Minister Satish Jarakiholi : ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಆದರೂ 5 ವರ್ಷವೋ ಅಥವಾ 3 ವರ್ಷವೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ತಿಳಿಸಿದ್ದಾರೆ. ಹೌದು, ಮೈಸೂರಿನಲ್ಲಿ…
View More ಸಿದ್ದರಾಮಯ್ಯ 3 ವರ್ಷ ಇರ್ತಾರೋ, 5 ವರ್ಷ ಇರ್ತಾರೋ ಗೊತ್ತಿಲ್ಲ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ
ಸಿದ್ದರಾಮಯ್ಯ ಕರ್ನಾಟಕದ 22ನೇ ಮುಖ್ಯಮಂತ್ರಿ. ಸಿದ್ದರಾಮಯ್ಯ ಜೀವನ, ಸಿದ್ದರಾಮಯ್ಯ ರಾಜಕೀಯ, ಸಿದ್ದರಾಮಯ್ಯ ಸರ್ಕಾರದ ಸಾಧನೆಗಳು, ಸಿದ್ದರಾಮಯ್ಯ ಭಾಷಣ.
34,863 ಹುದ್ದೆಗಳಿಗೆ ಭರ್ಜರಿ ನೇಮಕಾತಿ; ಉದ್ಯೋಗ ಆಕಾಂಕ್ಷಿಗಳಿಗೆ ಸಿಎಂ ಸಿಹಿಸುದ್ದಿ
Recruitment notification : ರಾಜ್ಯದ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಹೌದು, ಈ ಕುರಿತು ಮಾತನಾಡಿರುವ…
View More 34,863 ಹುದ್ದೆಗಳಿಗೆ ಭರ್ಜರಿ ನೇಮಕಾತಿ; ಉದ್ಯೋಗ ಆಕಾಂಕ್ಷಿಗಳಿಗೆ ಸಿಎಂ ಸಿಹಿಸುದ್ದಿಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಸಚಿವ ಮುನಿಯಪ್ಪ
ಕೋಲಾರ : ಸಿದ್ದರಾಮಯ್ಯ ಜೊತೆ ನಾವೆಲ್ಲರೂ ಇದ್ದು ಮುಖ್ಯಮಂತ್ರಿಯಾಗಿ ಅವರೇ ಮುಂದುವರೆಯುತ್ತಾರೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಹೌದು, ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ ಅವರು ಬಿಜೆಪಿ ರಾಜ್ಯದ ಅಭಿವೃದ್ಧಿ…
View More ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಸಚಿವ ಮುನಿಯಪ್ಪGT Devegowda : ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಸಿಎಂ ಪರ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್!
GT Devegowda : ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ವಾದಿಸುತ್ತ ಹೋದರೆ ರಾಜ್ಯದಲ್ಲಿ ಎಲ್ಲಾ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು ಎಂದು ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ (GT Devegowda) ಹೇಳಿದ್ದಾರೆ.…
View More GT Devegowda : ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಸಿಎಂ ಪರ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್!ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ರಾಜೀನಾಮೆ ಟ್ರೆಂಡಿಂಗ್; ಸಿಎಂ ರೇಸ್‌ನಲ್ಲಿ ಇದೆ ಇವರ ಹೆಸರು
CM Siddaramaiah resignation trending : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್…
View More ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ರಾಜೀನಾಮೆ ಟ್ರೆಂಡಿಂಗ್; ಸಿಎಂ ರೇಸ್‌ನಲ್ಲಿ ಇದೆ ಇವರ ಹೆಸರುMuda Scam : ಏನಿದು ಮೂಡ ನಿವೇಶನ ಹಂಚಿಕೆ ಹಗರಣ? ಸಿಎಂಗೆ ಮೈನಸ್ ಆದ ಅಂಶಗಳಿವು!
Muda Scam: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಗಳನ್ನು ಒಳಗೊಂಡಿದೆ. ಈ ಹಗರಣದಲ್ಲಿ, ಮುಡಾ ಬದಲಿ ನಿವೇಶನಗಳನ್ನು ಅಕ್ರಮ ಹಂಚಿಕೆ ಮಾಡಲಾಗಿದೆ ಎಂಬ ಆರೋಪವಿದೆ. ಸಿಎಂ…
View More Muda Scam : ಏನಿದು ಮೂಡ ನಿವೇಶನ ಹಂಚಿಕೆ ಹಗರಣ? ಸಿಎಂಗೆ ಮೈನಸ್ ಆದ ಅಂಶಗಳಿವು!ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಇವರ ಮಾಸಾಶನ 3 ಸಾವಿರ ರೂಗೆ ಹೆಚ್ಚಳ
Artists salary: ಸಂಕಷ್ಟದಲ್ಲಿರುವ ಕಲಾವಿದರಿಗೆ (Artists) ನೀಡಲಾಗುತ್ತಿರುವ ಮಾಸಾಶನವನ್ನು ಮುಂದಿನ ವರ್ಷದಿಂದ ₹3 ಸಾವಿರಕ್ಕೆ ಹೆಚ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ನೀಡಿದ್ದಾರೆ. ಇದನ್ನು ಓದಿ: ವಯಸ್ಸು ಕೇವಲ 20 -25 ವರ್ಷ…
View More ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಇವರ ಮಾಸಾಶನ 3 ಸಾವಿರ ರೂಗೆ ಹೆಚ್ಚಳಮೋದಿ ಸರ್ಕಾರ ಐದು ವರ್ಷ ಪೂರೈಸೋದಿಲ್ಲ; ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿಜೇಯೇಂದ್ರ
B Y Vijayendra: ಪ್ರಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷ ಪೂರೈಸೋದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಯೇಂದ್ರ (B Y…
View More ಮೋದಿ ಸರ್ಕಾರ ಐದು ವರ್ಷ ಪೂರೈಸೋದಿಲ್ಲ; ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿಜೇಯೇಂದ್ರರಾಜ್ಯದ ಸಿಎಂ ಕುರ್ಚಿಗಾಗಿ ಭಾರಿ ಫೈಟ್; ಸಿಎಂ ಆಗಲು ಸಾಹುಕಾರ್ಗಿದೆ ಸುವರ್ಣಾವಕಾಶ!?
Chief Minister of Karnataka: ಮುಡಾ ಹಗರಣಕ್ಕೆ(Muda Scam) ಸಂಬಂಧಿಸಿದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ (Chief Minister) ಬದಲಾವಣೆಯ ಕೂಗು ಜೋರಾಗಿರುವ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೌದು,…
View More ರಾಜ್ಯದ ಸಿಎಂ ಕುರ್ಚಿಗಾಗಿ ಭಾರಿ ಫೈಟ್; ಸಿಎಂ ಆಗಲು ಸಾಹುಕಾರ್ಗಿದೆ ಸುವರ್ಣಾವಕಾಶ!?ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದು ಚಾಲನೆ; 23,000 ಕೋಟಿಯ ಈ ಯೋಜನೆಯ ವಿಶೇಷತೆಗಳೇನು?
Yettinahole Yojana: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ (Yettinahole Yojana) ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ (Siddaramaia) ಚಾಲನೆ ನೀಡಿದ್ದಾರೆ. ಹೌದು, ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಈ ಯೋಜನೆಗೆ ಕಂಪ್ಯೂಟರ್…
View More ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದು ಚಾಲನೆ; 23,000 ಕೋಟಿಯ ಈ ಯೋಜನೆಯ ವಿಶೇಷತೆಗಳೇನು?
