ರಾಯಚೂರು: ರಾಯಚೂರು ಪ್ರವಾಸದಲ್ಲಿರುವ ಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರಾಮಮಂದಿರ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನ ಪ್ರಯೋಗಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಚಿವ…
View More ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು; ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಗುಡುಗಿದ ಈಶ್ವರಪ್ಪಸಚಿವ
ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಸಚಿವ ಉಮೇಶ್ ಕತ್ತಿ
ಬೆಂಗಳೂರು: ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ, ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರೆಸುವುದಾಗಿ ಆಹಾರ ಮತ್ತು ನಾಗರೀಕ ಸಬರಾಜು ಸಚಿವ ಉಮೇಶ್ ಕತ್ತಿ ಅವರು ಸ್ಪಷ್ಟನೆ ನೀಡಿದ್ದಾರೆ. ಆಹಾರ ಸಚಿವ ಉಮೇಶ್…
View More ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಸಚಿವ ಉಮೇಶ್ ಕತ್ತಿಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಭಾರತದ ಎಲ್ಲಾ ಮೂಲೆಗಳಿಂದ ಹರಿದುಬಂದ ಜನಸಾಗರ; ಕುರುಬರ ಸ್ಪಂದನೆಗೆ ನಿರಂಜನಾನಂದಪುರಿ ಶ್ರೀ ಹರ್ಷ
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಗರದ ಮಾದಾವರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬೃಹತ್ ಜಾಗೃತಿ ಸಮಾವೇಶ ನಡೆಯಿತು. ಶ್ರೀ ನಿರಂಜನಾಂದಪುರಿ…
View More ಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಭಾರತದ ಎಲ್ಲಾ ಮೂಲೆಗಳಿಂದ ಹರಿದುಬಂದ ಜನಸಾಗರ; ಕುರುಬರ ಸ್ಪಂದನೆಗೆ ನಿರಂಜನಾನಂದಪುರಿ ಶ್ರೀ ಹರ್ಷಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧವಿಲ್ಲ; ಸಚಿವ ಈಶ್ವರಪ್ಪ
ರಾಯಚೂರು: ಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರೋಧವಿಲ್ಲ ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಸೋಮವಾರ ಮಾತನಾಡಿದ ಸಚಿವ…
View More ಕುರುಬ ಸಮುದಾಯದ ಎಸ್‍ಟಿ ಮೀಸಲಾತಿ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧವಿಲ್ಲ; ಸಚಿವ ಈಶ್ವರಪ್ಪಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸಚಿವ ಆನಂದ್ ಸಿಂಗ್ ಅವಿರೋಧ ಆಯ್ಕೆ
ಬಳ್ಳಾರಿ : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಸಚಿವ ನಿರ್ದೇಶಕ ಸ್ಥಾನಕ್ಕೆ ಸ್ಪರ್ದಿಸಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ)…
View More ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸಚಿವ ಆನಂದ್ ಸಿಂಗ್ ಅವಿರೋಧ ಆಯ್ಕೆBREAKING: ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದು!
ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲು ಎಲ್ಲಾ ಪಕ್ಷಗಳು…
View More BREAKING: ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದು!ಆರ್‌ಎಸ್‌ಎಸ್ ಕಂಡರೆ ಎಡಪಂಥಿಯರಿಗೆ ಭಯ: ಸಚಿವ ಈಶ್ವರಪ್ಪ
ದಾವಣಗೆರೆ: ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್‌ಎಸ್ ಪಾತ್ರವಿಲ್ಲ, ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೊರಾಟವಿದು ಆರ್‌ಎಸ್‌ಎಸ್ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಕೆ ಎಸ್…
View More ಆರ್‌ಎಸ್‌ಎಸ್ ಕಂಡರೆ ಎಡಪಂಥಿಯರಿಗೆ ಭಯ: ಸಚಿವ ಈಶ್ವರಪ್ಪಇಂದು ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶ
ಬಾಗಲಕೋಟೆ : ರಾಜ್ಯದಲ್ಲಿ ಕುರುಬ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸಲು ಆಗ್ರಹಿಸಿ ಇಂದು ಬಾಗಲಕೋಟೆ ನಗರದಲ್ಲಿ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ.…
View More ಇಂದು ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಕಾಂಗ್ರೆಸ್ ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ತ್ವ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ನವರದ್ದು ಅಧಿಕಾರ…
View More ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ: ಸಚಿವ ಪ್ರಹ್ಲಾದ್ ಜೋಶಿಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನದಿಂದ ದಿನ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿದಂತೆ ಅನೇಕರು ಬಂಧನಕ್ಕೊಳಗಾಗಿದ್ದಾರೆ. ಈಗ ಖ್ಯಾತ ನಿರೂಪಕಿ ಅನುಶ್ರೀ ಕೂಡ ಡ್ರಗ್ಸ್ ಪ್ರಕರಣದಲ್ಲಿ…
View More ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿ
