ಬೆಂಗಳೂರು: ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8ನೇ ತರಗತಿಗಳಿಗೆ15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಶೀಘ್ರ ಅಧಿಸೂಚನೆ ಹೊರಡಿಸಲಿದೆ. ಹೌದು, ಇದಕ್ಕೆ ಅಗತ್ಯ ಪೂರ್ವ…
View More ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ: 15 ಸಾವಿರ ಶಿಕ್ಷಕರ ನೇಮಕ!ಸಿಹಿಸುದ್ದಿ
BIG NEWS: 1 ನೇ ತಾರೀಕು.. ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಸಿಹಿಸುದ್ದಿ..!?
ಗ್ಯಾಸ್ ಸಿಲಿಂಡರ್ ಬಹಳ ಮುಖ್ಯ. ಮನೆಯಲ್ಲಿ ಬಹುತೇಕ ಎಲ್ಲರೂ ಎಲ್ಪಿಜಿ ಸಿಲಿಂಡರ್ ಅನ್ನು ಹೊಂದಿದ್ದಾರೆ. ಹೀಗಾಗಿ ಸಿಲಿಂಡರ್ ಬೆಲೆ ಏರಿಕೆಯಾದರೆ.. ಅದರ ಪರಿಣಾಮ ನೇರವಾಗಿ ಜನಸಾಮಾನ್ಯರ ಮೇಲೆ ಬೀಳಲಿದೆ. ಈಗಾಗಲೇ ಗ್ಯಾಸ್ ಸಿಲಿಂಡರ್ ಬೆಲೆ…
View More BIG NEWS: 1 ನೇ ತಾರೀಕು.. ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಸಿಹಿಸುದ್ದಿ..!?ರೈತರಿಗೆ ಸಿಹಿಸುದ್ದಿ: ರಸಗೊಬ್ಬರ ಬೆಲೆಯಲ್ಲಿ ಭಾರಿ ಇಳಿಕೆ
ನವದೆಹಲಿ: ದೇಶಾದ್ಯಂತ ಕೃಷಿಕರು ಹೆಚ್ಚಾಗಿ ಬಳಸುವ ಡೈ ಅಮೋನಿಯಂ ಫಾಸ್ಪೆಟ್ (ಡಿಎಪಿ) ಮತ್ತು ಯೂರಿಯಾ ರಹಿತ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರಕಾರ ಏರಿಕೆ ಮಾಡಿದೆ. ಕಳೆದ ತಿಂಗಳೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ…
View More ರೈತರಿಗೆ ಸಿಹಿಸುದ್ದಿ: ರಸಗೊಬ್ಬರ ಬೆಲೆಯಲ್ಲಿ ಭಾರಿ ಇಳಿಕೆಪಿಂಚಣಿದಾರರಿಗೆ ಕೇಂದ್ರದಿಂದ ಸಿಹಿಸುದ್ದಿ: ಒಂದೇ ಬಾರಿಗೆ 5 ಲಕ್ಷ ರೂ ಪಡೆಯಬಹುದು!
ಪೆನ್ಷನ್ ಫಂಡ್ ರೆಗ್ಯುಲೇಟರ್ (ಪಿಎಫ್‌ಆರ್‌ಡಿಎ) ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದು, ನ್ಯಾಷನಲ್ ಪೆನ್ಷನ್ ಸಿಸ್ಟಮ್ (ಎನ್‌ಪಿಎಸ್) ಚಂದಾದಾರರಿಗೆ ಸಿಹಿಸುದ್ದಿಯನ್ನು ಒದಗಿಸಿದೆ. ಪಿಂಚಣಿ ಕಾರ್ಪಸ್ ಹಣವನ್ನು ಏಕಕಾಲದಲ್ಲಿ ಹಿಂಪಡೆಯಲು ಅನುಮತಿ ನೀಡಿದ್ದು, ಇದರಿಂದ ಅನೇಕ ಮಂದಿಗೆ ಅನುಕುಲವಾಗುತ್ತದೆ.…
View More ಪಿಂಚಣಿದಾರರಿಗೆ ಕೇಂದ್ರದಿಂದ ಸಿಹಿಸುದ್ದಿ: ಒಂದೇ ಬಾರಿಗೆ 5 ಲಕ್ಷ ರೂ ಪಡೆಯಬಹುದು!ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಜೂ.20 ಮತ್ತು ಜುಲೈ 1 ಕಡೆ ದಿನ!
ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಗೆ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಜೂ.20 ಮತ್ತು ಜುಲೈ 1 ಕಡೆ ದಿನ!ರೈತರಿಗೆ ಸಿಹಿಸುದ್ದಿ: ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ!
