿ ನಡೆದಿದೆ. ಈ ಸಂಬಂಧ 15 ಹಿರಿಯ ವಿದ್ಯಾರ್ಥಿಗಳ…
View More ಸತತ 3 ತಾಸು ರ್‍ಯಾಗಿಂಗ್‌ಗೆ ವೈದ್ಯ ವಿದ್ಯಾರ್ಥಿ ಸಾವು: 15 ಮಂದಿ ಸೀನಿಯರ್ಸ್ ವಿರುದ್ಧ ದೂರುವೈದ್ಯಕೀಯ
ವೈದ್ಯಕೀಯ ಕಾಲೇಜಿನ ಸಿಲಿಂಡರ್ ಸ್ಫೋಟ: ಅಗ್ನಿ ಅವಘಡಕ್ಕೆ 10 ಮಕ್ಕಳು ಬಲಿ, 16 ಶಿಶುಗಳಿಗೆ ಗಾಯ
ಲಖನೌ: ಉತ್ತರ ಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾರ್ಡ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ 10 ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು…
View More ವೈದ್ಯಕೀಯ ಕಾಲೇಜಿನ ಸಿಲಿಂಡರ್ ಸ್ಫೋಟ: ಅಗ್ನಿ ಅವಘಡಕ್ಕೆ 10 ಮಕ್ಕಳು ಬಲಿ, 16 ಶಿಶುಗಳಿಗೆ ಗಾಯಮೆಡಿಕಲ್ ಸೀಟು ಕೊಡಿಸೋದಾಗಿ 8 ಮಂದಿಗೆ ₹6.38 ಕೋಟಿ ವಂಚನೆ
ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ ಬರೋಬ್ಬರಿ ₹6.38 ಕೋಟಿ ಪಡೆದು ವಂಚಿಸಿದ ಆರೋಪದಡಿ ಮಹಿಳೆಯೊಬ್ಬಳ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೈಟ್‌ಫೀಲ್ಡ್ ನಿವಾಸಿ ದೀಪ್ತಿ ಕೆ.ಸಿಂಹ…
View More ಮೆಡಿಕಲ್ ಸೀಟು ಕೊಡಿಸೋದಾಗಿ 8 ಮಂದಿಗೆ ₹6.38 ಕೋಟಿ ವಂಚನೆವಿಜಯನಗರ: ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ…
View More ವಿಜಯನಗರ: ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.06 :2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ…
View More ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನವಿಜಯನಗರ: ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್‍ಗಳಿಗಾಗಿ ತರಬೇತಿ ನೀಡಲು ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ)ಆ.05: ವಿಜಯನಗರ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಡಿ ವಿಜಯನಗರ ಜಿಲ್ಲೆಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಪದವಿ ಪೂರ್ವ (ಪಿ.ಯು.ಸಿ ದ್ವಿತೀಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ) ವಿದ್ಯಾರ್ಥಿಗಳಿಗೆ ಸೂಪರ್-100 ಯೋಜನೆಯಡಿಯಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್…
View More ವಿಜಯನಗರ: ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್‍ಗಳಿಗಾಗಿ ತರಬೇತಿ ನೀಡಲು ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನವೃತ್ತಿಪರ ಕೋರ್ಸ್‌ಗಳಿಗೆ CET ಬರೆದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ 2022ನೇ ಸಾಲಿನ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮೊದಲಾದ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ರ‍್ಯಾಂಕ್ ಪಡೆಯದ ವಿದ್ಯಾರ್ಥಿಗಳಿಗೆ ತಮ್ಮ…
View More ವೃತ್ತಿಪರ ಕೋರ್ಸ್‌ಗಳಿಗೆ CET ಬರೆದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿವಿದ್ಯಾರ್ಥಿಗಳೇ ಗಮನಿಸಿ: ಇಂದು ಸಿಇಟಿ ಫಲಿತಾಂಶ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದು (ಕೆಇಎ) ಕೆಸಿಇಟಿ 2022ರ ಫಲಿತಾಂಶವನ್ನು ಫಲಿತಾಂಶವನ್ನು ಪ್ರಕಟಿಸಲಿದೆ. ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಜೂನ್ 16, 17 ಮತ್ತು 18 ರಂದು…
View More ವಿದ್ಯಾರ್ಥಿಗಳೇ ಗಮನಿಸಿ: ಇಂದು ಸಿಇಟಿ ಫಲಿತಾಂಶನವೀನ್ ಪಾರ್ಥಿವ ಶರೀರ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ಹಸ್ತಾಂತರ
ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ತುತ್ತಾಗಿ ಕೊನೆಯುಸಿರೆಳೆದಿದ್ದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮೃತದೇಹ ಆಗಮಿಸಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗುತ್ತಿದೆ. ಮೃತ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ…
View More ನವೀನ್ ಪಾರ್ಥಿವ ಶರೀರ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ಹಸ್ತಾಂತರ