basavaraj-bommai-vijayaprabha

50 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಮಹತ್ವದ ಘೋಷಣೆ

ಬೆಳಗಾವಿ: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸದ ಸುದ್ದಿಯನ್ನು ನೀಡಿದ್ದು, 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ. ಹೌದು, ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿ KIADB ಜಾಗದಲ್ಲಿ 1,000…

View More 50 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಮಹತ್ವದ ಘೋಷಣೆ
All India Kannada Literary Conference

ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್..!

86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, 2023ರ ಜನವರಿ 6ರಿಂದ 8ರವರೆಗೆ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಸಿಎಂ…

View More ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್..!
HD Deve Gowda condoles death of Mulayam Singh

ನನ್ನ ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ; ಮುಲಾಯಂ ಸಿಂಗ್ ನಿಧನಕ್ಕೆ ದೇವೇಗೌಡರ ಸಂತಾಪ

ನನ್ನ ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ದೇವೇಗೌಡ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ…

View More ನನ್ನ ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ; ಮುಲಾಯಂ ಸಿಂಗ್ ನಿಧನಕ್ಕೆ ದೇವೇಗೌಡರ ಸಂತಾಪ
Yashavani Yojana

ನ.1 ರಿಂದ ಯಶಸ್ವಿನಿ ಯೋಜನೆಗೆ ಚಾಲನೆ

ಬೆಂಗಳೂರು: ರೈತರ ಆರೋಗ್ಯ ಸೌಲಭ್ಯ ನೀಡುವ ಸಲುವಾಗಿ ಯಶಸ್ವಿನಿ ಯೋಜನೆಗೆ ನವಂಬರ್ 1ರಂದು ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿ ಜಯದೇವ ಆಸ್ಪತ್ರೆಯಿಂದ ನಿರ್ಮಾಣವಾಗಿರುವ 50 ಹಾಸಿಗೆ ಸಾಮರ್ಥ್ಯದ…

View More ನ.1 ರಿಂದ ಯಶಸ್ವಿನಿ ಯೋಜನೆಗೆ ಚಾಲನೆ
basavaraj-bommai-vijayaprabha

ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್; CM ಬೊಮ್ಮಾಯಿ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡದ್ದು, 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ…

View More ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್; CM ಬೊಮ್ಮಾಯಿ ಮಹತ್ವದ ಘೋಷಣೆ
basavaraj-bommai-vijayaprabha

ಕಟ್ಟಡ ಕಾರ್ಮಿಕರಿಗೆ ಸಿಎಂ ಬಂಪರ್‌ ಗಿಫ್ಟ್‌..!

ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 70 ಸಾವಿರ ಕಾರ್ಮಿಕರಿಗೆ ಉಚಿತ ಬಸ್ ಪಾಸ್‌ ವಿತರಿಸಿದ್ದು, ಮುಂದೆ ಎಲ್ಲಾ ಕಾರ್ಮಿಕರಿಗೂ ಫ್ರೀ ಪಾಸ್‌ ಕೊಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಹೌದು, ಕಾರ್ಮಿಕ…

View More ಕಟ್ಟಡ ಕಾರ್ಮಿಕರಿಗೆ ಸಿಎಂ ಬಂಪರ್‌ ಗಿಫ್ಟ್‌..!
basavaraj-bommai-vijayaprabha

ರಾಜ್ಯದಲ್ಲಿ ಮಳೆ ಹಾನಿಗೆ ₹3,600 ಕೋಟಿ ಪರಿಹಾರ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಹಾನಿ ಪರಿಹಾರಕ್ಕಾಗಿ ಒಟ್ಟು ₹3,600 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸದನದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು, ಈ ಕುರಿತು ಸದನದಲ್ಲಿ ಮಾತನಾಡಿದ ಸಿಎಂ…

View More ರಾಜ್ಯದಲ್ಲಿ ಮಳೆ ಹಾನಿಗೆ ₹3,600 ಕೋಟಿ ಪರಿಹಾರ: ಸಿಎಂ ಬೊಮ್ಮಾಯಿ
Kalyan Karnataka vijayaprabha news

ಇಂದು ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ; ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ CM ಚಾಲನೆ

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಎನ್ನಲಾಗುತ್ತದೆ. ಈ ದಿನವನ್ನು ಬೀದರ್, ಕಲಬುರಗಿ, ವಿಜಯನಗರ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಚರಿಸಲಾಗುತ್ತದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೂ ಹೈದರಾಬಾದ್ ಸಾಮ್ರಾಜ್ಯದಿಂದ…

View More ಇಂದು ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ; ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ CM ಚಾಲನೆ
basavaraj-bommai-vijayaprabha

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌; PDO, ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ!

ಬೆಂಗಳೂರು: ಶೀಘ್ರವೇ ಗ್ರಾಮ ಪಂಚಾಯ್ತಿಗಳ ಕಾರ್ಯ ನಿರ್ವಹಣೆ ಸುಲಲಿತವಾಗಿರಲಿ ಎಂಬ ಕಾರಣಕ್ಕೆ ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಕೇವಲ ಮೂರ್ನಾಲ್ಕು ತಿಂಗಳ ಒಳಗೆ ಭರ್ತಿ ಮಾಡಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ…

View More ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌; PDO, ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ!
Umesh Katthi

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ವಿಧಿವಶ; ಗಣ್ಯರ ಸಂತಾಪ

ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾತ್ರಿ ಸುಮಾರು 10:30ರ ಸುಮಾರಿಗೆ ಉಮೇಶ್ ಕತ್ತಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ…

View More ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ವಿಧಿವಶ; ಗಣ್ಯರ ಸಂತಾಪ