ನವದೆಹಲಿ: 2020-21 ನೇ ಸಾಲಿನ ವಿವಿಧ ಮುಂಗಾರು ಬೆಳೆಗಳು ಅಥವಾ ಬೇಸಿಗೆ ಮತ್ತು ಬಿತ್ತನೆ ಋತುವಿನಲ್ಲಿ ಕನಿಷ್ಠ ಮಾರಾಟ ಬೆಲೆಯನ್ನ (ಎಂಎಸ್ ಪಿ) 50% ರಿಂದ 62% ವರೆಗೆ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ…
View More ರೈತರಿಗೆ ಸಿಹಿಸುದ್ದಿ: ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ!ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಆಹಾರ ಧಾನ್ಯದ ಜೊತೆ ಹಾಲಿನ ಪುಡಿ ವಿತರಣೆ!
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ತಲಾ ಅರ್ಧ ಕೆಜಿ ಹಾಲಿನ ಪುಡಿ ವಿತರಿಸಲು ತೀರ್ಮಾನಿಸಿದೆ. ಹೌದು, ರಾಜ್ಯದಲ್ಲಿ ಹಾಲಿಗೆ ಬೇಡಿಕೆ ಇಳಿಮುಖವಾಗುತ್ತಿರುವ ಹಿನ್ನೆಲೆ, ಹೈನುಗಾರರಿಗೆ ತೊಂದರೆಯಾಗದಿರಲು ಹಾಲಿನ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಆಹಾರ ಧಾನ್ಯದ ಜೊತೆ ಹಾಲಿನ ಪುಡಿ ವಿತರಣೆ!ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: 4 ಚಕ್ರದ ವಾಹನ ಹೊಂದಿರುವ ಕುಟುಂಬಕ್ಕೂ ಬಿಪಿಎಲ್ ಕಾರ್ಡ್!
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕುಟುಂಬದ ನಿರ್ವಹಣೆಗೆ 4 ಚಕ್ರದ ಒಂದು ವಾಣಿಜ್ಯ ವಾಹನ ಹೊಂದಿರುವ ಕುಟುಂಬಗಳಿಗೂ ಸಹ ಬಿಪಿಎಲ್ ಕಾರ್ಡ್ ವಿತರಿಸುವಂತೆ ಸುತ್ತೋಲೆ ಹೊರಡಿಸಿದೆ. ಹೌದು ಜೀವನೋಪಾಯಕ್ಕಾಗಿ ಕುಟುಂಬದ…
View More ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: 4 ಚಕ್ರದ ವಾಹನ ಹೊಂದಿರುವ ಕುಟುಂಬಕ್ಕೂ ಬಿಪಿಎಲ್ ಕಾರ್ಡ್!ಕೇಂದ್ರ ಸರ್ಕಾರದಿಂದ ಮನೆ ಖರೀದಿದಾರರಿಗೆ ಸಿಹಿಸುದ್ದಿ; 1.5 ಲಕ್ಷ ರೂ.ರಿಯಾಯಿತಿ
ನಿಮ್ಮ ಸ್ವಂತ ಮನೆ ಕಟ್ಟುವ ಕನಸನ್ನು ನನಸಾಗಿಸಲು ಬಯಸುವಿರಾ? ಅಗಾದರೆ ನಿಮಗೆ ಒಳ್ಳೆಯ ಸುದ್ದಿ. ಕೇಂದ್ರ ಸರ್ಕಾರ ಇತ್ತೀಚಿನ ಬಜೆಟ್‌ನಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಹೊಸ ಮನೆ ಖರೀದಿಸಲು ಬಯಸುವವರು ಸಹ ಜೀವನೋಪಾಯ ಮಾಡಲು…
View More ಕೇಂದ್ರ ಸರ್ಕಾರದಿಂದ ಮನೆ ಖರೀದಿದಾರರಿಗೆ ಸಿಹಿಸುದ್ದಿ; 1.5 ಲಕ್ಷ ರೂ.ರಿಯಾಯಿತಿಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಜಿಯೋ
ನವದೆಹಲಿ: ಜಿಯೋ ಕಂಪನಿ ತನ್ನ ಗ್ರಾಹಕರಿಗೆ 444 ರೂಪಾಯಿಯ ರಿಚಾರ್ಜ್ ಪ್ಲಾನ್ ಅನ್ನು ಪರಿಚಯಿಸಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಈ ರಿಚಾರ್ಜ್ ಪ್ಲ್ಯಾನ್ ನಲ್ಲಿ ಗ್ರಾಹಕರಿಗೆ 56 ದಿನಗಳ ವ್ಯಾಲಿಡಿಟಿ ಸಿಗಲಿದ್ದು, ಈ ಪ್ಲಾನ್…
View More ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಜಿಯೋ