ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ವಿರುದ್ಧವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ, ಒಂದು ದೇಶ, ಒಂದು ಧರ್ಮ, ಒಂದು…
View More ತಾಕತ್ತಿದ್ದರೆ ಗೋಮಾಂಸ ರಫ್ತನ್ನು ಸಂಪೂರ್ಣ ನಿಷೇಧಿಸಿ; ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲ್ಸಿದ್ದರಾಮಯ್ಯ
ಸಿದ್ದರಾಮಯ್ಯ ಕರ್ನಾಟಕದ 22ನೇ ಮುಖ್ಯಮಂತ್ರಿ. ಸಿದ್ದರಾಮಯ್ಯ ಜೀವನ, ಸಿದ್ದರಾಮಯ್ಯ ರಾಜಕೀಯ, ಸಿದ್ದರಾಮಯ್ಯ ಸರ್ಕಾರದ ಸಾಧನೆಗಳು, ಸಿದ್ದರಾಮಯ್ಯ ಭಾಷಣ.
ಗೋಹತ್ಯೆ ನಿಷೇದ ಮಸೂದೆಗೆ ಅಂಗೀಕಾರ; ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನ
ಬೆಂಗಳೂರು: ವಿಧಾನಸಭೆಯ ಇಂದಿನ ಕಲಾಪದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದೆ. ಹೌದು, ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೂ ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ಬಳಿಕ ಆಡಳಿತ ಪಕ್ಷದಿಂದ…
View More ಗೋಹತ್ಯೆ ನಿಷೇದ ಮಸೂದೆಗೆ ಅಂಗೀಕಾರ; ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನಸರ್ಕಾರದಿಂದ 9 ತಿಂಗಳ ಹಿಂದೆಯೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 1,500 ಕೋಟಿ ಘೋಷಣೆ; ಇಲ್ಲಿಯವರೆಗೂ ಖರ್ಚು ಮಾಡದ ಸರ್ಕಾರ; ಸಿದ್ದರಾಮಯ್ಯ ಅವರಿಂದ ಒತ್ತಾಯ
ಬೆಂಗಳೂರು: ಸಂವಿಧಾನದ ಪರಿಚ್ಛೇದ 371ಜೆ ಅಡಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸರ್ಕಾರ 9 ತಿಂಗಳ ಹಿಂದೆ ಘೋಷಿಸಿರುವ ರೂ.1,500 ಕೋಟಿ ಅನುದಾನ ಈ ವರೆಗೆ ಖರ್ಚಾಗಿಲ್ಲ. ಇದಕ್ಕೆ ಸಂಬಂಧಿಸಿದ ಕ್ರಿಯಾಯೋಜನೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಎಂದು…
View More ಸರ್ಕಾರದಿಂದ 9 ತಿಂಗಳ ಹಿಂದೆಯೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 1,500 ಕೋಟಿ ಘೋಷಣೆ; ಇಲ್ಲಿಯವರೆಗೂ ಖರ್ಚು ಮಾಡದ ಸರ್ಕಾರ; ಸಿದ್ದರಾಮಯ್ಯ ಅವರಿಂದ ಒತ್ತಾಯನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ಪರಿಷತ್ ಸಭಾಪತಿ ವಿರುದ್ಧದ…
View More ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿಗ್ರಹಣದ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಏರಿಳಿತ, ಅಶಾಂತಿ ಕಾಣಲಿದೆ: ಕೋಡಿಶ್ರೀ ಭವಿಷ್ಯ!
