ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ & ಪದ್ಮಶ್ರೀ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದ್ದು, ಸಾಧಕರಿಗೆ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿ 6 ಸಾಧಕರಿಗೆ…
View More ಕರ್ನಾಟಕದ ಮಾಜಿ ಸಿಎಂಗೆ ಪದ್ಮವಿಭೂಷಣ; ತಮಟೆಯ ತಂದೆಗೆ ಪದ್ಮಶ್ರೀ: ‘ಪದ್ಮ ಪ್ರಶಸ್ತಿ’ಗೆ ಭಾಜನರಾದ ಕನ್ನಡಿಗರು ಇವರೇ!ಸುಧಾಮೂರ್ತಿ
2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಈ ವರ್ಷದ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪುರಸ್ಕೃತರು ಇವರೇ
ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿ 6 ಸಾಧಕರಿಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್.ಎಲ್.ಭೈರಪ್ಪ ಸೇರಿದಂತೆ 9 ಸಾಧಕರಿಗೆ ಪದ್ಮಭೂಷಣ ನೀಡಿ ಗೌರವಿಸಿದ್ದಾರೆ. ಶ್ರೀಶಾ ರಶೀದ್ ಅಹ್ಮದ್ ಖಾದ್ರಿ, ಎಸ್.ಸುಬ್ಬರಾಮನ್, ರಾಣಿ ರಾಚಯ್ಯ, ಮುನಿ ವೆಂಕಟಪ್ಪ…
View More 2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಈ ವರ್ಷದ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪುರಸ್ಕೃತರು ಇವರೇಸಂಕಷ್ಟದಲ್ಲಿದ್ದ ಹಂಪಿಯ ಗೈಡ್‌ಗಳಿಗೆ ಧನಸಹಾಯ ಮಾಡಿ ಮಾನವೀಯತೆ ಮೆರೆದ ಸುಧಾಮೂರ್ತಿ
ಬೆಂಗಳೂರು : ಕೊರೋನಾ ಹೊಡೆತಕ್ಕೆ ಸಿಲುಕಿ ಉದ್ಯೋಗವಿಲ್ಲದೆ ಪ್ರವಾಸಿ ಮಾರ್ಗದರ್ಶಿಗಳೂ ಜೀವನ ನಿರ್ವಹಣೆಗೆ ಕಷ್ಟಪಡುತ್ತಿದ್ದಾರೆ. ಅಂತಹ ಟೂರಿಸ್ಟ್ ಗೈಡ್‌ಗಳ ನೆರವಿಗೆ ಇನ್ಫೋಸಿಸ್ ಸುಧಾಮೂರ್ತಿ ಅವರು ಚಾಚಿದ್ದು ಸದ್ದಿಲ್ಲದೇ ಧನ ಸಹಾಯ ಮಾಡಿದ್ದಾರೆ. ಹೌದು ಲಾಕ್…
View More ಸಂಕಷ್ಟದಲ್ಲಿದ್ದ ಹಂಪಿಯ ಗೈಡ್‌ಗಳಿಗೆ ಧನಸಹಾಯ ಮಾಡಿ ಮಾನವೀಯತೆ ಮೆರೆದ ಸುಧಾಮೂರ್ತಿ
