ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸಾಮಾನ್ಯ ಜನರಿಗೂ ಭದ್ರತೆ ನೀಡಲು ಸಾಧ್ಯನಾ ಎಂದು ಸಂಸದ ತೇಜಸ್ವಿ ಸೂರ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಹೌದು, ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ…
View More BIG NEWS: ಸಂಸದ ತೇಜಸ್ವಿ ಸೂರ್ಯ ಬೇಜವಾಬ್ದಾರಿ ಹೇಳಿಕೆಸಂಸದ
ಸಂಸದರ ಮಕ್ಕಳಿಗೆ ಟಿಕೆಟ್ ನೀಡದಿರುವುದು ಪಾಪವಾದ್ರೆ ನಾನು ಆ ಪಾಪ ಮಾಡುತ್ತೇನೆ: ಪ್ರಧಾನಿ ಮೋದಿ
ನವದೆಹಲಿ: ಸಂಸದರ ಮಕ್ಕಳಿಗೆ ಚುನಾಚಣೆಯಲ್ಲಿ ಟಿಕೆಟ್ ನೀಡದೇ ಇರುವುದು ಪಾಪ ಎನ್ನುವುದಾದರೆ, ನಾನು ಆ ಪಾಪವನ್ನು ಮಾಡಿದ್ದೇನೆ ಹಾಗೂ ಮಾಡುತ್ತೇನೆ. ಭಾರತೀಯ ಜನತಾ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಎಂದೂ ಅವಕಾಶ ಇಲ್ಲ ಎಂದು ಪ್ರಧಾನಿ…
View More ಸಂಸದರ ಮಕ್ಕಳಿಗೆ ಟಿಕೆಟ್ ನೀಡದಿರುವುದು ಪಾಪವಾದ್ರೆ ನಾನು ಆ ಪಾಪ ಮಾಡುತ್ತೇನೆ: ಪ್ರಧಾನಿ ಮೋದಿದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಅಂಚೆ ಅಧೀಕ್ಷಕರ ವಿಭಾಗ ಕಛೇರಿ ಮಂಜೂರು: ಸಂಸದ ಜಿ.ಎಂ.ಸಿದ್ದೇಶ್ವರ
ದಾವಣಗೆರೆ ಫೆ. 25 : ದಾವಣಗೆರೆಗೆ ಪ್ರತ್ಯೇಕ ಅಂಚೆ ಅಧೀಕ್ಷಕರ ವಿಭಾಗ ಕಛೇರಿಯನ್ನು ಹೊಸದಾಗಿ ರಚಿಸಿ ಮಂಜೂರಾತಿ ಮಾಡಿ ಕೇಂದ್ರ ಸಂವಹನ ಸಚಿವಾಲಯ, ಅಂಚೆ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಅವರು ಆದೇಶ ಹೊರಡಿಸಿದ್ದಾರೆ…
View More ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಅಂಚೆ ಅಧೀಕ್ಷಕರ ವಿಭಾಗ ಕಛೇರಿ ಮಂಜೂರು: ಸಂಸದ ಜಿ.ಎಂ.ಸಿದ್ದೇಶ್ವರದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಉಪಕರಣಗಳ ಉದ್ಘಾಟನೆ
ದಾವಣಗೆರೆ ಫೆ.16 :ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಾರ್ಗಿಲ್ ಮಲ್ಟಿನ್ಯಾಷನಲ್ ಕಂಪನಿ ವತಿಯಿಂದ ಸಿಎಸ್‍ಆರ್ ನಿಧಿಯಡಿ ನೀಡಲಾದ ವಿವಿಧ ವೈದ್ಯಕೀಯ ಉಪಕರಣಗಳನ್ನು ಸಂಸದರಾದ ಡಾ. ಜಿ.ಎಂ ಸಿದ್ದೇಶ್ವರ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ…
View More ದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಉಪಕರಣಗಳ ಉದ್ಘಾಟನೆಸಿಂಹ ಅಂಥ ಮೂರ್ಖರು ಮತ್ತೊಬ್ಬರಿಲ್ಲ; ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಖಾದರ್ ಗುಡುಗು
ಮೈಸೂರು: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಅಂತಿಮ ತೀರ್ಪು ಬರುವವರೆಗೆ ಈ ಹಿಂದೆ ಇದ್ದ ಯಥಾಸ್ಥಿತಿಯನ್ನೇ ಕಾಯ್ದುಕೊಳ್ಳಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಯು.ಟಿ.ಖಾದರ್, ಇರುವ ಸಮಸ್ಯೆಯನ್ನು ಸರ್ಕಾರ ನ್ಯಾಯಾಲಯದ ವ್ಯಾಪ್ತಿಯ…
