ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಕಾರೊಂದು ಡಿವೈಡರ್‌ಗೆ ಹೊಡೆದು ಲಾರಿಗೂ ಡಿಕ್ಕಿಯಾಗಿ 4 ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು, ಬೆಂಗಳೂರು ಗ್ರಾಮಾಂತರ…
View More ರಾಜ್ಯದಲ್ಲಿ ಜವರಾಯನ ಅಟ್ಟಹಾಸ: ಭೀಕರ ಅಪಘಾತದಲ್ಲಿ 4 ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