ಕಾನ್ಪುರ (ಉತ್ತರ ಪ್ರದೇಶ): ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ ತಯಾರಿ ನಡೆಸುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಪ್ರಸಿದ್ಧ ಕೋಚಿಂಗ್ ಸೆಂಟರ್‌ನ ಇಬ್ಬರು ಶಿಕ್ಷಕರು ಅತ್ಯಾಚಾರವೆಸಗಿ, ಬ್ಲಾಕ್‌ಮೇಲ್ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ…
View More ನೀಟ್ ಆಕಾಂಕ್ಷಿ ಬಾಲಕಿ ಮೇಲೆ ಇಬ್ಬರು ಶಿಕ್ಷಕರಿಂದ ಅತ್ಯಾಚಾರ: ವಿಡಿಯೋ ಮಾಡಿ ಬ್ಲಾಕ್ಮೇಲ್ಶಿಕ್ಷಕರು
ದಾವಣಗೆರೆ: ವೇತನ ಭತ್ಯೆ ಪರಿಷ್ಕರಣೆ & ಹಳೆ ಪಿಂಚಣಿ ಯೋಜನೆ..; ಮುಷ್ಕರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ..!
ದಾವಣಗೆರೆ: ‘ಸರ್ಕಾರಿ ನೌಕರರಿಗೆ 7ನೇ ವೇತನ ಭತ್ಯೆ ಪರಿಷ್ಕರಣೆ & ಹಳೆ ಪಿಂಚಣಿ ಯೋಜನೆ ಮರುಜಾರಿಗೆ ತರಬೇಕು ಎಂಬ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1ರಂದು ನಡೆಸುತ್ತಿರುವ ಮುಷ್ಕರವನ್ನು ಲಿಖಿತ ಭರವಸೆ ನೀಡುವವರೆಗೂ ವಾಪಸ್…
View More ದಾವಣಗೆರೆ: ವೇತನ ಭತ್ಯೆ ಪರಿಷ್ಕರಣೆ & ಹಳೆ ಪಿಂಚಣಿ ಯೋಜನೆ..; ಮುಷ್ಕರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ..!ಶಿಕ್ಷಣ ಇಲಾಖೆಯಿಂದ ವಿಶೇಷ ಘೋಷಣೆ: ಇಂದು ಅರ್ಧ ದಿನ ಶಾಲೆ; ಶನಿವಾರ ಇಡೀ ದಿನ!
ಬೆಂಗಳೂರು: ಜೂನ್ 21 ಇಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳನ್ನು ಅರ್ಧ ದಿನ ನಡೆಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಇಂದಿನ…
View More ಶಿಕ್ಷಣ ಇಲಾಖೆಯಿಂದ ವಿಶೇಷ ಘೋಷಣೆ: ಇಂದು ಅರ್ಧ ದಿನ ಶಾಲೆ; ಶನಿವಾರ ಇಡೀ ದಿನ!ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ₹5000
ಬೆಂಗಳೂರು: ಕರೋನ ಎರಡನೇ ಅಲೆ ಹಿನ್ನಲೆ, ಲಾಕ್ಡೌನ್ನಿಂದ ತೀವ್ರ ಸಮಸ್ಯೆಗೆ ಸಿಲುಕಿದ ಅನುದಾನರಹಿತ ಶಾಲಾ ಶಿಕ್ಷಕರು & ಬೋಧಕೇತರ ಸಿಬ್ಬಂದಿಗೆ ತಲಾ ₹5,000 ನೀಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ರಾಜ್ಯ ಸರ್ಕಾದಿಂದ…
View More ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ₹5000