ಬಾಗಲಕೋಟೆ: ಪರಿಶಿಷ್ಟ ಪಂಗಡ ಮತ್ತು 2ಎ ಮೀಸಲಾತಿ ಸಂಬಂಧಪಟ್ಟಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ವರದಿ ತರಿಸಿಕೊಳ್ಳಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ ಇನ್ನು ಬಾಗಲಕೋಟೆಯಲ್ಲಿ ಮಾತನಾಡಿದ…
View More ಅರ್ಹತೆಗೆ ತಕ್ಕಂತೆ ಮೀಸಲಾತಿ ಸಿಗಬೇಕು; ಶ್ರೀಮಂತರಿಗೆ ಮೀಸಲಾತಿ ಮುಂದುವರೆಯುತ್ತಿರುವುದು ದುರ್ದೈವಶ್ರೀ ನಿರಂಜನಾನಂದಪುರಿ ಸ್ವಾಮೀಜಿ
ಕುರುಬರ ಎಸ್ ಟಿ ಮೀಸಲಾತಿ ಹೋರಾಟ; ನಮಗೆ ಉಪ್ಪಿನಕಾಯಿ ಜೊತೆಗೆ ಊಟವೂ ಕೊಡಿ: ನಿರಂಜನಾನಂದಪುರಿ ಶ್ರೀ
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕಾಗಿನೆಲೆ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಜಾಗೃತಿ ಸಮಾವೇಶ ನಡೆಯಿತು. ದೇಶದೆಲ್ಲೆಡೆಯಿಂದ ಸಮಾವೇಶಕ್ಕೆ ಲಕ್ಷಾಂತರ ಜನಸಾಗರವೇ ಹರಿದುಬಂದಿತ್ತು. ಈ ಸಂದರ್ಭದಲ್ಲಿ…
View More ಕುರುಬರ ಎಸ್ ಟಿ ಮೀಸಲಾತಿ ಹೋರಾಟ; ನಮಗೆ ಉಪ್ಪಿನಕಾಯಿ ಜೊತೆಗೆ ಊಟವೂ ಕೊಡಿ: ನಿರಂಜನಾನಂದಪುರಿ ಶ್ರೀಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಭಾರತದ ಎಲ್ಲಾ ಮೂಲೆಗಳಿಂದ ಹರಿದುಬಂದ ಜನಸಾಗರ; ಕುರುಬರ ಸ್ಪಂದನೆಗೆ ನಿರಂಜನಾನಂದಪುರಿ ಶ್ರೀ ಹರ್ಷ
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಗರದ ಮಾದಾವರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬೃಹತ್ ಜಾಗೃತಿ ಸಮಾವೇಶ ನಡೆಯಿತು. ಶ್ರೀ ನಿರಂಜನಾಂದಪುರಿ…
View More ಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಭಾರತದ ಎಲ್ಲಾ ಮೂಲೆಗಳಿಂದ ಹರಿದುಬಂದ ಜನಸಾಗರ; ಕುರುಬರ ಸ್ಪಂದನೆಗೆ ನಿರಂಜನಾನಂದಪುರಿ ಶ್ರೀ ಹರ್ಷಕುರುಬರನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸಲು ನನ್ನ ಸಂಪೂರ್ಣ ಬೆಂಬಲ; ನಾನೇ ಬೀದಿಗಿಳಿದು ಹೋರಾಟ ಮಾಡುತ್ತೇನೆಂದ ಸಿದ್ದರಾಮಯ್ಯ
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ರಾಜ್ಯದ ವಿವಿದೆಡೆ ಎಸ್.ಟಿ.ಹೋರಾಟ ಸಮಿತಿಯಿಂದ ಬೃಹತ್ ಜಾಗೃತಿ ಸಮಾವೇಶಗಳು ನಡೆಯುತ್ತಿವೆ. ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿ ಹೋರಾಟದ ನೇತೃತ್ವವನ್ನು ಕಾಗಿನೆಲೆ ಪೀಠದ…
View More ಕುರುಬರನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸಲು ನನ್ನ ಸಂಪೂರ್ಣ ಬೆಂಬಲ; ನಾನೇ ಬೀದಿಗಿಳಿದು ಹೋರಾಟ ಮಾಡುತ್ತೇನೆಂದ ಸಿದ್ದರಾಮಯ್ಯಆರ್ಎಸ್ಎಸ್ ಕಂಡರೆ ಎಡಪಂಥಿಯರಿಗೆ ಭಯ: ಸಚಿವ ಈಶ್ವರಪ್ಪ
ದಾವಣಗೆರೆ: ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್‌ಎಸ್ ಪಾತ್ರವಿಲ್ಲ, ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೊರಾಟವಿದು ಆರ್‌ಎಸ್‌ಎಸ್ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಕೆ ಎಸ್…
View More ಆರ್‌ಎಸ್‌ಎಸ್ ಕಂಡರೆ ಎಡಪಂಥಿಯರಿಗೆ ಭಯ: ಸಚಿವ ಈಶ್ವರಪ್ಪ