ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಹೌದು, ಬೆಂಗಳೂರು ಗ್ರಾಮಾಂತರ…
View More ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕಶಿಕ್ಷಣ ಸಚಿವ
ಪಿಯು ಫಲಿತಾಂಶ: ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ; ಶಿಕ್ಷಣ ಸಚಿವ ಬಿ ಸಿ ನಾಗೇಶ್
ಬೆಂಗಳೂರು: ರಾಜ್ಯದಲ್ಲಿ ಇಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪರೀಕ್ಷೆಯಲ್ಲಿ ಹಿನ್ನಡೆಯಾದವರು ನಿರಾಶರಾಗಬಾರದು. ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ ಎಂದು ಶಿಕ್ಷಣ ಸಚಿವ…
View More ಪಿಯು ಫಲಿತಾಂಶ: ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ; ಶಿಕ್ಷಣ ಸಚಿವ ಬಿ ಸಿ ನಾಗೇಶ್ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಪೂರಕ ಪರೀಕ್ಷೆ ದಿನಾಂಕ ತಿಂಗಳಾಂತ್ಯಕ್ಕೆ ಪ್ರಕಟ
ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆಯ ವೆಬ್‌ಸೈಟ್‌ನಲ್ಲಿ http://karresults.nic.In ನೋಡಬಹುದಾಗಿದೆ. ಇನ್ನು, ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ , ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.61.88 ರಷ್ಟು…
View More ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಪೂರಕ ಪರೀಕ್ಷೆ ದಿನಾಂಕ ತಿಂಗಳಾಂತ್ಯಕ್ಕೆ ಪ್ರಕಟ‘ಮಂತ್ರಿ ಆಗಲು ಬಿ.ಸಿ.ನಾಗೇಶ್ ನಾಲಾಯಕ್’: ಶಿಕ್ಷಣ ಸಚಿವರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು: ಪಠ್ಯಪುಸ್ತಕ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ಮಂತ್ರಿ ಆಗಲು ನಾಗೇಶ್ ನಾಲಾಯಕ್ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ…
View More ‘ಮಂತ್ರಿ ಆಗಲು ಬಿ.ಸಿ.ನಾಗೇಶ್ ನಾಲಾಯಕ್’: ಶಿಕ್ಷಣ ಸಚಿವರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿSslc Result: 2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಬೆಂಗಳೂರು: 2021-22 ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, Karresults.nic.in ನಲ್ಲಿ ವೀಕ್ಷಿಸಬಹುದು. ಹೌದು, SSLC ವಾರ್ಷಿಕ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆ ನೋಂದಾಯಿಸಿದ್ದರೆ ಎಸ್ ಎಮ್ ಎಸ್ ಮೂಲಕವೂ…
View More Sslc Result: 2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಶಿಕ್ಷಣ ಸಚಿವರಿಂದ ಭರ್ಜರಿ ಶುಭ ಸುದ್ದಿ
ಬೆಂಗಳೂರು : ಶಿಕ್ಷಣ ಸಚಿವರು ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಶುಭ ಸುದ್ದಿ ನೀಡಿದ್ದು, ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 1,924 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ…
View More ಶಿಕ್ಷಣ ಸಚಿವರಿಂದ ಭರ್ಜರಿ ಶುಭ ಸುದ್ದಿವಿದ್ಯಾರ್ಥಿಗಳ ಗಮನಕ್ಕೆ: ಇಂದಿನಿಂದ 9 ಮತ್ತು 10ನೇ ತರಗತಿ ಆರಂಭ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ. ಹೌದು, ಹಿಜಾಬ್ ಮತ್ತು ಕೇಸರಿ ಶಾಲಿನ ವಿವಾದ ಜೋರಾಗುತ್ತಲೇ ಸರ್ಕಾರ ಶಾಲಾ, ಕಾಲೇಜಿಗೆ ರಜೆ…
View More ವಿದ್ಯಾರ್ಥಿಗಳ ಗಮನಕ್ಕೆ: ಇಂದಿನಿಂದ 9 ಮತ್ತು 10ನೇ ತರಗತಿ ಆರಂಭರಾಜ್ಯದಲ್ಲಿ SSLC, ಪಿಯು ಪರೀಕ್ಷೆ: ಶಿಕ್ಷಣ ಸಚಿವರು ಹೇಳಿದ್ದೇನು..?
ಬೆಂಗಳೂರು: ರಾಜ್ಯದಲ್ಲಿ ನಿಗದಿಯಂತೆ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಜರುಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಕೊರೋನಾ ಸೋಂಕಿನ 3ನೇ ಅಲೆಯಿಂದ…
View More ರಾಜ್ಯದಲ್ಲಿ SSLC, ಪಿಯು ಪರೀಕ್ಷೆ: ಶಿಕ್ಷಣ ಸಚಿವರು ಹೇಳಿದ್ದೇನು..?ಮಹತ್ವದ ಆದೇಶ: ಹಿಜಾಬ್, ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಅವಕಾಶವಿಲ್ಲ!
ಬೆಂಗಳೂರು: ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ…
View More ಮಹತ್ವದ ಆದೇಶ: ಹಿಜಾಬ್, ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಅವಕಾಶವಿಲ್ಲ!ಇನ್ಮುಂದೆ ಪ್ರವಾಸಿ ತಾಣಗಳಿಗೂ ನಿರ್ಬಂಧವಿಲ್ಲ: ಸಚಿವ ಆನಂದ್ ಸಿಂಗ್
ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಇನ್ನು ಮುಂದೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಪ್ರವಾಸಿಗರು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಭೇಟಿ ನೀಡಬಹುದಾಗಿದ್ದು, ಸಫಾರಿಗೂ ಕೂಡ ಅವಕಾಶ ಇರಲಿದೆ ಎಂದು ಪ್ರವಾಸೋದ್ಯಮ…
View More ಇನ್ಮುಂದೆ ಪ್ರವಾಸಿ ತಾಣಗಳಿಗೂ ನಿರ್ಬಂಧವಿಲ್ಲ: ಸಚಿವ ಆನಂದ್ ಸಿಂಗ್