ದಾವಣಗೆರೆ: ಕೊರೋನಾ ಮತ್ತು ರಾಜ್ಯ ಸರ್ಕಾರದ ಕುರಿತು ಭವಿಷ್ಯ ನುಡಿದಿರುವ ಕೋಡಿಶ್ರೀಗಳು, ಯುಗಾದಿವರೆಗೂ ಸೋಂಕು ಕಡಿಮೆ ಆಗುವ ಲಕ್ಷಣಗಳಿಲ್ಲ. ಡಿಸೆಂಬರ್ವರೆಗೆ ಜಲಪ್ರಳಯದಂಥ ಪ್ರಸಂಗಗಳು ಇವೆ. ಮನುಷ್ಯ ಎಲ್ಲ ಮರೆತ್ತಿದ್ದಾನೆ. ಸತ್ಯ ಸತ್ತು ಹೋಗಿದೆ, ಜನರು…
View More ಗ್ರಹಣದ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಏರಿಳಿತ, ಅಶಾಂತಿ ಕಾಣಲಿದೆ: ಕೋಡಿಶ್ರೀ ಭವಿಷ್ಯ!ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ ಮುಖ್ಯಮಂತ್ರಿ ಬದಲಾವಣೆಯೋ; ಇವೆಲ್ಲ ಬಿಜೆಪಿ ಪಕ್ಷದ ಹಣೆಬರಹ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ…
View More ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ ಮುಖ್ಯಮಂತ್ರಿ ಬದಲಾವಣೆಯೋ; ಇವೆಲ್ಲ ಬಿಜೆಪಿ ಪಕ್ಷದ ಹಣೆಬರಹ: ಸಿದ್ದರಾಮಯ್ಯ ಕಿಡಿಬಿಜೆಪಿಯವರು ಮಹಾತ್ಮಾ ಗಾಂಧೀಜಿಯನ್ನು ಕೊಂದ ವಂಶಸ್ಥರೆಂದ ಸಿದ್ದರಾಮಯ್ಯ!
ಬೆಂಗಳೂರು: ಸರ್ದಾರ್ ವಲ್ಲಬಾಯ್ ಪಟೇಲ್ ರವರ 145 ನೇ ಜಯಂತಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆಯಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ…
View More ಬಿಜೆಪಿಯವರು ಮಹಾತ್ಮಾ ಗಾಂಧೀಜಿಯನ್ನು ಕೊಂದ ವಂಶಸ್ಥರೆಂದ ಸಿದ್ದರಾಮಯ್ಯ!ಕಾಂಗ್ರೆಸ್ ಪಕ್ಷವನ್ನು ತನ್ನ ತಾಯಿ ಅಂತ ಹೇಳ್ತಿದ್ದ ಮುನಿರತ್ನ; ಅದೇ ತಾಯಿಗೆ ದ್ರೋಹ ಬಗೆದು ಬಿಜೆಪಿ ಸೇರಿದ್ರು!
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ…
View More ಕಾಂಗ್ರೆಸ್ ಪಕ್ಷವನ್ನು ತನ್ನ ತಾಯಿ ಅಂತ ಹೇಳ್ತಿದ್ದ ಮುನಿರತ್ನ; ಅದೇ ತಾಯಿಗೆ ದ್ರೋಹ ಬಗೆದು ಬಿಜೆಪಿ ಸೇರಿದ್ರು!ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಗೆ ಇಲ್ಲದಿದ್ದರೆ; ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲಿ: ಸಿದ್ದರಾಮಯ್ಯ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ…
View More ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಗೆ ಇಲ್ಲದಿದ್ದರೆ; ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲಿ: ಸಿದ್ದರಾಮಯ್ಯಅನುದಾನ ನೀಡದೆ ಇತಿಶ್ರೀ ಹಾಡಿದ್ದೇ ಬಿಜೆಪಿ ಕರ್ನಾಟಕ ಸರ್ಕಾರದ ಈವರೆಗಿನ ಸಾಧನೆ: ಸಿದ್ದರಾಮಯ್ಯ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದನ್ನು ಬಿಟ್ಟು ಬಿ.ಎಸ್ ಯಡಿಯೂರಪ್ಪ…
View More ಅನುದಾನ ನೀಡದೆ ಇತಿಶ್ರೀ ಹಾಡಿದ್ದೇ ಬಿಜೆಪಿ ಕರ್ನಾಟಕ ಸರ್ಕಾರದ ಈವರೆಗಿನ ಸಾಧನೆ: ಸಿದ್ದರಾಮಯ್ಯ
