ಬಳ್ಳಾರಿ: ಸಹೋದರ ಸೋಮಶೇಖರ ರೆಡ್ಡಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ತಾನು KRP ಪಕ್ಷದಿಂದ ಕಣಕ್ಕಿಳಿಯುವುದು ಖಚಿತ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ನಾರ್ದನ ರೆಡ್ಡಿ ಪತ್ನಿ…
View More ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿಸೋಮಶೇಖರ ರೆಡ್ಡಿ
ಬಳ್ಳಾರಿ|| ಜನಾರ್ದನ ರೆಡ್ಡಿ ವಿರುದ್ಧ ಸಿಡಿದೆದ್ದ ಸಹೋದರ ಸೋಮಶೇಖರ ರೆಡ್ಡಿ!
ಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದಿಂದ ಪತ್ನಿ ಅರುಣಾಲಕ್ಷ್ಮೀ ಸ್ಪರ್ಧೆ ಘೋಷಣೆ ಬೆನ್ನಲ್ಲೇ KRPP ಸಂಸ್ಥಾಪಕ ಜನಾರ್ದನ ರೆಡ್ಡಿ ವಿರುದ್ಧ ಸಹೋದರ ಸೋಮಶೇಖರ ರೆಡ್ಡಿ ಸಿಡಿದೆದ್ದಿದ್ದಾರೆ. ಹೌದು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲು…
View More ಬಳ್ಳಾರಿ|| ಜನಾರ್ದನ ರೆಡ್ಡಿ ವಿರುದ್ಧ ಸಿಡಿದೆದ್ದ ಸಹೋದರ ಸೋಮಶೇಖರ ರೆಡ್ಡಿ!ರಾಜ್ಯ ರಾಜಕೀಯಲ್ಲಿ ತಲ್ಲಣ ಹುಟ್ಟಿಸಿದ ಜನಾರ್ದನ ರೆಡ್ಡಿ; ನಾನು ಸಿಎಂ ಆಗ್ತೇನೆ ಎಂದ ಮಾಜಿ ಸಚಿವ!
ಬಳ್ಳಾರಿ: ‘ನಾನು ಮನಸ್ಸು ಮಾಡಿದ್ರೆ, ಈಗಲೂ ಸಿಎಂ ಆಗ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಕುತೂಹಲಕಾರಿ ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ…
View More ರಾಜ್ಯ ರಾಜಕೀಯಲ್ಲಿ ತಲ್ಲಣ ಹುಟ್ಟಿಸಿದ ಜನಾರ್ದನ ರೆಡ್ಡಿ; ನಾನು ಸಿಎಂ ಆಗ್ತೇನೆ ಎಂದ ಮಾಜಿ ಸಚಿವ!ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ; ಸಿಎಂ ವಿವೇಚನೆಗೆ ಬಿಟ್ಟಿದ್ದು: ಸಚಿವ ಆನಂದ್ ಸಿಂಗ್
ಬಳ್ಳಾರಿ,ಫೆ.23: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ, ಸಚಿವ ಆನಂದಸಿಂಗ್ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ…
View More ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ; ಸಿಎಂ ವಿವೇಚನೆಗೆ ಬಿಟ್ಟಿದ್ದು: ಸಚಿವ ಆನಂದ್ ಸಿಂಗ್