ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ 5600,…

View More ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