ರಾಜ್ಯ ಸರ್ಕಾರ ರೈತರಿಗೆ ಸಿಹಿಸುದ್ದಿ ನೀಡಿದ್ದು, ರೈತರ ಪಂಪ್‌ಸೆಟ್‌ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಸುವುದಿಲ್ಲ. SC/ST ಕುಟುಂಬಕ್ಕೆ 75 ಯೂನಿಟ್ ವಿದ್ಯುತ್ ನಿಲ್ಲಿಸುವುದು ಕೂಡ ಇಲ್ಲ. ಇದೆಲ್ಲ ಕಾಂಗ್ರೆಸ್ ಹುನ್ನಾರ ಎಂದು ಸಚಿವ ಸುನಿಲ್…
View More ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ: ರೈತರ ಪಂಪ್‌ಸೆಟ್‌ಗೆ ಮೀಟರ್ ಆಳವಡಿಕೆ ಇಲ್ಲ!ಸುನಿಲ್ ಕುಮಾರ್
ಏಕರೂಪ ವಿದ್ಯುತ್ ದರ ಜಾರಿ;ವಿದ್ಯುತ್ ಸಂಪರ್ಕಕ್ಕೆ ದೃಢೀಕರಣ ಪತ್ರ ಬೇಕಿಲ್ಲ: ಸುನಿಲ್ ಕುಮಾರ್
ರಾಜ್ಯದಲ್ಲಿ ಮನೆಗಳಿಗೆ ಏಕರೂಪದ ವಿದ್ಯುತ್ ದರ ಜಾರಿಗೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸುನಿಲ್ ಕುಮಾರ್ ಅವರು, ವಿದ್ಯುತ್ ಸಂಪರ್ಕಕ್ಕೆ ಗ್ರಾಮ…
View More ಏಕರೂಪ ವಿದ್ಯುತ್ ದರ ಜಾರಿ;ವಿದ್ಯುತ್ ಸಂಪರ್ಕಕ್ಕೆ ದೃಢೀಕರಣ ಪತ್ರ ಬೇಕಿಲ್ಲ: ಸುನಿಲ್ ಕುಮಾರ್ಬೆಲೆ ಏರಿಕೆಯಿಂದ ತತ್ತರಿಸಿದವರಿಗೆ ಮತ್ತೊಂದು ಶಾಕ್!; ವಿದ್ಯುತ್ ದರ ಏರಿಕೆ ಅನಿವಾರ್ಯವೆಂದ ಇಂಧನ ಸಚಿವ
ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇಂಧನ ಸಚಿವ ಸುನಿಲ್ ಕುಮಾರ್ ಅವರು ಬಿಗ್ ಶಾಕ್ ನೀಡಿದ್ದು, ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳಿಕೆ ನೀಡಿದ್ದಾರೆ. ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ…
View More ಬೆಲೆ ಏರಿಕೆಯಿಂದ ತತ್ತರಿಸಿದವರಿಗೆ ಮತ್ತೊಂದು ಶಾಕ್!; ವಿದ್ಯುತ್ ದರ ಏರಿಕೆ ಅನಿವಾರ್ಯವೆಂದ ಇಂಧನ ಸಚಿವಇನ್ಮುಂದೆ 30 ದಿನದಲ್ಲೇ ಸಿಗುತ್ತೆ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ: ಇಂಧನ ಸಚಿವ ಸುನಿಲ್ ಕುಮಾರ್
ಬೆಂಗಳೂರು : ಠೇವಣಿ ಹಣ ಜಮೆಯಾದ 30 ದಿನದಲ್ಲೇ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹೌದು,ಬೆಂಗಳೂರಿನಲ್ಲಿ ಮಾತನಾಡಿರುವ ಇಂಧನ ಸಚಿವ ವಿ.ಸುನೀಲ್…
View More ಇನ್ಮುಂದೆ 30 ದಿನದಲ್ಲೇ ಸಿಗುತ್ತೆ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ: ಇಂಧನ ಸಚಿವ ಸುನಿಲ್ ಕುಮಾರ್