ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಾರು ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿ ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಹಾನಿಗೆ ಒಳಗಾಗಿರುವ ಮೂಲಸೌಕರ್ಯ ಸರಿಪಡಿಸಲು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ 600 ಕೋ.ರೂ ಘೋಷಣೆ ಮಾಡಿದ್ದಾರೆ.…
View More 600 ಕೋಟಿ ರೂ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ!ಸಿಎಂ
ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಿಎಂ ಘೋಷಣೆ?
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಸೆಪ್ಟೆಂಬರ್ 6ರಂದು ವೇತನ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದೆ. ಹೌದು, ವಿಧಾನಸೌಧದಲ್ಲಿ ಸೆಪ್ಟೆಂಬರ್ 6ರಂದು ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭವಿದ್ದು,…
View More ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಿಎಂ ಘೋಷಣೆ?ಪ್ರತಿ ತಾಲ್ಲೂಕಿನ 100 ಮಂದಿಗೆ ₹10 ಲಕ್ಷ; ಸಿಎಂ ಬೊಮ್ಮಾಯಿಯಿಂದ ವಿಶೇಷ ಯೋಜನೆ
ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡದ (ST) ತಲಾ 100 ವಿದ್ಯಾರ್ಥಿಗಳಿಗೆ ₹10 ಲಕ್ಷಗಳವರೆಗೆ ಧನಸಹಾಯ ನೀಡಿ, ಉದ್ಯೋಗ ಸೃಷ್ಟಿಸುವ ವಿಶೇಷ ಯೋಜನೆ ರೂಪಿಸಲಾಗಿದೆ’ ಎಂದು ಸಿಎಂ ಬಸವರಾಜ…
View More ಪ್ರತಿ ತಾಲ್ಲೂಕಿನ 100 ಮಂದಿಗೆ ₹10 ಲಕ್ಷ; ಸಿಎಂ ಬೊಮ್ಮಾಯಿಯಿಂದ ವಿಶೇಷ ಯೋಜನೆಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ಕಾರು ಹೊಂದಿದವರ BPL ಕಾರ್ಡ್ ರದ್ದಿಲ್ಲ..!
ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು,ಇನ್ಮುಂದೆ ಕಾರು ಹೊಂದಿರುವವರ BPL ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಹೌದು, ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ‘ಈಗ 50,000 ರೂ…
View More ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ಕಾರು ಹೊಂದಿದವರ BPL ಕಾರ್ಡ್ ರದ್ದಿಲ್ಲ..!ಕೃಷಿ ಕೂಲಿಕಾರರ ಮಕ್ಕಳಿಗೆ ಗುಡ್‌ನ್ಯೂಸ್..!
ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಹೌದು, ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದ್ದು, ದುಡಿಯುವ ವರ್ಗಕ್ಕೆ…
View More ಕೃಷಿ ಕೂಲಿಕಾರರ ಮಕ್ಕಳಿಗೆ ಗುಡ್‌ನ್ಯೂಸ್..!ವಿಧಾನಸೌಧ ಅಂಗಳದಲ್ಲಿ ನಾಡಪ್ರಭು, ಬಸವಣ್ಣ ಪುತ್ಥಳಿ
ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಹಾಗು ಬಸವೇಶ್ವರ ಪುತ್ಥಳಿ ಪ್ರತಿಮೆ ಸ್ಥಾಪನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಹೌದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ…
View More ವಿಧಾನಸೌಧ ಅಂಗಳದಲ್ಲಿ ನಾಡಪ್ರಭು, ಬಸವಣ್ಣ ಪುತ್ಥಳಿರೈತರಿಗೆ ಸಿಹಿಸುದ್ದಿ: ಹೈನುಗಾರರ ಸಬ್ಸಿಡಿ 57,000 ರೂಗೆ ಏರಿಕೆ ಮಾಡಿದ ಸರ್ಕಾರ
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಹೈನುಗಾರಿಕೆ ಉತ್ತೇಜನಕ್ಕೆ ನೀಡುವ ಸಹಾಯಧನವನ್ನು ಹೆಚ್ಚಿಸಿದ್ದು, ದನದ ಕೊಟ್ಟಿಗೆ ನಿರ್ಮಾಣಕ್ಕಾಗಿ ರೈತರು ಪಡೆಯುತ್ತಿದ್ದ ನಗದು ಸಹಾಯಧನವನ್ನು ಹೆಚ್ಚಿಸಿದೆ. ಹೌದು, ಈ ಹಿಂದೆ…
View More ರೈತರಿಗೆ ಸಿಹಿಸುದ್ದಿ: ಹೈನುಗಾರರ ಸಬ್ಸಿಡಿ 57,000 ರೂಗೆ ಏರಿಕೆ ಮಾಡಿದ ಸರ್ಕಾರಗ್ರಾಮ ಒನ್ಗೆ ಇನ್ನಷ್ಟು ಸೇವೆಗಳ ಸೇರ್ಪಡೆ: ಸಿಎಂ ಮಹತ್ವದ ಸೂಚನೆ
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ “ಗ್ರಾಮ ಒನ್” ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೌದು, ಗೃಹ ಕಚೇರಿ ಕೃಷ್ಣಾದಲ್ಲಿ…
View More ಗ್ರಾಮ ಒನ್ಗೆ ಇನ್ನಷ್ಟು ಸೇವೆಗಳ ಸೇರ್ಪಡೆ: ಸಿಎಂ ಮಹತ್ವದ ಸೂಚನೆಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರ
75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಘೋಷಣೆಗಳನ್ನು ಮಾಡಿದ್ದು, ಯುದ್ಧದಲ್ಲಿ ಮಡಿದ ಸೈನಿಕರ ಕುಟುಂಬಕ್ಕೆ 25 ಲಕ್ಷ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ 50,000 ವರೆಗೆ ಸಾಲ ಯೋಜನೆ…
View More ಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರಮಧ್ಯರಾತ್ರಿ ಸಿಎಂ ಬೊಮ್ಮಾಯಿ ಧ್ವಜಾರೋಹಣ; ರಾಜ್ಯದ ಜನರಿಗೆ ಸಿಎಂ ಭರ್ಜರಿ ಗಿಫ್ಟ್..?
ಬೆಂಗಳೂರು: ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಧ್ಯರಾತ್ರಿ ರಾಷ್ಟ್ರಧ್ವಜವನ್ನು ಹಾರಿಸಿ, ಸಂಭ್ರಮಿಸಲಾಗಿದೆ. ಹೌದು, ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರೂ ಮಧ್ಯರಾತ್ರಿ ಧ್ವಜಾರೋಹಣ ನೆರವೇರಿಸಿದ್ದು, ಸಿಎಂಗೆ ಸಚಿವ ಅಶ್ವತ್ಥ…
View More ಮಧ್ಯರಾತ್ರಿ ಸಿಎಂ ಬೊಮ್ಮಾಯಿ ಧ್ವಜಾರೋಹಣ; ರಾಜ್ಯದ ಜನರಿಗೆ ಸಿಎಂ ಭರ್ಜರಿ ಗಿಫ್ಟ್..?