View More ಸಿಂಹ ಅಂಥ ಮೂರ್ಖರು ಮತ್ತೊಬ್ಬರಿಲ್ಲ; ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಖಾದರ್ ಗುಡುಗುಎಸ್ಸಿ, ಎಸ್ಟಿ ಕಾಲೋನಿಗಳ ಅಭಿವೃದ್ಧಿ; ಹಣ ವ್ಯರ್ಥವಾಗದಂತೆ ನೋಡಿಕೊಳ್ಳಿ: ಸಂಸದ ವೈ.ದೇವೇಂದ್ರಪ್ಪ
ಬಳ್ಳಾರಿ,ಜ.27: ಪರಿಶಿಷ್ಟ ವರ್ಗಗಳ ಕಾಲೋನಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿಪಡಿಸಿದ ಅವಧಿಯೊಳಗೆ ಯಾವ ಉದ್ದೇಶಕ್ಕೆ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಖರ್ಚು ಮಾಡಬೇಕು;ಯಾವುದೇ ರೀತಿಯಲ್ಲಿ ಹಣ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಂಸದ…
View More ಎಸ್ಸಿ, ಎಸ್ಟಿ ಕಾಲೋನಿಗಳ ಅಭಿವೃದ್ಧಿ; ಹಣ ವ್ಯರ್ಥವಾಗದಂತೆ ನೋಡಿಕೊಳ್ಳಿ: ಸಂಸದ ವೈ.ದೇವೇಂದ್ರಪ್ಪ“ಮಾಧುಸ್ವಾಮಿ ದಕ್ಷಿಣ ಕೊರಿಯಾ ಕಿಂಗ್‌ಪಿನ್ ಇದ್ದಂಗೆ”: ಸಚಿವರ ವಿರುದ್ಧ ಗುಸು ಗುಸು ವಿಚಾರ ಬಟಾ ಬಯಲು..!
ತುಮಕೂರು: ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ತುಮಕೂರು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಅವರು ಮಾತನಾಡಿರುವ ಗುಸು ಗುಸು ವಿಚಾರ ಬಟಾ ಬಯಲಾಗಿದ್ದು, ಎಲ್ಲೆಡೆ ಭರ್ಜರಿ ಸಡ್ಡು ಮಾಡಿದೆ. ಹೌದು, ನಗರಾಭಿವೃದ್ಧಿ ಸಚಿವ…
View More “ಮಾಧುಸ್ವಾಮಿ ದಕ್ಷಿಣ ಕೊರಿಯಾ ಕಿಂಗ್‌ಪಿನ್ ಇದ್ದಂಗೆ”: ಸಚಿವರ ವಿರುದ್ಧ ಗುಸು ಗುಸು ವಿಚಾರ ಬಟಾ ಬಯಲು..!‘ತೇಜಸ್ವಿ ಸೂರ್ಯನ ಬುರುಡೇಲಿ ಮೆದುಳೇ ಇಲ್ಲ’; ಹೀಗೆಂದರೇಕೆ ಮಾಜಿ ಸಂಸದೆ ರಮ್ಯಾ..?
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ರಮ್ಯಾ ಟೀಕಿಸಿದ್ದಾರೆ. ಹೌದು, ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ತೇಜಸ್ವಿ ಸೂರ್ಯ ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ಶೇರ್…
View More ‘ತೇಜಸ್ವಿ ಸೂರ್ಯನ ಬುರುಡೇಲಿ ಮೆದುಳೇ ಇಲ್ಲ’; ಹೀಗೆಂದರೇಕೆ ಮಾಜಿ ಸಂಸದೆ ರಮ್ಯಾ..?BIG NEWS: ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಆತ್ಮಹತ್ಯೆ!; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (63) ದೆಹಲಿಯ ತಮ್ಮ ನಿವಾಸದಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ರಾಮ್ ಸ್ವರೂಪ್ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರಬಹುದು ಎಂದು…
View More BIG NEWS: ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಆತ್ಮಹತ್ಯೆ!; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಲು ಸಂಸದ ವೈ ದೇವೇಂದ್ರಪ್ಪ ಒತ್ತಾಯ
ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಸಂಸದ ವೈ ದೇವೇಂದ್ರಪ್ಪ ನವರು ದೆಹಲಿಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.…
View More ಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಲು ಸಂಸದ ವೈ ದೇವೇಂದ್ರಪ್ಪ ಒತ್ತಾಯ
